ಬದಲಾವಣೆಗಳು
ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
೧,೫೪೮ bytes added
, ೧೦ ವರ್ಷಗಳ ಹಿಂದೆ
೪೮ ನೇ ಸಾಲು: |
೪೮ ನೇ ಸಾಲು: |
| #ಜರ್ಮನಿಯ ಏಕೀಕರಣಕ್ಕಾಗಿ ಬಿಸ್ಮಾರ್ಕನು ಮಾಡಿದ ಯುದ್ಧಗಳ ಬಗ್ಗೆ ತಿಳಿದುಕೊಳ್ಳವರು. | | #ಜರ್ಮನಿಯ ಏಕೀಕರಣಕ್ಕಾಗಿ ಬಿಸ್ಮಾರ್ಕನು ಮಾಡಿದ ಯುದ್ಧಗಳ ಬಗ್ಗೆ ತಿಳಿದುಕೊಳ್ಳವರು. |
| | | |
− | ===ಶಿಕ್ಷಕರ ಟಿಪ್ಪಣಿ===
| + | #ಶಿಕ್ಷಕರಿಗೆ ಟಿಪ್ಪಣಿ |
| + | ಪ್ರಪಂಚ ಕಂಡ ಕೆಲವು ಪ್ರಸಿದ್ಧವಾದ ಏಕೀಕರಣ ಚಳುವಳಿಗಳಲ್ಲಿ ಜರ್ಮನಿಯ ಏಕೀಕರಣ ಚಳುವಳಿಯು ಒಂದು. ಇಟಲಿ ಹಾಗೂ ಜರ್ಮನಿಯ ಏಕೀಕರಣವು ಜೊತೆ ಜೊತೆಯಲ್ಲಿ ಸಾಗಿದವು. ಈ ಅಧ್ಯಾಯದ ಜೊತೆ ಸ್ವಾತೊತ್ರ್ಯಾ ನಂತರ ನಡೆದ ಭಾರತದ ಏಕೀಕರಣ ಮತ್ತು ಕರ್ನಾಟಕದ ಏಕೀಕರಣಗಳನ್ನು ಸಹಸಂಬಂಧಿಸುವುದರ ಮೂಲಕ ಮಕ್ಕಳ ಕಲಿಕೆಗೆ ಪ್ರೊತ್ಸಾಹಿಸಬಹುದು. ಹೆಚ್ಚಿನ ಮಾಹಿತಿಗೆ ಮೇಲೆ ಒದಗಿಸಲಾಗಿರುವ ಲಿಂಕ್ ಗಳನ್ನು ಗಮನಿಸಬಹುದು.ಶಿಕ್ಷಕರು ಈ ಘಟಕದ ಮೂಲಕ ವಿದ್ಯಾರ್ಥಿಗಳಲ್ಲಿ ರಾಷ್ಟ್ರೀಯ ಮನೋಭಾವನೆ ಮೂಡಿಸುವ ಪ್ರಯತ್ನವನ್ನು ಮಾಡಬಹುದು. ಜೊತೆಗೆ ಅತಿಯಾದ ರಾಷ್ಟ್ರೀಯ ಮನೋಭಾವನೆಯಿಂದ ಉಂಟಾಗುವ ಪರಿಣಾಮ ತಿಳಿಸುವುದು.ಸಂಕುಚಿತ ರಾಷ್ಟ್ರೀಯ ಮನೋಭಾವನೆಯು ದೇಶದ ಅವನತಿಗೂ ಕಾರಣವಾಗಬಹುದು ಎನ್ನುವ ಬಗ್ಗೆ ಜಾಗೃತಿ ಮೂಡಿಸ ಬಹುದು. |
| + | |
| ===ಚಟುವಟಿಕೆಗಳು #=== | | ===ಚಟುವಟಿಕೆಗಳು #=== |
| {| style="height:10px; float:right; align:center;" | | {| style="height:10px; float:right; align:center;" |