ಬದಲಾವಣೆಗಳು
ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
೩ bytes added
, ೧೦ ವರ್ಷಗಳ ಹಿಂದೆ
೩೯ ನೇ ಸಾಲು: |
೩೯ ನೇ ಸಾಲು: |
| ===ಶಿಕ್ಷಕರಿಗೆ ಟಿಪ್ಪಣಿ=== | | ===ಶಿಕ್ಷಕರಿಗೆ ಟಿಪ್ಪಣಿ=== |
| | | |
− | ಪ್ಲಾಸ್ಟಿಕ್: | + | '''ಪ್ಲಾಸ್ಟಿಕ್''': |
− | ಪ್ಲಾಸ್ಟಿಕ್ ಗಳು ಮಾನವ ನಿರ್ಮಿತ ರಾಸಾಯನಿಕ ಕೃತಕವಸ್ತುಗಳು, ಇವು ಸಾವಯವ ಪಾಲಿಮರ್ ಗಳು, ನೈಸರ್ಗಿಕವಾಗಿ ದೊರೆಯುವುದಿಲ್ಲ. | + | ಪ್ಲಾಸ್ಟಿಕ್ ಗಳು ಮಾನವ ನಿರ್ಮಿತ ರಾಸಾಯನಿಕ ಕೃತಕವಸ್ತುಗಳು, ಇವು ಸಾವಯವ ಪಾಲಿಮರ್ ಗಳು, ನೈಸರ್ಗಿಕವಾಗಿ ದೊರೆಯುವುದಿಲ್ಲ.ಪ್ರಾಚೀನ ಕಾಲದಲ್ಲಿ ಅಂದರೆ ಕ್ರಿ.ಶ.೧೬೦೦ ರಲ್ಲಿ ಮಧ್ಯಅಮೇರಿಕಾದಲ್ಲಿ ನೈಸರ್ಗಿಕ ರಬ್ಬರನ್ನು ಉಪಯೋಗಿಸುವ ಮೂಲಕ ಬಳಕೆಗೆ ತಂದರು. ಮೊದಲು ಬಳಕೆಗೆ ತಂದ ಪ್ಲಾಸಟಿಕ್ ಗಳನ್ನು ಮೊಟ್ಟೆ ಮತ್ತು ರಕ್ತದಲ್ಲಿನ ಪ್ರೋಟೀನ್ ಗಳನ್ನು ಸಂಶ್ಲೇಷಿಸಿ ತಯಾರು ಮಾಡುತ್ತಿದ್ದರು , ದನದ ಕೊಂಬುಗಳನ್ನು ಕಿಟಕಿಗಳನ್ನು ತಯಾರು ಮಾಡಲು ಬಳಸುತ್ತಿದ್ದರು. |
− | ಪ್ರಾಚೀನ ಕಾಲದಲ್ಲಿ ಅಂದರೆ ಕ್ರಿ.ಶ.೧೬೦೦ ರಲ್ಲಿ ಮಧ್ಯಅಮೇರಿಕಾದಲ್ಲಿ ನೈಸರ್ಗಿಕ ರಬ್ಬರನ್ನು ಉಪಯೋಗಿಸುವ ಮೂಲಕ ಬಳಕೆಗೆ ತಂದರು. | + | ನಂತರ ಕ್ರಿ.ಶ.೧೮೦೦ರಲ್ಲಿ ಚಾರ್ಲ್ಸ್ ಗುಡ್ಇಯರ್ ರಬ್ಬರಿನ ವಲ್ಕನೀಕರಣದ ಮೂಲಕ ಆದುನಿಕವಾಗಿ ಪ್ಲಾಸಟಿಕ್ ಗಳನ್ನು ತಯಾರು ಮಾಡುವ ವಿಧಾನವನ್ನು ತಿಳಿಸಿದನು.ಮೊದಲು ತಯಾರಾದ ಪ್ಲಾಸ್ಟಿಕ್ ಎಂದರೆ ಬೆಕಲೈಟ್, ಕ್ರಿ.ಶ ೧೯೦೦ ರಲ್ಲಿ ಬೆಲ್ಜಿಯಂ ನ ಲಿಯೋ ಬೆಕ್ಲ್ಯಾಂಡ್ ಮೊದಲ ಬಾರಿಗೆ ಸಂಶ್ಲೇಷಿತ ಪ್ಲಾಸ್ಟಿಕ್ ನ್ನು ತಯಾರಿಸಿದನು |
− | ಮೊದಲು ಬಳಕೆಗೆ ತಂದ ಪ್ಲಾಸಟಿಕ್ ಗಳನ್ನು ಮೊಟ್ಟೆ ಮತ್ತು ರಕ್ತದಲ್ಲಿನ ಪ್ರೋಟೀನ್ ಗಳನ್ನು ಸಂಶ್ಲೇಷಿಸಿ ತಯಾರು ಮಾಡುತ್ತಿದ್ದರು , ದನದ ಕೊಂಬುಗಳನ್ನು ಕಿಟಕಿಗಳನ್ನು ತಯಾರು ಮಾಡಲು ಬಳಸುತ್ತಿದ್ದರು. | |
− | ನಂತರ ಕ್ರಿ.ಶ.೧೮೦೦ರಲ್ಲಿ ಚಾರ್ಲ್ಸ್ ಗುಡ್ಇಯರ್ ರಬ್ಬರಿನ ವಲ್ಕನೀಕರಣದ ಮೂಲಕ ಆದುನಿಕವಾಗಿ ಪ್ಲಾಸಟಿಕ್ ಗಳನ್ನು ತಯಾರು ಮಾಡುವ ವಿಧಾನವನ್ನು ತಿಳಿಸಿದನು. | |
− | ಮೊದಲು ತಯಾರಾದ ಪ್ಲಾಸ್ಟಿಕ್ ಎಂದರೆ ಬೆಕಲೈಟ್, ಕ್ರಿ.ಶ ೧೯೦೦ ರಲ್ಲಿ ಬೆಲ್ಜಿಯಂ ನ ಲಿಯೋ ಬೆಕ್ಲ್ಯಾಂಡ್ ಮೊದಲ ಬಾರಿಗೆ ಸಂಶ್ಲೇಷಿತ ಪ್ಲಾಸ್ಟಿಕ್ ನ್ನು ತಯಾರಿಸಿದನು | |
| | | |
| ===ಚಟುವಟಿಕೆ ಸಂಖ್ಯೆ === | | ===ಚಟುವಟಿಕೆ ಸಂಖ್ಯೆ === |