ಭಾರತದ ಜನಸಂಖ್ಯೆ ಭಾರತದ ಜನಸಂಖ್ಯೆ ಅರ್ಥ ಚಟುವಟಿಕೆ1
ಚಟುವಟಿಕೆ - ಚಟುವಟಿಕೆಯ ಹೆಸರು
- ನಿಮ್ಮ ಊರಿನ ಪಂಚಾಯಿತಿಗೆ ಬೇಟಿ ನೀಡಿ ೨೦೦೧ರ ಜನಗಣತಿಯ ಅಂಕಿ ಅಂಶಗಳು ಮತ್ತು ೨೦೧೧ರ ಜನಗಣತಿಯ ಅಂಕಿ ಅಂಶಗಳನ್ನು ಸಂಗ್ರಹಿಸಿ.
ಅಂದಾಜು ಸಮಯ
ಒಂದು ಅವಧಿ
ಬೇಕಾಗುವ ಪದಾರ್ಥಗಳು ಅಥವ ಸಂಪನ್ಮೂಲಗಳು
ಪೆನ್ನು,ಪೇಪರ್,ಕಾರ್ಡ್ ಶೀಟ್ ಗಳು
ಪೂರ್ವಾಪೇಕ್ಷಿತ/ ಸೂಚನೆಗಳು, ಇದ್ದರೆ
- ವಿದ್ಯಾರ್ಥಿಗಳಿಗೆ ನಿಮ್ಮ ಊರಿನ ಪಂಚಾಯಿತಿಗೆ ಭೇಟಿ ನೀಡಿ ,ಜನಗಣತಿ ಅಂಕಿ ಆಂಶ ವಿಭಾಗಕ್ಕೆ ಹೋಗಿ ಸಂಬಂಧಿಸಿದ ಮಾಹಿತಿಯನ್ನು ಸಂಗ್ರಹಿಸಲು ಸೂಚಿಸುವುದು
- ಮೊದಲೇ ಸಂಬಂಧ ಪಟ್ಟ ಪಂಚಾಯಿತಿ ಅಧಿಕಾರಿಗಳಿಗೆ ವಿದ್ಯಾರ್ಥಿಗಳಿಗೆ ಬೇಕಾದ ಮಾಹಿತಿಯನ್ನು ನೀಡುವಂತೆ ಮನವಿ ಮಾಡಿಕೊಳ್ಳುವುದು.
ಬಹುಮಾಧ್ಯಮ ಸಂಪನ್ಮೂಲಗಳ
ಪ್ರಸಕ್ತ ಸ್ಥಳೀಯ ಸಂಪರ್ಕಗಳು
ಅಂತರ್ಜಾಲದ ಸಹವರ್ತನೆಗಳು, /ಲಿಂಕ್ ಗಳು/ಕರಣಿಗಳು
ವಿಧಾನ: (ಚಟುವಟಿಕೆ ನಡೆಸುವುದು ಹೇಗೆ)
ರಚನಾತ್ಮಕ ಪ್ರಶ್ನೆಗಳು( ಚರ್ಚಾಧಾರಿತ ಪ್ರಶ್ನೆಗಳು)
ಮಾಲ್ಯಮಾಪನ(ಮಗುವಿನ ಮೌಲ್ಯಮಾಪನಕ್ಕೆ ಪ್ರಶ್ನೆಗಳು)
ಪ್ರಶ್ನೆಗಳು
ಚಟುಟವಟಿಕೆಯ ಮೂಲಪದಗಳು
ಮುಖ್ಯ ಪರಿಕಲ್ಪನೆ ಪುಟಕ್ಕೆ ಹಿಂದುರುಗಿ ಭಾರತದ_ಜನಸಂಖ್ಯೆ