ಬದಲಾವಣೆಗಳು
ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
೧,೫೩೧ bytes added
, ೧೧ ವರ್ಷಗಳ ಹಿಂದೆ
೫೫ ನೇ ಸಾಲು: |
೫೫ ನೇ ಸಾಲು: |
| ಇದು ದುಬಾರಿಯಾದ ಸಾರಿಗೆಯಾದರು ಅತ್ಯಂತವೇಗವಾದ ಸಾರಿಗೆಯಾಗಿದೆ. ಕಡಿಮೆ ಅವಧಿಯಲ್ಲಿ ಹೆಚ್ಚಿನ ಕಾರ್ಯಗಳನ್ನು ಮಾಡಿಕೊಳ್ಳಬಹುದಾಗಿದೆ. ಸಮಯದ ಉಳಿತಾಯ ಇದರಿಂದ ಸಾಧ್ಯವಾಗುತ್ತದೆ. ಎಂಬ ವಿಷಯಗಳನ್ನು ಮಕ್ಕಳಿಗೆ ತಿಳಿಸಿಕೊಡುವುದು . | | ಇದು ದುಬಾರಿಯಾದ ಸಾರಿಗೆಯಾದರು ಅತ್ಯಂತವೇಗವಾದ ಸಾರಿಗೆಯಾಗಿದೆ. ಕಡಿಮೆ ಅವಧಿಯಲ್ಲಿ ಹೆಚ್ಚಿನ ಕಾರ್ಯಗಳನ್ನು ಮಾಡಿಕೊಳ್ಳಬಹುದಾಗಿದೆ. ಸಮಯದ ಉಳಿತಾಯ ಇದರಿಂದ ಸಾಧ್ಯವಾಗುತ್ತದೆ. ಎಂಬ ವಿಷಯಗಳನ್ನು ಮಕ್ಕಳಿಗೆ ತಿಳಿಸಿಕೊಡುವುದು . |
| | | |
− | ==ಪ್ರಮುಖ ಪರಿಕಲ್ಪನೆಗಳು #== | + | ==ಪ್ರಮುಖ ಪರಿಕಲ್ಪನೆಗಳು #==ಕರ್ನಾಟಕದ ವಾಯುಸಾರಿಗೆ. |
| + | |
| + | ಕರ್ನಾಟಕದಲ್ಲಿ ಮೊದಲ ವಿಮಾನ ಸಾರಿಗೆಯನ್ನು 1946 ರಲ್ಲಿ ಬೆಂಗಳೂರು - ಹೈದ್ರಾಬಾದ ನಡುವೆ ಡೆಕ್ಕನ್ ಏರವೇಸ್ ಎಂಬ ಕಂಪನಿಯು ಪ್ರಾರಂಭಿಸಿತು . ಇಂಡಿಯನ್ ಏರ್ ಲೈನ್ಸ ಸಂಸ್ಥೆ ಆರಂಭಗೊಂಡ ಮೇಲೆ ಬೇಂಗಳೂರಿನಿಂದ ವಿವಿಧ ಕೇಂದ್ರಗಳಿಗೆ ವಿಮಾನಯಾನವನ್ನು ಕಲ್ಪಸಲಾಯಿತು. ರಾಜ್ಯದ ರಾಜಧಾನಿಯಾದ ಬೆಂಗಳೂರನ್ನು 1996 ಅಂತರಾಷ್ಟ್ರೀಯ ವಿಮಾನ ನಿಲ್ದಾಣವೆಂದು ಘೋಷಿಸಲ್ಪಟ್ಟಿತು. ಬೆಳಗಾವಿ , ಹುಬ್ಬಳಿ, ಮೈಸೂರು, ಮಂಗಳೂರುಗಳಲ್ಲಿ ದೇಶೀಯ ವಿಮಾನ ನಿಲ್ದಾಣಗಳಿವೆ. ಹೊಸದಾಗಿ ಹಾಸನ , ಗುಲ್ಬರ್ಗಾಗಳಲ್ಲಿ ನಿರ್ಮಾಣಗೊಳ್ಳಲಿವೆ. ದೇವನಹಳ್ಳಿ ವಿಮಾನ ನಿಲ್ಧಾಣವು ಹಸಿರು ಕ್ಷೇತ್ರದ ವಿಮಾನ ನಿಲ್ದಾಣವಾಗಿದ್ದು , ಇದು ಸುಸಜ್ಜಿತ ಸೌಲಭ್ಯಗಳಿಂದ ಕೂಡಿರುವ ಅತ್ಯಾಧುನಿಕ ವಿಮಾನ ನಿಲ್ದಾಣವಾಗಿದೆ. |
| + | |
| ===ಕಲಿಕೆಯ ಉದ್ದೇಶಗಳು=== | | ===ಕಲಿಕೆಯ ಉದ್ದೇಶಗಳು=== |
| ===ಶಿಕ್ಷಕರ ಟಿಪ್ಪಣಿ=== | | ===ಶಿಕ್ಷಕರ ಟಿಪ್ಪಣಿ=== |
೮೮ ನೇ ಸಾಲು: |
೯೧ ನೇ ಸಾಲು: |
| *ಮೌಲ್ಯ ನಿರ್ಣಯ - ಸಿ ಸಿ ಇ ಅಂಶಗಳನ್ನು ಸೇರಿಸಿಕೊಂಡು | | *ಮೌಲ್ಯ ನಿರ್ಣಯ - ಸಿ ಸಿ ಇ ಅಂಶಗಳನ್ನು ಸೇರಿಸಿಕೊಂಡು |
| *ಪ್ರಶ್ನೆಗಳು | | *ಪ್ರಶ್ನೆಗಳು |
| + | |
| ==ಪರಿಕಲ್ಪನೆ #== | | ==ಪರಿಕಲ್ಪನೆ #== |
| ===ಕಲಿಕೆಯ ಉದ್ದೇಶಗಳು=== | | ===ಕಲಿಕೆಯ ಉದ್ದೇಶಗಳು=== |