ಬದಲಾವಣೆಗಳು

ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
೬೫ ನೇ ಸಾಲು: ೬೫ ನೇ ಸಾಲು:  
'''ಮನೋರಮೆ:''' ಅದು ಹಾಗಿರಲಿ (ಆ ಮಾತು ಹಾಗಿರಲಿ). ನಿನ್ನಂತಹ ಕವಿಗಳು ತಮ್ಮ ಮನೆ-ಸಂಸಾರದ ಬಗ್ಗೆ ಸ್ವಲ್ಪವೂ ಚಿಂತೆಮಾಡದೆ, ಸುಮ್ಮಸುಮ್ಮನೆ ಹಾಳು ಕಥೆ-ಕಾವ್ಯದಲ್ಲಿ ಭ್ರಮೆಗೊಂಡಿದ್ದಾರಲ್ಲಾ. ಅವರಿಗೇನು ಬಟ್ಟೆಯೋ, ಉಣ್ಣಲು-ತನ್ನಲು ಏನುಮಾಡುವುದು? ಆದ್ದರಿಂದ ನೀವು ಅಂತಹ ಒಂದು ಜಪವನ್ನು ಹಿರಿಯ ತಪಸ್ವಿಯಿಂದ ಉಪದೇಶ ಪಡೆದುಕೊಂಡರೆ ಆಗುವುದಿಲ್ಲವೇ?
 
   −
'''ಮುದ್ದಣ:''' (ಮುಗುಳು ನಗೆಬೀರುತ್ತಾ) ಏನು! ನಮ್ಮವರ ರೀತಿಯ ಬಗ್ಗೆ ನಗುವೇ? ಆಹಾ! ನನ್ನಂತಹ ಕವಿಗಳಿಗೇನು ಕೊರತೆಯಾಗಿದೆ? ತಮ್ಮ ಒಂದೆ ಒಂದು ನುಡಿಯ ಸಾಮರ್ಥ್ಯದಿಂದ ಮೂರು ಜಗತ್ತನ್ನೆ ನಾಶಮಾಡುವ, ಹೊಗಳುವ, ತೆಗಳುವ, ಕೊಂಡುಕೊಳ್ಳುವ, ಆಳುವ, ಅನುಭವಿಸುವ,ನಾಶಪಡಿಸುವ, ಹೂತುಬಿಡುವ, ಆಜ್ಞೆಮಾಡುವ, ಬಾಳುವಂತೆ ಮಾಡುವ, ಶೃಂಗಾರಮಯವಾಗಿ ವರ್ಣಿಸುವ(ಸೊಗಸಾಗಿ ವರ್ಣಿಸುವ) ನಮ್ಮ ಕವಿಗಳ ರೀತಿಯನ್ನು ನೀನು ತಿಳಿದಿಲ್ಲ.
+
'''ಮುದ್ದಣ:''' (ಮುಗುಳು ನಗೆ ಬೀರುತ್ತಾ) ಏನು! ನಮ್ಮವರ ರೀತಿಯ ಬಗ್ಗೆ ನಗುವೇ? ಆಹಾ! ನನ್ನಂತಹ ಕವಿಗಳಿಗೇನು ಕೊರತೆಯಾಗಿದೆ? ತಮ್ಮ ಒಂದೆ ಒಂದು ನುಡಿಯ ಸಾಮರ್ಥ್ಯದಿಂದ ಮೂರು ಜಗತ್ತನ್ನೆ ನಾಶಮಾಡುವ, ಹೊಗಳುವ, ತೆಗಳುವ, ಕೊಂಡುಕೊಳ್ಳುವ, ಆಳುವ, ಅನುಭವಿಸುವ,ನಾಶಪಡಿಸುವ, ಹೂತುಬಿಡುವ, ಆಜ್ಞೆಮಾಡುವ, ಬಾಳುವಂತೆ ಮಾಡುವ, ಶೃಂಗಾರಮಯವಾಗಿ ವರ್ಣಿಸುವ(ಸೊಗಸಾಗಿ ವರ್ಣಿಸುವ) ನಮ್ಮ ಕವಿಗಳ ರೀತಿಯನ್ನು ನೀನು ತಿಳಿದಿಲ್ಲ.
    
'''ಮನೋರಮೆ:''' (ಬಿಸವಂದಗೊಂಡು=ವಿಸ್ಮಯಗೊಂಡು) ನಿಮ್ಮವರಿಗೆ ಹಾಗಾದರೆ ಮಂತ್ರ ಸಿದ್ಧಿ ಮಾಡಿಕೊಳ್ಳವುದು ಗೊತ್ತೇ?
 
'''ಮನೋರಮೆ:''' (ಬಿಸವಂದಗೊಂಡು=ವಿಸ್ಮಯಗೊಂಡು) ನಿಮ್ಮವರಿಗೆ ಹಾಗಾದರೆ ಮಂತ್ರ ಸಿದ್ಧಿ ಮಾಡಿಕೊಳ್ಳವುದು ಗೊತ್ತೇ?