ಬದಲಾವಣೆಗಳು
ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
೧,೫೬೨ bytes added
, ೧೦ ವರ್ಷಗಳ ಹಿಂದೆ
೭೩ ನೇ ಸಾಲು: |
೭೩ ನೇ ಸಾಲು: |
| # ನಿಮ್ಮ ಪ್ರದೇಶದ ಸಾರಿಗೆ ವ್ಯವಸ್ಥೆಯನ್ನು ಕುರಿತು ಟಿಪ್ಪಣಿ ಬರೆಯಿರಿ. | | # ನಿಮ್ಮ ಪ್ರದೇಶದ ಸಾರಿಗೆ ವ್ಯವಸ್ಥೆಯನ್ನು ಕುರಿತು ಟಿಪ್ಪಣಿ ಬರೆಯಿರಿ. |
| ಈ ಯೋಜನೆಯನ್ನು ಮಾಡುವ ಮೊದಲು ಏನನ್ನು ಬರೆಯಬೇಕು , ಹೇಗೆ ಬರೆಯಬೇಕು, ಎಷ್ಟು ಬರೆಯಬೇಕು , ಸಂಕ್ಷಿಪ್ತವಾಗಿ ವಿದ್ಯಾರ್ಥಿಗಳಿಗೆ ಸೂಚನೆಯನ್ನು ಕೊಡಿ .ವಿದ್ಯಾರ್ಥಿಗಳು ವಾಸ ಮಾಡುವ ಊರಿನ ಸಾರಿಗೆಯ ಸ್ಥಿತಿಗತಿಗಳನ್ನು ಬರೆಯಲು ತಿಳಿಸುವುದು . ಸಾರಿಗೆಯ ಸಮಸ್ಯೆಗಳನ್ನು ಬರೆಯಲು ಹೇಳುವುದು .ಶಿಕ್ಷಕರು ಸ್ಥಳೀಯ ಪರಿಸ್ಥಿತಿಗೆ ಸರಿಯಾಗಿ ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ಕೊಡಿ . | | ಈ ಯೋಜನೆಯನ್ನು ಮಾಡುವ ಮೊದಲು ಏನನ್ನು ಬರೆಯಬೇಕು , ಹೇಗೆ ಬರೆಯಬೇಕು, ಎಷ್ಟು ಬರೆಯಬೇಕು , ಸಂಕ್ಷಿಪ್ತವಾಗಿ ವಿದ್ಯಾರ್ಥಿಗಳಿಗೆ ಸೂಚನೆಯನ್ನು ಕೊಡಿ .ವಿದ್ಯಾರ್ಥಿಗಳು ವಾಸ ಮಾಡುವ ಊರಿನ ಸಾರಿಗೆಯ ಸ್ಥಿತಿಗತಿಗಳನ್ನು ಬರೆಯಲು ತಿಳಿಸುವುದು . ಸಾರಿಗೆಯ ಸಮಸ್ಯೆಗಳನ್ನು ಬರೆಯಲು ಹೇಳುವುದು .ಶಿಕ್ಷಕರು ಸ್ಥಳೀಯ ಪರಿಸ್ಥಿತಿಗೆ ಸರಿಯಾಗಿ ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ಕೊಡಿ . |
| + | # ಹಳ್ಳಿ ರಸ್ತೆಗಳ ಸ್ಥಿತಿಗತಿ ಬಗೆಗೆ ನಿರ್ವಹಣೆಯ ಅಗತ್ಯತೆಯನ್ನು ಕುರಿತು ವರದಿ ತಯಾರಿಸಿ . |
| + | ಈ ಯೊಜನೆಯನ್ನು ಮಾಡುವ ಮೊದಲು ವಿದ್ಯಾರ್ಥಿಗಲನ್ನು ಗುಂಪುಗಳನ್ನಾಗಿ ಮಾಡಿ ಅವರಿಗೆ ಸೂಚನೆಯನ್ನು ಕೊಡುವುದು. ಹಳ್ಳಿ ರಸ್ತೆಗಳು ಯಾಕೆ ಬೇಕು ಎಂದು ಮೊದಲು ಮನದಟ್ಟು ಮಾಡಿಕೊಟ್ಟು , ಅಲ್ಲಿ ಬರುವ ಸಮಸ್ಯೆಗಳನ್ನು ಗುರುತಿಸಲು ಹೇಳುವುದು . ಅದರ ನಿರ್ವಹಣೆಯನ್ನು ಯಾರು ಮಾಡುತ್ತಿದ್ದಾರೆ ಎಂದು ತಿಳಿಸುವುದು. ಅದರ ನಿರ್ವಹಣೆಗೆ ಜನರ ಸಹಕಾರ ಯಾವರೀತಿ ಇರಬೇಕು ಎಂದು ವರದಿಯಲ್ಲಿ ತಿಳಿಸಲು ಹೇಳುವುದು. |
| + | # ದೇಶದ ಆರ್ಥಿಕಾಭಿವೃದ್ದಿಯಲ್ಲಿ ಸಾರಿಗೆಯ ಪಾತ್ರವನ್ನು ಕುರಿತು ವಿವರ ಸಂಗ್ರಹಿಸಿ . |
| + | ಈ ಯೊಜನೆಯನ್ನು ಮಾಡಲು ವಿದ್ಯಾರ್ಥಿಗಳನ್ನು ಗುಂಪುಗಳನ್ನಾಗಿ ಮಾಡಿ. ಅಂತರ್ಜಾಲದ ಮೂಲಕ ಮಾಹಿತಿಯನ್ನು ಸಂಗ್ರಹಿಸಲು ತಿಳಿಸುವುದು. |
| | | |
| =ಸಮುದಾಯ ಆಧಾರಿತ ಯೋಜನೆಗಳು= | | =ಸಮುದಾಯ ಆಧಾರಿತ ಯೋಜನೆಗಳು= |