ಬದಲಾವಣೆಗಳು
ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
೧,೫೯೪ bytes added
, ೧೧ ವರ್ಷಗಳ ಹಿಂದೆ
೫೯ ನೇ ಸಾಲು: |
೫೯ ನೇ ಸಾಲು: |
| ಕರ್ನಾಟಕದಲ್ಲಿ ಮೊದಲ ವಿಮಾನ ಸಾರಿಗೆಯನ್ನು 1946 ರಲ್ಲಿ ಬೆಂಗಳೂರು - ಹೈದ್ರಾಬಾದ ನಡುವೆ ಡೆಕ್ಕನ್ ಏರವೇಸ್ ಎಂಬ ಕಂಪನಿಯು ಪ್ರಾರಂಭಿಸಿತು . ಇಂಡಿಯನ್ ಏರ್ ಲೈನ್ಸ ಸಂಸ್ಥೆ ಆರಂಭಗೊಂಡ ಮೇಲೆ ಬೇಂಗಳೂರಿನಿಂದ ವಿವಿಧ ಕೇಂದ್ರಗಳಿಗೆ ವಿಮಾನಯಾನವನ್ನು ಕಲ್ಪಸಲಾಯಿತು. ರಾಜ್ಯದ ರಾಜಧಾನಿಯಾದ ಬೆಂಗಳೂರನ್ನು 1996 ಅಂತರಾಷ್ಟ್ರೀಯ ವಿಮಾನ ನಿಲ್ದಾಣವೆಂದು ಘೋಷಿಸಲ್ಪಟ್ಟಿತು. ಬೆಳಗಾವಿ , ಹುಬ್ಬಳಿ, ಮೈಸೂರು, ಮಂಗಳೂರುಗಳಲ್ಲಿ ದೇಶೀಯ ವಿಮಾನ ನಿಲ್ದಾಣಗಳಿವೆ. ಹೊಸದಾಗಿ ಹಾಸನ , ಗುಲ್ಬರ್ಗಾಗಳಲ್ಲಿ ನಿರ್ಮಾಣಗೊಳ್ಳಲಿವೆ. ದೇವನಹಳ್ಳಿ ವಿಮಾನ ನಿಲ್ಧಾಣವು ಹಸಿರು ಕ್ಷೇತ್ರದ ವಿಮಾನ ನಿಲ್ದಾಣವಾಗಿದ್ದು , ಇದು ಸುಸಜ್ಜಿತ ಸೌಲಭ್ಯಗಳಿಂದ ಕೂಡಿರುವ ಅತ್ಯಾಧುನಿಕ ವಿಮಾನ ನಿಲ್ದಾಣವಾಗಿದೆ. | | ಕರ್ನಾಟಕದಲ್ಲಿ ಮೊದಲ ವಿಮಾನ ಸಾರಿಗೆಯನ್ನು 1946 ರಲ್ಲಿ ಬೆಂಗಳೂರು - ಹೈದ್ರಾಬಾದ ನಡುವೆ ಡೆಕ್ಕನ್ ಏರವೇಸ್ ಎಂಬ ಕಂಪನಿಯು ಪ್ರಾರಂಭಿಸಿತು . ಇಂಡಿಯನ್ ಏರ್ ಲೈನ್ಸ ಸಂಸ್ಥೆ ಆರಂಭಗೊಂಡ ಮೇಲೆ ಬೇಂಗಳೂರಿನಿಂದ ವಿವಿಧ ಕೇಂದ್ರಗಳಿಗೆ ವಿಮಾನಯಾನವನ್ನು ಕಲ್ಪಸಲಾಯಿತು. ರಾಜ್ಯದ ರಾಜಧಾನಿಯಾದ ಬೆಂಗಳೂರನ್ನು 1996 ಅಂತರಾಷ್ಟ್ರೀಯ ವಿಮಾನ ನಿಲ್ದಾಣವೆಂದು ಘೋಷಿಸಲ್ಪಟ್ಟಿತು. ಬೆಳಗಾವಿ , ಹುಬ್ಬಳಿ, ಮೈಸೂರು, ಮಂಗಳೂರುಗಳಲ್ಲಿ ದೇಶೀಯ ವಿಮಾನ ನಿಲ್ದಾಣಗಳಿವೆ. ಹೊಸದಾಗಿ ಹಾಸನ , ಗುಲ್ಬರ್ಗಾಗಳಲ್ಲಿ ನಿರ್ಮಾಣಗೊಳ್ಳಲಿವೆ. ದೇವನಹಳ್ಳಿ ವಿಮಾನ ನಿಲ್ಧಾಣವು ಹಸಿರು ಕ್ಷೇತ್ರದ ವಿಮಾನ ನಿಲ್ದಾಣವಾಗಿದ್ದು , ಇದು ಸುಸಜ್ಜಿತ ಸೌಲಭ್ಯಗಳಿಂದ ಕೂಡಿರುವ ಅತ್ಯಾಧುನಿಕ ವಿಮಾನ ನಿಲ್ದಾಣವಾಗಿದೆ. |
| | | |
− | ===ಕಲಿಕೆಯ ಉದ್ದೇಶಗಳು=== | + | ===ಕಲಿಕೆಯ ಉದ್ದೇಶಗಳು===1) ತುರ್ತು ಪರಿಸ್ಥಿತಿಗಳಲ್ಲಿ ಹೇಗೆ ಅನುಕೂಲವಾಗಿತ್ತದೆ ಎಂಬುದನ್ನು ತಿಳಿಸುವುದು. |
| + | 2) ಪ್ರಾಚೀನ ಕಾಲದಲ್ಲಿ ಕೇವಲ ರಸ್ತೆಸಾರಿಗೆ ಮತ್ತು ಜಲಸಾರಿಗೆಯನ್ನು ಜನರು ಅವಲಂಬಿಸಿದ್ದರು ಎಂಬುದನ್ನು ವಿವರಿಸುವುದು. |
| + | 3) ಯುದ್ದದ ಸಮಯದಲ್ಲಿ ಹೇಗೆ ಉಪಯುಕ್ತ ಎನ್ನುವುದನ್ನು ಹೇಳುವುದು. |
| + | 4) ಈ ಸಾರಿಗೆಯು ಹೇಗೆ ದುಬಾರಿ ಎನ್ನುವುದನ್ನು ವಿವರಿಸುವುದು. |
| + | 5) ಜಗತ್ತು ಚಿಕ್ಕದಾಗಲು ಈ ಸಾರಿಗೆಯು ಹೇಗೆ ಪ್ರಮುಖ ಪಾತ್ರವಹಿಸುತ್ತುದೆ ಎಂಬುದನ್ನು ತಿಳಿಸುವುದು. |
| + | 6) ಕರ್ನಾಟಕದಲ್ಲಿ ಬರುವ ವಿಮಾನ ನಿಲ್ದಾಣಗಳಾವುವು ಎಂಬುದನ್ನು ತಿಳಿಸುವುದು. |
| + | 7) ಯಾವ ಯಾವ ಪಂಚವಾರ್ಷಿಕ ಯೋಜನೆಗಳಲ್ಲಿ ಎಷ್ಟೆಷ್ಟು ಹಣ ಬಂಡವಾಳವನ್ನು ತೊಡಗಿಸಿದ್ದಾರೆ ಎಂಬುದನ್ನು ತಿಳಿಸುವುದು. |
| + | 8) ಭಾರತದಲ್ಲಿರುವ 12 ಅಂರರಾಷ್ಟ್ರೀಯ ವಿಮಾನ ನಿಲ್ದಾಣಗಳಾವುವು ಎಂಬುದನ್ನು ತಿಳಿಸುವುದು. |
| + | |
| ===ಶಿಕ್ಷಕರ ಟಿಪ್ಪಣಿ=== | | ===ಶಿಕ್ಷಕರ ಟಿಪ್ಪಣಿ=== |
| ===ಚಟುವಟಿಕೆಗಳು #=== | | ===ಚಟುವಟಿಕೆಗಳು #=== |