೧೦ನೇ ತರಗತಿಯ ಕ್ರಮಯೋಜನೆ ಮತ್ತು ವಿಕಲ್ಪಗಳು
ಗಣಿತದ ತತ್ವಶಾಸ್ತ್ರ |
ಸಂಪನ್ಮೂಲಗಳ ತಯಾರಿಕೆಗೆ ಬೇಕಾಗುವ ತಾಳೆಪಟ್ಟಿಗೆ ಇಲ್ಲಿ ಕ್ಲಿಕ್ಕಿಸಿ
ಪರಿಕಲ್ಪನಾ ನಕ್ಷೆ
ಪಠ್ಯಪುಸ್ತಕ
ಪಠ್ಯಪುಸ್ತಕದ ಲಿಂಕ್ ಗಳನ್ನು ಇಲ್ಲಿ ಸೇರಿಸಲು, ದಯವಿಟ್ಟು ಸೂಚನೆಗಳನ್ನು ಅನುಸರಿಸಿ: (ಉಪ-ಪುಟವನ್ನು ಸೃಷ್ಟಿಸಲು ಇಲ್ಲಿ ಕ್ಲಿಕ್ಕಿಸಿ)
ಮತ್ತಷ್ಟು ಮಾಹಿತಿ
ಉಪಯುಕ್ತ ವೆಬ್ ಸೈಟ್ ಗಳು
ಸಂಬಂಧ ಪುಸ್ತಕಗಳು
- ಕ್ರಮಯೋಜನೆ ಮತ್ತು ವಿಕಲ್ಪಗಳು ಪಾಠದ ಮೇಲೆ NCERT ಪಠ್ಯಪುಸ್ತಕಗಳಿಗೆ ಇಲ್ಲಿ ಕ್ಲಿಕ್ಕಿಸಿ
- ಗುಜರಾತ ರಾಜ್ಯದ ಪಠ್ಯಪುಸ್ತಕಗಳು ಕ್ರಮಯೋಜನೆ ಮತ್ತು ವಿಕಲ್ಪಗಳು ಪಾಠದ ಮೇಲೆ ಇಲ್ಲಿ ಕ್ಲಿಕ್ಕಿಸಿ
ಬೋಧನೆಯ ರೂಪರೇಶಗಳು
ಪರಿಕಲ್ಪನೆ 1 # ಏಣಿಕೆಯ ಮೂಲತತ್ವ
ಕಲಿಕೆಯ ಉದ್ದೇಶಗಳು
- ವಿದ್ಯಾರ್ಥಿಗಳು ದತ್ತ ಕ್ರಿಯೆಯನ್ನು ಎಷ್ಟು ವಿಧಗಳಲ್ಲಿ ಮಾಡಬಹುದು ಎಂಬುದನ್ನು ಗುರುತಿಸುವರು
- ವಿದ್ಯಾರ್ಥಿಗಳು ಏಣಿಕೆಯ ಮೂಲತತ್ವವನ್ನು ಅನ್ವಯಿಸಿ ಎರಡು ಅಥವಾ ಎರಡಕ್ಕಿಂತ ಹೆಚ್ಚಿನ ಕ್ರಿಯೆಗಳನ್ನು ಒಟ್ಟಿಗೆ ಎಷ್ಟು ವಿಧಗಳಲ್ಲಿ ಮಾಡಬಹುದು ಎಂಬುದನ್ನು ಲೆಕ್ಕಿಸುವರು
- ವಿದ್ಯಾರ್ಥಿಗಳು ದತ್ತ ಕ್ರಿಯೆಯ ವೃಕ್ಷನಕ್ಷೆಯನ್ನು ಬರೆಯುವ ಕೌಶಲ್ಯವನ್ನು ಹೊಂದುವರು
ಶಿಕ್ಷಕರಿಗೆ ಟಿಪ್ಪಣಿ
ಪರಿಕಲ್ಪನೆಯ ಬಗ್ಗೆ, ಸ್ಥಳೀಯ ಸೂಕ್ತ ಮಾಹಿತಿ, ವಿಧಾನಗಳ ಬಗ್ಗೆ ನಿರ್ದಿಷ್ಟ ಸೂಚನೆಗಳು ಮತ್ತು ಪರಿಕಲ್ಪನೆಯ ಬಗ್ಗೆ ತಪ್ಪು ಗ್ರಹಿಕೆಗಳು - ಇವುಗಳನ್ನು ಶಿಕ್ಷಕರಿಗೆ ಹಂಚಲು ಮಾಡಿರುವಂತಹ ಟಿಪ್ಪಣಿ
ಚಟುವಟಿಕೆಗಳು
- ಚಟುವಟಿಕೆ ೧-ಒಂದು ದಾಳ ಮತ್ತು ನಾಣ್ಯವನ್ನು ಎಸೆಯುವುದು ಇಲ್ಲಿ ಕ್ಲಿಕ್ ಮಾಡಿ
ಪರಿಕಲ್ಪನೆ 2 # ಶ್ರೇಣಿಲಬ್ದ
ಕಲಿಕೆಯ ಉದ್ದೇಶಗಳು
- ವಿದ್ಯಾರ್ಥಿಗಳು ಶ್ರೇಣಿಲಬ್ದ ಸಂಕೇತವನ್ನು ಬಳಸುವುದನ್ನು ತಿಳಿಯುವರು
- ವಿದ್ಯಾರ್ಥಿಗಳು n! ಎಂಬುದು ಮೊದಲ n ಸ್ವಾಭಾವಿಕ ಸಂಖ್ಯೆಗಳ ಗುಣಲಬ್ದವೆಂಬುದನ್ನು ತಿಳಿಯುವರು
- n! ನಲ್ಲಿ n ಎಂಬುದು ಒಂದು ಪೂರ್ಣ ಸಂಖ್ಯೆ , ಅದು ದಶಮಾಂಶ ಅಥವಾ ಋಣ ಸಂಖ್ಯೆಯಲ್ಲ ಎಂಬುದನ್ನು ತಿಳಿಯುವರು
- ೦! ಇದರ ಬೆಲೆಯನ್ನು ತಿಳಿಯುವರು
ಶಿಕ್ಷಕರಿಗೆ ಟಿಪ್ಪಣಿ
ಪರಿಕಲ್ಪನೆಯ ಬಗ್ಗೆ, ಸ್ಥಳೀಯ ಸೂಕ್ತ ಮಾಹಿತಿ, ವಿಧಾನಗಳ ಬಗ್ಗೆ ನಿರ್ದಿಷ್ಟ ಸೂಚನೆಗಳು ಮತ್ತು ಪರಿಕಲ್ಪನೆಯ ಬಗ್ಗೆ ತಪ್ಪು ಗ್ರಹಿಕೆಗಳು - ಇವುಗಳನ್ನು ಶಿಕ್ಷಕರಿಗೆ ಹಂಚಲು ಮಾಡಿರುವಂತಹ ಟಿಪ್ಪಣಿ
ಚಟುವಟಿಕೆಗಳು #
- ಅಂದಾಜು ಸಮಯ
- ಬೇಕಾಗುವ ಪದಾರ್ಥಗಳು ಅಥವ ಸಂಪನ್ಮೂಲಗಳು
- ಪೂರ್ವಾಪೇಕ್ಷಿತ/ ಸೂಚನೆಗಳು , ಇದ್ದರೆ
- ಬಹುಮಾಧ್ಯಮ ಸಂಪನ್ಮೂಲಗಳು
- ಅಂತರ್ಜಾಲದ ಸಹವರ್ತನೆಗಳು
- ವಿಧಾನ/ಬೆಳವಣಿಗೆಯ ಪ್ರಶ್ನೆಗಳು
- ಮೌಲ್ಯ ನಿರ್ಣಯ
- ಪ್ರಶ್ನೆಗಳು
ಚಟುವಟಿಕೆಗಳು #
- ಅಂದಾಜು ಸಮಯ
- ಬೇಕಾಗುವ ಪದಾರ್ಥಗಳು ಅಥವ ಸಂಪನ್ಮೂಲಗಳು
- ಪೂರ್ವಾಪೇಕ್ಷಿತ/ ಸೂಚನೆಗಳು , ಇದ್ದರೆ
- ಬಹುಮಾಧ್ಯಮ ಸಂಪನ್ಮೂಲಗಳು
- ಅಂತರ್ಜಾಲದ ಸಹವರ್ತನೆಗಳು
- ವಿಧಾನ/ಬೆಳವಣಿಗೆಯ ಪ್ರಶ್ನೆಗಳು
- ಮೌಲ್ಯ ನಿರ್ಣಯ
- ಪ್ರಶ್ನೆಗಳು
ಬೋಧನೆಯ ರೂಪರೇಶಗಳು
ಪರಿಕಲ್ಪನೆ 3 #ಕ್ರಮಯೋಜನೆ
ಕಲಿಕೆಯ ಉದ್ದೇಶಗಳು
- ವಿದ್ಯಾರ್ಥಿಗಳು ಕ್ರಮಯೋಜನೆ ಎಂಬದು ವಸ್ತುಗಳ ಜೋಡಣೆ ಎಂಬುದನ್ನು ತಿಳಿಯುವರು ಮತ್ತು ಇದರ ವಿಸ್ತ್ರತ ರೂಪವನ್ನು ಬರೆಯುವರು
- ವಿದ್ಯಾರ್ಥಿಗಳು = ಎಂಬುದನ್ನು ಸಾಧಿಸಲು ಶಕ್ತರಾಗುವರು ಮತ್ತು ಈ ಸೂತ್ರವನ್ನು ಬಳಸಿಕೊಂಸು ಸಮಸ್ತೆಗಳನ್ನು ಬಿಡಿಸುವರು
- ವಿದ್ಯಾರ್ಥಿಗಳು
- =
- = ಎಂಬುದನ್ನು ಸಾಧಿಸುವರು
ಶಿಕ್ಷಕರಿಗೆ ಟಿಪ್ಪಣಿ
ಪರಿಕಲ್ಪನೆಯ ಬಗ್ಗೆ, ಸ್ಥಳೀಯ ಸೂಕ್ತ ಮಾಹಿತಿ, ವಿಧಾನಗಳ ಬಗ್ಗೆ ನಿರ್ದಿಷ್ಟ ಸೂಚನೆಗಳು ಮತ್ತು ಪರಿಕಲ್ಪನೆಯ ಬಗ್ಗೆ ತಪ್ಪು ಗ್ರಹಿಕೆಗಳು - ಇವುಗಳನ್ನು ಶಿಕ್ಷಕರಿಗೆ ಹಂಚಲು ಮಾಡಿರುವಂತಹ ಟಿಪ್ಪಣಿ
ಚಟುವಟಿಕೆಗಳು #
- ಅಂದಾಜು ಸಮಯ
- ಬೇಕಾಗುವ ಪದಾರ್ಥಗಳು ಅಥವ ಸಂಪನ್ಮೂಲಗಳು
- ಪೂರ್ವಾಪೇಕ್ಷಿತ/ ಸೂಚನೆಗಳು , ಇದ್ದರೆ
- ಬಹುಮಾಧ್ಯಮ ಸಂಪನ್ಮೂಲಗಳು
- ಅಂತರ್ಜಾಲದ ಸಹವರ್ತನೆಗಳು
- ವಿಧಾನ/ಬೆಳವಣಿಗೆಯ ಪ್ರಶ್ನೆಗಳು
- ಮೌಲ್ಯ ನಿರ್ಣಯ
- ಪ್ರಶ್ನೆಗಳು
ಚಟುವಟಿಕೆಗಳು #
- ಅಂದಾಜು ಸಮಯ
- ಬೇಕಾಗುವ ಪದಾರ್ಥಗಳು ಅಥವ ಸಂಪನ್ಮೂಲಗಳು
- ಪೂರ್ವಾಪೇಕ್ಷಿತ/ ಸೂಚನೆಗಳು , ಇದ್ದರೆ
- ಬಹುಮಾಧ್ಯಮ ಸಂಪನ್ಮೂಲಗಳು
- ಅಂತರ್ಜಾಲದ ಸಹವರ್ತನೆಗಳು
- ವಿಧಾನ/ಬೆಳವಣಿಗೆಯ ಪ್ರಶ್ನೆಗಳು
- ಮೌಲ್ಯ ನಿರ್ಣಯ
- ಪ್ರಶ್ನೆಗಳು
ಬೋಧನೆಯ ರೂಪರೇಶಗಳು
ಪರಿಕಲ್ಪನೆ 4 # ವಿಕಲ್ಪಗಳು
ಕಲಿಕೆಯ ಉದ್ದೇಶಗಳು
- ವಿದ್ಯಾರ್ಥಿಗಳು,ವಿಕಲ್ಪವೆಂಬುದು ವಸ್ತುಗಳ ಆಯ್ಕೆವೆಂಬುದನ್ನು ಅರ್ಥೈಸಿಕೊಳ್ಳುವರು ಮತ್ತು ಸೂತ್ರವನ್ನು ನಿರೂಪಿಸುವರು
- ವಿದ್ಯಾರ್ಥಿಗಳು, ಕ್ರಮಯೋಜನೆ ಮತ್ತು ವಿಕಲ್ಪಗಳ ನಡುವಿನ ವ್ಯತ್ಯಾಸವನ್ನು ವಿವರಿಸುವರು
- ವಿದ್ಯಾರ್ಥಿಗಳು, = ಸೂತ್ರವನ್ನು ನಿರೂಪಿಸುವರು ಮತ್ತು ಅದನ್ನು ಅನ್ವಯಿಸಿ ಸಮಸ್ಯೆಗಳನ್ನು ಬಿಡಿಸುವರು
- ವಿದ್ಯಾರ್ಥಿಗಳು, = ಈ ಸಂಬಂಧವನ್ನು ನಿರೂಪಿಸುವರು
- ವಿದ್ಯಾರ್ಥಿಗಳು, = ಈ ಸೂತ್ರವನ್ನು ನಿರೂಪಿಸಿ ಹಲವು ಉದಾಹರಣೆಗಳ ಮೂಲಕ ತಾಳೆ ನೋಡುವರು
- ವಿದ್ಯಾರ್ಥಿಗಳು, = ಈ ಸೂತ್ರವನ್ನು ನಿರೂಪಿಸುವರು ಮತ್ತು ಇದನ್ನು ಅನ್ವಯಿಸಿ ಸಮಸ್ಯೆಗಳನ್ನು ಬಿಡಿಸುವರು
ಶಿಕ್ಷಕರಿಗೆ ಟಿಪ್ಪಣಿ
ಪರಿಕಲ್ಪನೆಯ ಬಗ್ಗೆ, ಸ್ಥಳೀಯ ಸೂಕ್ತ ಮಾಹಿತಿ, ವಿಧಾನಗಳ ಬಗ್ಗೆ ನಿರ್ದಿಷ್ಟ ಸೂಚನೆಗಳು ಮತ್ತು ಪರಿಕಲ್ಪನೆಯ ಬಗ್ಗೆ ತಪ್ಪು ಗ್ರಹಿಕೆಗಳು - ಇವುಗಳನ್ನು ಶಿಕ್ಷಕರಿಗೆ ಹಂಚಲು ಮಾಡಿರುವಂತಹ ಟಿಪ್ಪಣಿ
ಚಟುವಟಿಕೆಗಳು #
- ಅಂದಾಜು ಸಮಯ
- ಬೇಕಾಗುವ ಪದಾರ್ಥಗಳು ಅಥವ ಸಂಪನ್ಮೂಲಗಳು
- ಪೂರ್ವಾಪೇಕ್ಷಿತ/ ಸೂಚನೆಗಳು , ಇದ್ದರೆ
- ಬಹುಮಾಧ್ಯಮ ಸಂಪನ್ಮೂಲಗಳು
- ಅಂತರ್ಜಾಲದ ಸಹವರ್ತನೆಗಳು
- ವಿಧಾನ/ಬೆಳವಣಿಗೆಯ ಪ್ರಶ್ನೆಗಳು
- ಮೌಲ್ಯ ನಿರ್ಣಯ
- ಪ್ರಶ್ನೆಗಳು
ಚಟುವಟಿಕೆಗಳು #
- ಅಂದಾಜು ಸಮಯ
- ಬೇಕಾಗುವ ಪದಾರ್ಥಗಳು ಅಥವ ಸಂಪನ್ಮೂಲಗಳು
- ಪೂರ್ವಾಪೇಕ್ಷಿತ/ ಸೂಚನೆಗಳು , ಇದ್ದರೆ
- ಬಹುಮಾಧ್ಯಮ ಸಂಪನ್ಮೂಲಗಳು
- ಅಂತರ್ಜಾಲದ ಸಹವರ್ತನೆಗಳು
- ವಿಧಾನ/ಬೆಳವಣಿಗೆಯ ಪ್ರಶ್ನೆಗಳು
- ಮೌಲ್ಯ ನಿರ್ಣಯ
- ಪ್ರಶ್ನೆಗಳು
ಕಠಿಣ ಸಮಸ್ಯೆಗಳಿಗೆ ಸುಳಿವುಗಳು
ಯೋಜನೆಗಳು
ಗಣಿತ ವಿನೋದ
ಬಳಕೆ
ಈ ಟೆಂಪ್ಲೇಟನ್ನು ಬಳಸಲು ಹೊಸ ಪುಟವನ್ನು ಸೃಷ್ಠಿಸಲು {{subst:ಗಣಿತ-ವಿಷಯ}} ಅನ್ನು ಟೈಪ್ ಮಾಡಿ