ಬದಲಾವಣೆಗಳು

ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
೬೯ ನೇ ಸಾಲು: ೬೯ ನೇ ಸಾಲು:     
=ಸಿ.ಸಿ.ಇ ಮೌಲ್ಯಮಾಪನ ಚಟುವಟಿಕೆಗಳು=
 
=ಸಿ.ಸಿ.ಇ ಮೌಲ್ಯಮಾಪನ ಚಟುವಟಿಕೆಗಳು=
 +
# ತರಗತಿಯಲ್ಲಿ ಗುಂಪು ಚಟುವಟಿಕೆಯನ್ನು ಮಾಡಿಸುವುದು.
 +
# ರಸ್ತೆ ಸಾರಿಗೆ ಮತ್ತು ವಾಯುಸಾರಿಗೆ -ಯಾವುದು ಉತ್ತಮ ,ಯಾಕೆ ಉತ್ತಮ ಎಂದು ಚರ್ಚೆಯನ್ನು ಏರ್ಪಡಿಸುವುದು.
 +
# ಪ್ರಮುಖ ಬಂದರುಗಳು, ಪ್ರಮುಖ ವಿಮಾ ಣ ನಿಲ್ದಾನಗಳನ್ನು  ನಕಾಶೆಯಲ್ಲಿ ಗುರುತಿಸುವುದು.
 +
# ಚತುಷ್ಕೋನ ರಸ್ತೆಗಳನ್ನು  ವಿದ್ಯಾರ್ಥಿಗಳು ಸ್ವತಹ  ನಕಾಶೆಯನ್ನು ಬಿಡಿಸಿ ಅದರಲ್ಲಿ ಗುರುತಿಸುವುದು.
 +
# ತಮ್ಮ ಊರಿನಲ್ಲಿ ಬರುವ ಪ್ರಮುಖ ರಾಜ್ಯ ರಸ್ತೆ , ರಾಷ್ಟ್ರೀಯ ರಸ್ತೆಗಳನ್ನು ಪಟ್ಟಿ ಮಾಡುವುದು.
 +
# ಮಂಗಳೂರು ಬಂದರು ಭೇಟಿಕೊಟ್ಟು ಬಂದರು ವೀಕ್ಷಣೆ ಮಾಡುವುದು.
 +
# ವಿಮಾಣ ನಿಲ್ದಾಣಗಳಿಗೆ ಭೇಟಿಕೊಟ್ಟು  ವಿಮಾಣ ವೀಕ್ಷಣೆ ಮಾಡುವುದು.
 +
# ಅಟ್ಲಾಸ್ ನೊಡಿಕೊಂಡು ಭಾರತದ ಪ್ರಮುಖ ಬಂದರು ,ಪ್ರಮುಖ ವಿಮಾಣ ನಿಲ್ದಾಣ ಗಳನ್ನು ಪಟ್ಟಿ ಮಾಡುವುದು.
 +
# ರಸ್ತೆ ನಿಯಂತ್ರಣಾಧಿಕಾರಿಯನ್ನು  ಶಾಲೆಗೆ  ಕರೆದುಕೊಂಡು ಬಂದು ರಸ್ತೆ ಸಾರಿಗೆ ಬಗ್ಗೆ ಮಾಹಿತಿಯನ್ನು  ಕೊಡುವಂತೆ ವಿನಂತಿಸುವುದು.
    
=ಯೋಜನೆಗಳು =
 
=ಯೋಜನೆಗಳು =
೫೦೭

edits