ಬದಲಾವಣೆಗಳು

ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
೨೮ ನೇ ಸಾಲು: ೨೮ ನೇ ಸಾಲು:     
=ಪಠ್ಯಪುಸ್ತಕ =
 
=ಪಠ್ಯಪುಸ್ತಕ =
 +
 +
9ನೇ ತರಗತಿಗೆ ಕರ್ನಾಟಕ ರಾಜ್ಯದಲ್ಲಿ ನಿಗದಿ ಪಡಿಸಲಾದ ಕ್ರಾಂತಿಗಳು & ರಾಷ್ಟ್ರ ಪ್ರಭುತ್ವಗಳ ಏಳಿಗೆ, ಈ ವಿಷಯದಲ್ಲಿನ ಪಠ್ಯ ಪುಸ್ತಕ ಮಾಹಿತಿಯು ಪ್ರಮುಖವಾಗಿ ಅಮೇರಿಕದ ಸ್ವಾತ ಂ ತ್ರ್ಯಸಂಗ್ರಾಮ, ಪ್ರಾನ್ಸಿನ ಮಹಾಕ್ರಾಂತಿ, ಇಟಲಿ & ಜರ್ಮನಿ ಏಕೀಕರಣವನ್ನು ಒಳಗೊಂಡಿದ್ದು ಶಿಕ್ಷಕರು ತಮ್ಮ ತರಗತಿಗೆ & ಭವಿಷ್ಯದಲ್ಲಿ ವಿದ್ಯಾರ್ಥಿ ಅವಶ್ಯಕತೆಗೆ ಅನುಗುಣವಾಗಿ ಹೆಚ್ಚಿನ ಮಾಹಿತಿಗಳನ್ನು ಅಳವಡಿಸಿಕೊಳ್ಳಬಹುದು.
 +
ಮುಖ್ಯವಾಗಿ ಊಳಿಗಮಾನ್ಯ ಪದ್ದತಿ, ವಸಾಹತುಶಾಹಿ ನೀತಿಯ ವಿರುದ್ಧವಾಗಿ ನಡೆದ ಈ ಹೋರಾಟಗಳಲ್ಲಿ ಜನಸಾಮಾನ್ಯರ ಆಶೋತ್ತರಗಳನ್ನು ಈಡೇರಿಸುವ ಜನನಾಯಕರು ತಮ್ಮ ವಯಕ್ತಿಕ ಹಿತಾಸಕ್ತಿ ಜೊತೆಗೆ ಸಾಮಾಜಿಕ ಹಿತಾಸಕ್ತಿಯನ್ನು ಸಹ ರಕ್ಷಣೆ ಮಾಡಿದರು,ಅಂತಿಮವಾಗಿ ಈ ಎಲ್ಲ ದೇಶಗಳಲ್ಲಿ ಪ್ರಜಾಪ್ರಭುತ್ವ ಪದ್ಧತಿ ನೆಲೆಸಿದ್ದು  ಅದಕ್ಕೆ ಹಲವಾರು ನಾಯಕರು,ಸಮಾಜ ಚಿಂತಕರು ಇವರೆಲ್ಲ ಕಾರಣಕರ್ತರಾಗಿದ್ದು, ಅವರ ಆದರ್ಶಗಳನ್ನು ವಿದ್ಯಾರ್ಥಿಗಳಲ್ಲಿ ಮೂಡಿಸುವ,ಹೊರಹೊಮ್ಮಿಸುವ ಆಶಯವನ್ನು ಈ ಪಾಠವು ಹೊಂದಿದೆ.
 +
    
ಪಠ್ಯಪುಸ್ತಕದ ಲಿಂಕ್ ಗಳನ್ನು ಇಲ್ಲಿ ಸೇರಿಸಲು, ದಯವಿಟ್ಟು  ಸೂಚನೆಗಳನ್ನು ಅನುಸರಿಸಿ:  
 
ಪಠ್ಯಪುಸ್ತಕದ ಲಿಂಕ್ ಗಳನ್ನು ಇಲ್ಲಿ ಸೇರಿಸಲು, ದಯವಿಟ್ಟು  ಸೂಚನೆಗಳನ್ನು ಅನುಸರಿಸಿ:  
೪೩೧

edits