ಬದಲಾವಣೆಗಳು
ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
೫೬೭ bytes removed
, ೨ ತಿಂಗಳುಗಳ ಹಿಂದೆ
೧ ನೇ ಸಾಲು: |
೧ ನೇ ಸಾಲು: |
− | === ಸಮ ಭಿನ್ನರಾಶಿಗಳು ===
| |
− | ಸಮ ಭಿನ್ನರಾಶಿಯು ಪೂರ್ಣ ಭಾಗವನ್ನು ಪ್ರತಿನಿಧಿಸುವ ಒಂದು ಸಂಖ್ಯೆ. ಸಮ ಭಿನ್ನರಾಶಿಯಲ್ಲಿ ಛೇದವು ಪೂರ್ಣವನ್ನು ಎಷ್ಟು ಸಮಭಾಗಗಳಾಗಿ ವಿಭಾಗಿಸಿದೆ ಎಂಬುದನ್ನು ಸೂಚಿಸಿದರೆ, ಅಂಶವು ಅವುಗಳಲ್ಲಿ ಪರಿಗಣಿಸಿದ ಭಾಗಗಳ ಸಂಖ್ಯೆಯನ್ನು ಸೂಚಿಸುತ್ತದೆ. ಆದುದರಿಂದ ಸಮ ಭಿನ್ನರಾಶಿಯಲ್ಲಿ ಯಾವಾಗಲೂ ಅಂಶವು ಛೇದಕ್ಕಿಂತ ಚಿಕ್ಕದಾಗಿರುತ್ತದೆ.
| |
| | | |
| === ಉದ್ದೇಶಗಳು: === | | === ಉದ್ದೇಶಗಳು: === |
− | • ಭಿನ್ನರಾಶಿಗಳನ್ನು ವಿವಿಧ ರೀತಿಗಳಲ್ಲಿ ನಿರೂಪಿಸುವುದು
| |
| | | |
− | • ಅಂಶ, ಛೇದಗಳನ್ನು ಅರ್ಥಮಾಡಿಕೊಳ್ಳುವುದು
| + | * ಭಿನ್ನರಾಶಿ ಪರಿಕಲ್ಪನೆಯನ್ನು ಅರ್ಥೈಸಿಕೊಳ್ಳುವುದು |
| + | * ಭಿನ್ನರಾಶಿಗಳನ್ನು ವಿವಿಧ ರೀತಿಗಳಲ್ಲಿ ನಿರೂಪಿಸುವುದು |
| + | * ಅಂಶ, ಛೇದಗಳನ್ನು ಅರ್ಥಮಾಡಿಕೊಳ್ಳುವುದು |
| + | * ಏಕಾಂಶ ಭಿನ್ನರಾಶಿಗಳ ಅರ್ಥ, ಅವುಗಳ ಲಕ್ಷಣಗಳನ್ನು ಅರ್ಥಮಾಡಿಕೊಳ್ಳುವುದು |
| | | |
− | • ಏಕಾಂಶ ಭಿನ್ನರಾಶಿಗಳ ಅರ್ಥ, ಅವುಗಳ ಲಕ್ಷಣಗಳನ್ನು ಅರ್ಥಮಾಡಿಕೊಳ್ಳುವುದು
| + | === '''ತರಗತಿ ಚಟುವಟಿಕೆ:''' === |
| | | |
− | • ಸಮ ಭಿನ್ನರಾಶಿಗಳ ಅರ್ಥ, ಅವುಗಳ ಲಕ್ಷಣಗಳನ್ನು ಅರ್ಥಮಾಡಿಕೊಳ್ಳುವುದು
| |
| | | |
− | • ಏಕಾಂಶ ಹಾಗು ಸಮ ಭಿನ್ನರಾಶಿಗಳನ್ನು ಹೋಲಿಸುವುದು
| + | START_WIDGETa93f5f7ae3f2d689-0END_WIDGET Download this geogebra file from this link. |
| | | |
− | === '''ತರಗತಿ ಚಟುವಟಿಕೆ:''' ===
| + | '''Credit''' : Resource Author:Daniel Mentrard |
| * ಮಕ್ಕಳು ಇಲ್ಲಿಯವರೆಗೆ ಭಿನ್ನರಾಷಿಗಳ ಬಗ್ಗೆ ಏನೆಲ್ಲ ಕಲಿತಿದ್ದಾರೆ ಎಂಬ ಪ್ರಶ್ನೆಯನ್ನು ಕೇಳುವ ಮೂಲಕ ತರಗತಿಯನ್ನು ಪ್ರಾರಂಭಿಸಿ | | * ಮಕ್ಕಳು ಇಲ್ಲಿಯವರೆಗೆ ಭಿನ್ನರಾಷಿಗಳ ಬಗ್ಗೆ ಏನೆಲ್ಲ ಕಲಿತಿದ್ದಾರೆ ಎಂಬ ಪ್ರಶ್ನೆಯನ್ನು ಕೇಳುವ ಮೂಲಕ ತರಗತಿಯನ್ನು ಪ್ರಾರಂಭಿಸಿ |
| * ಅಂಶ, ಛೇದ, ಭಾಗ, ಈ ಪದಗಳ ಅರ್ಥಗಳನ್ನು ಚರ್ಚಿಸಿ | | * ಅಂಶ, ಛೇದ, ಭಾಗ, ಈ ಪದಗಳ ಅರ್ಥಗಳನ್ನು ಚರ್ಚಿಸಿ |
೬೦ ನೇ ಸಾಲು: |
೫೯ ನೇ ಸಾಲು: |
| * ದೊಡ್ಡದು/ಚಿಕ್ಕದನ್ನು ಹೇಗೆ ಗುರುತಿಸಬಹುದು ಎಂಬುದರ ಬಗ್ಗೆ ಚರ್ಚಿಸಿ | | * ದೊಡ್ಡದು/ಚಿಕ್ಕದನ್ನು ಹೇಗೆ ಗುರುತಿಸಬಹುದು ಎಂಬುದರ ಬಗ್ಗೆ ಚರ್ಚಿಸಿ |
| | | |
− | '''<br />ಸಮ ಭಿನ್ನರಾಶಿಯಲ್ಲಿ ಛೇದವು ಪೂರ್ಣವನ್ನು ಎಷ್ಟು ಸಮಭಾಗಗಳಾಗಿ ವಿಭಾಗಿಸಿದೆ ಎಂಬುದನ್ನು ಸೂಚಿಸಿದರೆ, ಅಂಶವು ಅವುಗಳಲ್ಲಿ ಪರಿಗಣಿಸಿದ ಭಾಗಗಳ ಸಂಖ್ಯೆಯನ್ನು ಸೂಚಿಸುತ್ತದೆ. ಆದುದರಿಂದ ಸಮ ಭಿನ್ನರಾಶಿಯಲ್ಲಿ ಯಾವಾಗಲೂ ಅಂಶವು ಛೇದಕ್ಕಿಂತ ಚಿಕ್ಕದಾಗಿರುತ್ತದೆ.'''
| + | === ಭಿನ್ನರಾಶಿ ಎಂದರೇನು? === |
| + | ಒಂದು ಪೂರ್ಣದ ಭಾಗವನ್ನು ಪ್ರತಿನಿಧಿಸುವ ಸಂಖ್ಯೆಯೇ ಭಿನ್ನರಾಶಿ. ಈ ಪೂರ್ಣ ಒಂದು ವಸ್ತುವಾಗಿರಬಹುದು ಅಥವಾ ವಸ್ತುಗಳ ಗುಂಪು ಆಗಿರಬಹುದು. |
| | | |
| + | , ಇದನ್ನು ನಾವು ಹತ್ತನೇ ನಾಲ್ಕು ಎಂದು ಓದುತ್ತೇವೆ. ಇಲ್ಲಿ '10' - ಒಂದು ಪೂರ್ಣವನ್ನು ಸಮಭಾಗಗಳನ್ನಾಗಿ ಮಾಡಿದ ಸಂಖ್ಯೆಯಿದು, '4' - ತೆಗೆದುಕೊಂಡ ಸಮಭಾಗಗಳ ಸಂಖ್ಯೆ. 10 ನ್ನು ಛೇದವೆಂದೂ ಕರೆಯುತ್ತೇವೆ, 4 ನ್ನು ಅಂಶವೆಂದೂ ಕರೆಯುತ್ತೇವೆ. |
| [[ವರ್ಗ:TIEE ಗಣಿತ]] | | [[ವರ್ಗ:TIEE ಗಣಿತ]] |