ಬದಲಾವಣೆಗಳು
ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
೩,೪೦೨ bytes removed
, ೭ ತಿಂಗಳುಗಳ ಹಿಂದೆ
೧ ನೇ ಸಾಲು: |
೧ ನೇ ಸಾಲು: |
− | == ಮಾಡ್ಯೂಲ್-೧ ದಿನಚರಿ == | + | === [[ಮಾಡ್ಯೂಲ್ ೧ - ದಿನಚರಿ|ಮಾಡ್ಯೂಲ್-೧ ದಿನಚರಿ]] === |
− | | |
− | === ಪ್ರ ಕ್ರಿಯೆ ===
| |
− | | |
− | * ಕಿಶೋರಿಯರ ಮಾತನಾಡಿ ಹಿಂದಿನ ರೀಕ್ಯಾಪ್ ಮಾಡುವುದು (10ನಿಮಿಷ)
| |
− | * ಹಿಂದಿನ ರಜೆ ದಿನದಲ್ಲಿ ನೀವು ಬೆಳ್ಳಿಗೆಯಿಂದ ಸಂಜೆ ವರೆಗೆ ಏನು ಚಟುವಟಿಕೆ ಮಾಡಿದ್ದೀ ರಿ ಅನ್ನೂದನ್ನ ಬ್ರೌನ್ ಶೀಟ್ ಅಲ್ಲಿ ಬರೆಯಲು ಹೇಳುವುದು. (ದಿನಚರಿ)
| |
− | * ಒಂದು ಗುಂಪಿನಲ್ಲಿ 3-4 ಮಂದಿಯಾಗಿ ಗುಂಪು ವಿಭಜನೆ ಮಾಡಿ ಗುಂಪಿನಲ್ಲಿ ಬರೆಯಲು ಹೇಳುವುದುಮುಖ್ಯವಾಗಿ ಹೇಳಲೇಬೇಕಾದ ಅಂಶ - ನಿಮ್ಮ ಗುಂಪಿನಲ್ಲಿ ಅತಿ ಬೇಗ ಯೇಳುವವರ ಸಮಯವನ್ನು ಪ್ರಾರಂಭದಲ್ಲಿ ಗುರುತಿಸಬೇಕು, ನಂತರ ಅತ್ಯಂ ತ ಕೊನೆಯಲ್ಲಿ ಮಲಗುವವರ ಸಮಯವನ್ನು ಕೊನೆಯಲ್ಲಿ ಗುರುತಿಸಬೇಕು ಎಂದು ಹೇಳಬೇಕು. ( 20 ನಿಮಿಷಗಳು)
| |
− | * ಗುಂಪಿನ ಸದಸ್ಯರೆಲ್ಲಾ ಬರೆದಾದ ನಂತರ ಗುಂಪಿನಲ್ಲಿದ್ದಾಗಲೇ ಈ ಎಲ್ಲಾ ಚಟುವಟಿಕೆಗಳನ್ನ ನೀವು ಬರೆದಿರುವುದರಲ್ಲಿ ನಿಮಗೆ ಇಷ್ಟವಾಗುವ ಮತ್ತು ಇಷ್ಟ ಆಗದ ಚಟುವಟಿಕೆಯನ್ನ ಎರಡು ಬಣ್ಣಗಳಲ್ಲಿ ಗುರುತು ಮಾಡಲು ಹೇಳುವುದು. ( 10ನಿಮಿಷಗಳು)
| |
− | * ನಂತರ ದೊಡ್ಡ ಗುಂಪಿನಲ್ಲಿ ಅವರು ಮಾಡಿರುವ ಚಟುವಟಿಕೆಯನ್ನು ಹಂಚಿಕೊಳ್ಳಲು ಹೇಳುವುದು. ನಂತರ ಇಷ್ಟವಾಗುವ ಚಟುವಟಿಕೆಯಾವುದು ಮತ್ತೆ ಯಾಕ್ ಇಷ್ಟ? ಮತ್ತು ಇಷ್ಟವಾಗದ ಚಟುವಟಿಕೆ ಯಾವುದು ಮತ್ತೆ ಯಾಕ್ ಇಷ್ಟ ಇಲ್ಲಾ ಎಂದು ಚರ್ಚೆ ಮಾಡುವುದು. ಆದ್ರು ಪ್ರತಿ ದಿನ ಈ ಚಟುವಟಿಕೆಗಳನ್ನ ಯಾಕ್ ಮಾಡ್ತೇವೆ ಅಂತ ಚರ್ಚೆ ಮಾಡುವುದು. ( 20 ನಿಮಿಷಗಳು)
| |
− | * ಪುರುಷ ಪ್ರಧಾನತೆಯ ಅಂಶಗಳು ನಮ್ಮ ದಿನ ನಿತ್ಯದ ಚಟುವಟಿಕೆಗಳ ಮೇಲೆ ಹೇಗೆ ಪ್ರಭಾವ ಬೀರುತ್ತಾ ಇವೆ ಇದಕ್ಕೆ ನಾವು ಮತ್ತೆ ನಮ್ಮ ಸುತ್ತಲಿನ ಸಮಾಜ ಯಾವ ಮಟ್ತಿಗೆ ಹೊಣೆಗಾರರು ಅದರ ಬದಲಾವಣೆ ಬಗ್ಗೆಗಿನ ಅಂಶಗಳನ್ನ ಅರ್ಥೈ ಸುವುದು.
| |
− | | |
− | === ಬೇಕಾದ ಸಂಪನ್ಮೂಲಗಳ ===
| |
− | | |
− | * ಬ್ರೌನ್ ಶೀಟ್
| |
− | * ಸ್ಕೆಚ್ಪೆನ್ಗಳು
| |
− | * ಮಾರ್ಕರ್ಗಳು
| |
− | | |
− | === ಒಟ್ಟು ಬೇಕಿರುವ ಫೆಸಿಲಿಟೇಟರ್ಗಳು ===
| |
− | ಒಬ್ಬ ಮುಖ್ಯ ಫೆಸಿಲಿಟೇಟರ್, 2 ಸಹಾಯಕ ಫೆಸಿಲಿಟೇಟರ್ಗಳು
| |
− | | |
− | === ಒಟ್ಟು ಸಮಯ ===
| |
− | | |
− | * 6೦ ನಿಮಿಷ
| |
− | * ಇನ್ಪು ಟ್ಗಳು
| |
− | * ಔಟ್ಪು ಟ್ಗಳು
| |
| | | |
| [[ವರ್ಗ:ಹೊಸ ಹೆಜ್ಜೆ ಹೊಸ ದಿಶೆ]] | | [[ವರ್ಗ:ಹೊಸ ಹೆಜ್ಜೆ ಹೊಸ ದಿಶೆ]] |