ಬದಲಾವಣೆಗಳು

ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
೯೮ ನೇ ಸಾಲು: ೯೮ ನೇ ಸಾಲು:     
===ಶಿಕ್ಷಕರ ಟಿಪ್ಪಣಿ===
 
===ಶಿಕ್ಷಕರ ಟಿಪ್ಪಣಿ===
 +
 +
ವಂಶಗಳು:
 +
ಚಾಲುಕ್ಯರು ದಕ್ಷಿಣ ಪ್ರಸ್ಥಭೂಮಿಯ ಪ್ರದೇಶವನ್ನು ೬೦೦ ವರ್ಷಗಳಷ್ಟು ದೀರ್ಘ ಕಾಲ ಆಳಿದರು. ಈ ಅವಧಿಯಲ್ಲಿ ಮೂರು, ಸ್ವತಂತ್ರ ಆದರೆ ನಿಕಟ ಸಂಬಂಧದ, ರಾಜ್ಯಗಳಾಗಿ ಮೆರೆದಿದ್ದವು. ಇವು ಬಾದಾಮಿಯ ಚಾಲುಕ್ಯರು, (ಕ್ರಿ.ಶ. ೬ - ೮ನೆಯ ಶತಮಾನ) ಮತ್ತು ಅವರದೇ ಸೋದರ ಸಾಮ್ರಾಜ್ಯಗಳಾದ ಕಲ್ಯಾಣಿಯ ( ಪಶ್ಚಿಮ) ಚಾಲುಕ್ಯರು ಮತ್ತು ವೆಂಗಿಯ (ಪೂರ್ವ) ಚಾಲುಕ್ಯರು.
 +
 +
ಸ್ಥಾಪನೆ: ಜಯಸಿಂಹ
 +
 +
ಪ್ರಮುಖ ಆರಸರು
 +
 +
ಚಾಲುಕ್ಯ ಸಾಮ್ರಾಜ್ಯವನ್ನು ಕಟ್ಟಿದವನು '''ಒಂದನೆಯ ಪುಲಿಕೇಶಿ''' (ಕ್ರಿ.ಶ. ೫೫೦). ವಾತಾಪಿಯನ್ನುವಶಪಡಿಸಿಕೊಂಡು ಅದನ್ನು ತನ್ನ ರಾಜಧಾನಿಯನ್ನಾಗಿ ಮಾಡಿಕೊಂಡ.ಈ ಚಾಲುಕ್ಯರು ಮುಂದೆ ಬಾದಾಮಿಯ ಚಾಲುಕ್ಯರು ಎಂದು ಪ್ರಸಿದ್ಧರಾದರು.ಪುಲಿಕೇಶಿ ಹಾಗೂ ಆತನ ವಂಶಸ್ಥರು ಆಳಿದ ರಾಜ್ಯ ಇಂದಿನ ಸಂಪೂರ್ಣ ಕರ್ನಾಟಕ ರಾಜ್ಯ ಮತ್ತು ಆಂಧ್ರ ಪ್ರದೇಶದ ಬಹುತೇಕ ಭಾಗಗಳನ್ನೊಳಗೊಂಡಿತ್ತು. ಇಮ್ಮಡಿ ಪುಲಕೇಶಿಬಾದಾಮಿ ಚಾಲುಕ್ಯರ ಅತಿ ದೊಡ್ಡ ಚಕ್ರವರ್ತಿ ಎನ್ನಲು ಅಡ್ಡಿಯಿಲ್ಲ.
 +
 +
ಒಂದನೆಯ ಪುಲಿಕೇಶಿ (ಕ್ರಿ.ಶ. ೫೪೩ – ೫೬ ೬ )
 +
 +
ಒಂದನೆಯ ಕೀರ್ತಿವರ್ಮ (ಕ್ರಿ.ಶ. ೫೬ ೬ – ೫೯ ೭ )
 +
 +
ಮಂಗಳೇಶ (ಕ್ರಿ.ಶ. ೫೯ ೭ – ೬ ೦೯ )
 +
 +
ಇಮ್ಮಡಿ ಪುಲಿಕೇಶಿ (ಕ್ರಿ.ಶ. ೬ ೦೯ – ೬ ೪೨ )
 +
 +
ಒಂದನೆಯ ವಿಕ್ರಮಾದಿತ್ಯ (ಕ್ರಿ.ಶ. ೬ ೫೫ – ೬ ೮೦ )
 +
 +
ವಿನಯಾದಿತ್ಯ (ಕ್ರಿ.ಶ. ೬ ೮೦ – ೬ ೯ ೬ )
 +
 +
ವಿಜಯಾದಿತ್ಯ (ಕ್ರಿ.ಶ. ೬ ೯ ೬ – ೭೩೩ )
 +
 +
ಎರಡನೆಯ ವಿಕ್ರಮಾದಿತ್ಯ (ಕ್ರಿ.ಶ. ೭೩೩ – ೭೪೬ )
 +
 +
ಎರಡನೆಯ ಕೀರ್ತಿವರ್ಮ (ಕ್ರಿ.ಶ. ೭೪೬ – ೭೫೩ )
 +
 +
ಕ್ರಿ.ಶ. ೭೫೩ರಲ್ಲಿ ರಾಷ್ಟ್ರಕೂಟರ ದಂತಿದುರ್ಗನು ಕೀರ್ತಿವರ್ಮನ್ನು ಸೋಲಿಸುವುದರೊಂದಿಗೆ ಈ ಚಾಲುಕ್ಯ ಸಾಮ್ರಾಜ್ಯಕ್ಕೆ ತೆರೆ ಬಿದ್ದಿತು.
 +
 +
'''ಬಾದಾಮಿ ಚಾಲುಕ್ಯರ ಕೊಡುಗೆಗಳು'''
 +
 +
ವಾಸ್ತುಶಿಲ್ಪ ಮತ್ತು ಕಲೆ ಚಾಲುಕ್ಯ ಸಾಮ್ರಾಜ್ಯದ ಶಾಶ್ವತ ಕೊಡುಗೆಗಳು. ಪಟ್ಟದಕಲ್ಲು , ಬಾದಾಮಿ,ಐಹೊಳೆಗಳಲ್ಲಿನ ಬಂಡೆಗಳಲ್ಲಿ ಕಡೆದ ದೇವಾಲಯಗಳು, ಅಜಂತಾ, ಎಲ್ಲೋರಾಗಳಲ್ಲಿನ ಸುಪ್ರಸಿದ್ಧ ಶಿಲ್ಪಕೃತಿಗಳು ಮತ್ತು ಭಿತ್ತಿಚಿತ್ರಗಳು ಚಾಲುಕ್ಯರ ಕಲಾಭಿರುಚಿಗೆ ಸಾಕ್ಷಿಯಾಗಿವೆ. ಈ ಕಾಲವನ್ನು ಚಾಲುಕ್ಯ ಶೈಲಿಯ ವಾಸ್ತುಶಿಲ್ಪದ ಆರಂಭಕಾಲವನ್ನಾಗಿ ಪರಿಗಣಿಸಲಾಗಿದೆ. ಕ್ರಿ.ಶ. ೪೫೦ - ೭೫೦ ರ ನಡುವೆ ಬರಿಯ ಐಹೊಳೆ ಒಂದರಲ್ಲಿಯೇ ನೂರೈವತ್ತಕ್ಕೂ ಹೆಚ್ಚು ದೇವಾಲಯಗಳನ್ನು ಬಾದಾಮಿ ಚಾಲುಕ್ಯರು ಕಟ್ಟಿಸಿದರು. ಈ ಆರಂಭ ಕಾಲದ ಕಲೆಯ ಉದಾಹರಣೆಯಾಗಿ ಐಹೊಳೆಯ ದುರ್ಗಾ (ಕ್ರಿ.ಶ.೬ ನೆಯ ಶತಮಾನ),ಲಾಡ್ ಖಾನ್ (ಕ್ರಿ.ಶ. ೪೫೦),ಮೇಗುತಿ (ಕ್ರಿ.ಶ.೬೩೪),ಹುಚ್ಚಿಮಲ್ಲಿ ಮತ್ತು ಹುಚ್ಚಪ್ಪಯ್ಯ (ಕ್ರಿ.ಶ. ೫ನೆಯ ಶತಮಾನ) ದೇವಾಲಯಗಳು, ಬಾದಾಮಿಯ ಗುಹಾ ದೇವಾಲಯಗಳನ್ನು ನೋಡಬಹುದು.ಪಟ್ಟದಕಲ್ಲಿನ ಅದ್ಭುತ ದೇವಾಲಯಗಳನ್ನು ಕಟ್ಟಿಸಿದವನು ಎರಡನೆಯ ವಿಕ್ರಮಾದಿತ್ಯ. (ಕ್ರಿ.ಶ.೭೪೦) ಇಲ್ಲಿನ ವಿರೂಪಾಕ್ಷ,ಮಲ್ಲಿಕಾರ್ಜುನ,ಸಂಗಮೇಶ್ವರ ಮತ್ತು ಒಂದು ಜೈನ ದೇವಾಲಯ ದ್ರಾವಿಡ ಶೈಲಿಯಲ್ಲಿದ್ದರೆ, ಜಂಬುಲಿಂಗ,ಕಾಶಿವಿಶ್ವೇಶ್ವರ ಮತ್ತು ಗಳಗನಾಥ ದೇವಾಲಯಗಳು ಉತ್ತರ ಭಾರತೀಯ ನಾಗರ ಶೈಲಿಯಲ್ಲಿವೆ .ಪಾಪನಾಥ ದೇವಾಲಯದಲ್ಲಿ ದಕ್ಷಿಣ ಮತ್ತು ಉತ್ತರದ ಶೈಲಿಗಳ ಸಮ್ಮಿಶ್ರಣದ( ವೇಸರ ಶೈಲಿ) ಪ್ರಯತ್ನ ಕಾಣುತ್ತದೆ.
 +
 
===ಚಟುವಟಿಕೆಗಳು #===
 
===ಚಟುವಟಿಕೆಗಳು #===
 
{| style="height:10px; float:right; align:center;"
 
{| style="height:10px; float:right; align:center;"
೧,೩೨೨

edits