ಬ್ಯಾಂಕ್ ವ್ಯವಹಾರ ಮತ್ತು ಬ್ಯಾಂಕ್ ಖಾತೆ ಚಟುವಟಿಕೆ ಸಂ 1
ಬದಲಾವಣೆ ೧೭:೪೨, ೧೦ ಸೆಪ್ಟೆಂಬರ್ ೨೦೧೪ ರಂತೆ Radha (ಚರ್ಚೆ | ಕಾಣಿಕೆಗಳು) ಇವರಿಂದ (→ಚಟುವಟಿಕೆ - ಚಟುವಟಿಕೆಯ ಹೆಸರು)
ಚಟುವಟಿಕೆ - ಪ್ರಧಾನಮಂತ್ರಿ ಜನ-ಧನ ಯೋಜನೆ ಅಡಿಯಲ್ಲಿ ಬ್ಯಾಂಕ್ ಖಾತೆಯನ್ನು ತೆರೆಯುವುದು
ಪ್ರತಿಯೊಬ್ಬ ವಿದ್ಯಾರ್ಥಿಗೂ ಬ್ಯಾಂಕ್ ಖಾತೆಯು ಖಂಡಿತವಾಗಿ ಇರಬೇಕು ಮತ್ತು ಪ್ರಧಾನಮಂತ್ರಿ ಜನ-ಧನ ಯೋಜನೆ ಅಡಿಯಲ್ಲಿ ಹೆಚ್ಚು ಸೌಲಭ್ಯಗಳನ್ನು ಪಡೆಯಬಹುದು,ಪ್ರಧಾನಮಂತ್ರಿ ಜನ-ಧನ ಯೋಜನೆ ಅಡಿಯಲ್ಲಿ ಬ್ಯಾಂಕ್ ಖಾತೆಯನ್ನು ತೆರೆಯಲು ಶಿಕ್ಷಕರು ಪ್ರತಿಯೊಬ್ಬ ವಿದ್ಯಾರ್ಥಿಗೂ ಸಹಾಯ ಮಾಡಬೇಕು,ವಿದ್ಯಾರ್ಥಿಯು ಈ ಬ್ಯಾಂಕ್ ಖಾತೆಯನು ತೆರೆಯದೆ ಹೋದರೆ, ಅವರ ಮನೆಯಲ್ಲಿ ಇರುವ ಯುವಕರಿಗೆ ಬ್ಯಾಂಕ್ ಖಾತೆಯನ್ನು ತೆರೆಯಲು ಹೇಳಬೇಕು.ಪ್ರಧಾನಮಂತ್ರಿ ಜನ-ಧನ ಯೋಜನೆಯಲ್ಲಿ ಬರುವ ಸೌಲಭ್ಯಗಳು:
ಪ್ರಧಾನಮಂತ್ರಿ ಜನ-ಧನ ಯೋಜನೆಯಲ್ಲಿನ ಸೌಲಭ್ಯಗಳು
ಅಂದಾಜು ಸಮಯ
ಬೇಕಾಗುವ ಪದಾರ್ಥಗಳು ಅಥವ ಸಂಪನ್ಮೂಲಗಳು
ಪೂರ್ವಾಪೇಕ್ಷಿತ/ ಸೂಚನೆಗಳು, ಇದ್ದರೆ
ಬಹುಮಾಧ್ಯಮ ಸಂಪನ್ಮೂಲಗಳ
ಪ್ರಸಕ್ತ ಸ್ಥಳೀಯ ಸಂಪರ್ಕಗಳು
ಅಂತರ್ಜಾಲದ ಸಹವರ್ತನೆಗಳು, /ಲಿಂಕ್ ಗಳು/ಕರಣಿಗಳು
ವಿಧಾನ: (ಚಟುವಟಿಕೆ ನಡೆಸುವುದು ಹೇಗೆ)
ರಚನಾತ್ಮಕ ಪ್ರಶ್ನೆಗಳು( ಚರ್ಚಾಧಾರಿತ ಪ್ರಶ್ನೆಗಳು)
ಮಾಲ್ಯಮಾಪನ(ಮಗುವಿನ ಮೌಲ್ಯಮಾಪನಕ್ಕೆ ಪ್ರಶ್ನೆಗಳು)
ಪ್ರಶ್ನೆಗಳು
ಚಟುಟವಟಿಕೆಯ ಮೂಲಪದಗಳು
ಮುಖ್ಯ ಪರಿಕಲ್ಪನೆ ಪುಟಕ್ಕೆ ಹಿಂದುರುಗಿ ಬ್ಯಾಂಕ್ ವ್ಯವಹಾರಗಳು