ಬದಲಾವಣೆಗಳು
ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
೭೧೬ bytes added
, ೪ ವರ್ಷಗಳ ಹಿಂದೆ
೭೩ ನೇ ಸಾಲು: |
೭೩ ನೇ ಸಾಲು: |
| ಎರಡು ಸರಳ ರೇಖೆಗಳು ಪರಸ್ಪರ ಛೇದಿಸಿದಾಗ ನಾಲ್ಕು ಕೋನಗಳು ಉಂಟಾಗುತ್ತವೆ. ಛೇದಕ ಬಿಂದುವಿನ ಎದುರು ಬಾಹುಗಳಲ್ಲಿ ರೊಪುಗೊಳ್ಳುವ ಜೋಡಿ ಕೋನಗಳು ಶೃಂಗಾಭಿಮುಖ ಕೋನಗಳಾಗಿರುತ್ತವೆ. | | ಎರಡು ಸರಳ ರೇಖೆಗಳು ಪರಸ್ಪರ ಛೇದಿಸಿದಾಗ ನಾಲ್ಕು ಕೋನಗಳು ಉಂಟಾಗುತ್ತವೆ. ಛೇದಕ ಬಿಂದುವಿನ ಎದುರು ಬಾಹುಗಳಲ್ಲಿ ರೊಪುಗೊಳ್ಳುವ ಜೋಡಿ ಕೋನಗಳು ಶೃಂಗಾಭಿಮುಖ ಕೋನಗಳಾಗಿರುತ್ತವೆ. |
| | | |
− | ಸರಳಯುಗ್ಮ ಆಧಾರ ಪ್ರತಿಜ್ಞೆ ೧- ಒಂದು ಸರಳರೇಖೆಯ ಮೇಲೆ ಒಂದು ಕಿರಣವು ನಿಂತಾಗ ಉಂಟಾಗುವ ಪಾರ್ಶ್ವಕೋನಗಳ ಮೊತ್ತ ೧೮೦° | + | [[ಸರಳಯುಗ್ಮ ಆಧಾರ ಪ್ರತಿಜ್ಞೆ ೧|ಸರಳಯುಗ್ಮ ಆಧಾರ ಪ್ರತಿಜ್ಞೆ ೧- ಒಂದು ಸರಳರೇಖೆಯ ಮೇಲೆ ಒಂದು ಕಿರಣವು ನಿಂತಾಗ ಉಂಟಾಗುವ ಪಾರ್ಶ್ವಕೋನಗಳ ಮೊತ್ತ ೧೮೦°]] |
| + | |
| + | ಸಾಮಾನ್ಯವಲ್ಲದ ಬಾಹುಗಳು ಎರಡು ವಿರುದ್ಧ ಕಿರಣಗಳಾಗಿದ್ದರೆ ಎರಡು ಪಾರ್ಶ್ವ ಕೋನಗಳು ಸರಳಯುಗ್ಮ ಕೋನಗಳನ್ನು ರೂಪಿಸುತ್ತವೆ ಎಂದು ಹೇಳಲಾಗುತ್ತದೆ. ಒಂದು ಸರಳರೇಖೆಯ ಮೇಲೆ ಒಂದು ಕಿರಣವು ನಿಂತಾಗ ಉಂಟಾಗುವ ಪಾರ್ಶ್ವಕೋನಗಳ ಮೊತ್ತ ೧೮೦° ಇದು ಸರಳಯುಗ್ಮ ಆಧಾರ ಪ್ರತಿಜ್ಞೆ ೧ ರ ಪ್ರಮೇಯವಾಗಿದೆ. |
| | | |
| === ಕಠಿಣ ಸಮಸ್ಯೆಗಳಿಗೆ ಸುಳಿವುಗಳು === | | === ಕಠಿಣ ಸಮಸ್ಯೆಗಳಿಗೆ ಸುಳಿವುಗಳು === |