ಬದಲಾವಣೆಗಳು
ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
೧,೧೦೩ bytes added
, ೪ ವರ್ಷಗಳ ಹಿಂದೆ
೧ ನೇ ಸಾಲು: |
೧ ನೇ ಸಾಲು: |
| ಸಾಮಾನ್ಯವಲ್ಲದ ಬಾಹುಗಳು ಎರಡು ವಿರುದ್ಧ ಕಿರಣಗಳಾಗಿದ್ದರೆ ಎರಡು ಪಾರ್ಶ್ವ ಕೋನಗಳು ಸರಳಯುಗ್ಮ ಕೋನಗಳನ್ನು ರೂಪಿಸುತ್ತವೆ ಎಂದು ಹೇಳಲಾಗುತ್ತದೆ. ಒಂದು ಸರಳರೇಖೆಯ ಮೇಲೆ ಒಂದು ಕಿರಣವು ನಿಂತಾಗ ಉಂಟಾಗುವ ಪಾರ್ಶ್ವಕೋನಗಳ ಮೊತ್ತ ೧೮೦° ಇದು ಸರಳಯುಗ್ಮ ಆಧಾರ ಪ್ರತಿಜ್ಞೆ ೧ ರ ಪ್ರಮೇಯವಾಗಿದೆ. | | ಸಾಮಾನ್ಯವಲ್ಲದ ಬಾಹುಗಳು ಎರಡು ವಿರುದ್ಧ ಕಿರಣಗಳಾಗಿದ್ದರೆ ಎರಡು ಪಾರ್ಶ್ವ ಕೋನಗಳು ಸರಳಯುಗ್ಮ ಕೋನಗಳನ್ನು ರೂಪಿಸುತ್ತವೆ ಎಂದು ಹೇಳಲಾಗುತ್ತದೆ. ಒಂದು ಸರಳರೇಖೆಯ ಮೇಲೆ ಒಂದು ಕಿರಣವು ನಿಂತಾಗ ಉಂಟಾಗುವ ಪಾರ್ಶ್ವಕೋನಗಳ ಮೊತ್ತ ೧೮೦° ಇದು ಸರಳಯುಗ್ಮ ಆಧಾರ ಪ್ರತಿಜ್ಞೆ ೧ ರ ಪ್ರಮೇಯವಾಗಿದೆ. |
| + | |
| + | === ಉದ್ದೇಶಗಳು === |
| + | ಮಕ್ಕಳನ್ನು ಪರಿಕಲ್ಪನೆಗೆ ಪರಿಚಯಿಸಿ |
| + | |
| + | === ಅಂದಾಜು ಸಮಯ === |
| + | ೨೦ ನಿಮಿಷಗಳು |
| + | |
| + | === ಪೂರ್ವಾಪೇಕ್ಷಿತ/ಸೂಚನೆಗಳು , ಇದ್ದರೆ === |
| + | ಬಿಂದು, ರೇಖೆಗಳು, ಕೋನಗಳ ಪೂರ್ವ ಜ್ಞಾನ |
| + | |
| + | === ಬೇಕಾಗುವ ಪದಾರ್ಥಗಳು ಅಥವ ಸಂಪನ್ಮೂಲಗಳು === |
| + | * ಡಿಜಿಟಲ್: ಕಂಪ್ಯೂಟರ್, ಜಿಯೋಜಿಬ್ರಾ ಅಪ್ಲಿಕೇಶನ್, ಪ್ರೊಜೆಕ್ಟರ್. |
| + | |
| + | * ಡಿಜಿಟಲ್ ಅಲ್ಲದ: ವರ್ಕ್ಶೀಟ್ ಮತ್ತು ಪೆನ್ಸಿಲ್. |
| + | * ಜಿಯೋಜಿಬ್ರಾ ಕಡತ :"[https://www.geogebra.org/worksheet/edit/id/h9zju7cd ಸರಳಯುಗ್ಮ ಆಧಾರ ಪ್ರತಿಜ್ಞೆ ೧] " |
| + | {{Geogebra|h9zju7cd}} |
| + | |
| + | === ವಿಧಾನ/ಬೆಳವಣಿಗೆಯ ಪ್ರಶ್ನೆಗಳು: === |
| + | |
| + | === ಮೌಲ್ಯ ನಿರ್ಣಯ ಪ್ರಶ್ನೆಗಳು === |