ಇತ್ತೀಚಿನ ಶಿಕ್ಷಕರ ಶೈಕ್ಷಣಿಕ ಕಾರ್ಯಕ್ರಮಗಳು

ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
Jump to navigation Jump to search

೨೦೧೪-೧೫ ರ ಕಾರ್ಯಕ್ರಮಗಳು ೨೦೧೪-೧೫ ರ STF-ಕೋಯರ್ ಕಾರ್ಯಕ್ರಮವು ಈ ಕೆಳಗಿನಂತೆ ಒಳಗೊಂಡಿದೆ , [STF ಮತ್ತು HTFಜಿಲ್ಲೆಗಳ ಗುರಿ, ಮಾಯಿತಿಯನ್ನು ನೊಡಲು ಇಲ್ಲಿ ಒತ್ತಿ]

  1. ರಾಜ್ಯ ಮಟ್ಟದ MRP ತರಬೇತಿಯ ನಂತರ ಜಿಲ್ಲಾ ಮಟ್ಟದ ICT ಫೇಸ್-೩ ಶಾಲೆಯ ಎಲ್ಲಾ ೩೪ ಜಿಲ್ಲೆಗಳ ಶಿಕ್ಷಕರಿಗೆ ತರಬೇತಿ ನಿಡಲಾಗಿದೆ http://karnatakaeducation.org.in/KOER/index.php/ಜಿಲ್ಲಾ_ಮಟ್ಟದ_ಗಣಿತ_ತರಭೇತಿ_ಕಾರ್ಯಗಾರ_2014-15 ಜಿಲ್ಲಾ ಮಟ್ಟದ ಗಣಿತ ತರಬೇತಿ ಕಾರ್ಯಗಾರವನ್ನು ನೊಡಲು ಇಲ್ಲಿ ಒತ್ತಿ
  1. ರಾಜ್ಯ ಮಟ್ಟದ MRP ತರಬೇತಿಯು ಆಯ್ದ ೧೦ ಶೈಕ್ಷಣಿಕ ಜಿಲ್ಲೆಗಳ ಶಾಲೆಯ ಶಿಕ್ಷಕರಿಗೆ ನಿಡಲಾಗಿದೆ ,[ http://karnatakaeducation.org.in/KOER/index.php/Cascade_District_Workshops_for_Kannada_2014-15 ಜಿಲ್ಲಾ ಮಟ್ಟದ ಕನ್ನಡ ತರಬೇತಿ ಕಾರ್ಯಗಾರವನ್ನು ನೊಡಲು ಇಲ್ಲಿ ಒತ್ತಿ]
  1. ಕನ್ನಡ ವಿಷಯ ಶಿಕ್ಷಕರ ವೇದಿಕೆಯ ರಚನೆ. ಸಂಪನ್ಮೂಲ ವ್ಯಕ್ತಿಗಳ ಕಾರ್ಯಾಗಾರಗಳನ್ನು ಮತ್ತು ಜಿಲ್ಲಾ ಮಟ್ಟದ ಅನುಕ್ರಮ ಕಾರ್ಯಾಗಾರಗಳ ಮೂಲಕ ಆಯ್ದ ಶೈಕ್ಷಣಿಕ ಜಿಲ್ಲೆಗಳ ಎಲ್ಲಾ ಶಾಲೆಗಳಲ್ಲಿ ಕನ್ನಡ ವಿಷಯಶಿಕ್ಷಕರ ವೇದಿಕೆಯನ್ನು ರಚನೆ ಮಾಡುವುದು.
  1. ರಾಜ್ಯ ಮಟ್ಟದ MRP ತರಬೇತಿಯು ಆಯ್ದ ೬ ಜಿಲ್ಲೆಯ ಶಾಲೆಯ ಮುಖ್ಯಶಿಕ್ಷಕರಿಗೆ ನಿಡಲಾಗಿದೆ ,ಜಿಲ್ಲಾ ಮಟ್ಟದ ಮುಖ್ಯ ಶಿಕ್ಷಕರ ತರಬೇತಿ ಕಾರ್ಯಗಾರವನ್ನು ನೊಡಲು ಇಲ್ಲಿ ಒತ್ತಿ
  • ಎಲ್ಲಾ ಸಂದರ್ಭಗಳಲ್ಲಿ ,ಅನುದಾನಿತ ಶಾಲೆಗಳು ಸಹ ಇದರ ವ್ಯಾಪ್ತಿಗೆ ಒಳಪಡುತ್ತಾರೆ . ಪ್ರತಿ ವಿಷಯದಲ್ಲಿ ಗರಿಷ್ಠ ೪೦% ಅನಿದಾನಿತ ಶಾಲೆಗಳನ್ನು ತೆಗೆದುಕೊಳ್ಳಬೇಕು.
  1. ಶಿಕ್ಷಕರು ಪ್ರಮುಖವಾಗಿ ಕೋಯರ್ ಗುಂಪುವಿನ ಹತ್ತನೇ ತರಗತಿಯ ವಿಷಯಗಳು ಗಣಿತ, ವಿಜ್ಞಾನ ಮತ್ತು ಸಮಾಜ ವಿಜ್ಞಾನ ಸಂಪನ್ಮೂಲ ಪ್ರವೇಶ ಮತ್ತು ಸಹಭಾಗಿತ್ವದ ರಚನೆಯ ಕೆಲಸ. ವರ್ಷದಲ್ಲಿ 5, 3 ಮತ್ತು 3 ದಿನಗಳ 3 ಕಾರ್ಯಾಗಾರದಲ್ಲಿ ಮುಟ್ಟುವ ಸಮಂಜಸತೆ .


2014-15ನೇ ಸಾಲಿನ ಕೊಯರ್ ಮತ್ತು ವಿಷಯಶಿಕ್ಷಕರ ವೇದಿಕೆ ಕಾರ್ಯಗಾರಗಳು೨೦೧೪-೧೫ ರ ತರಬೇತಿ ಕಾರ್ಯಗಾರಗಳ ಮಾಹಿತಿ

2013-14ನೇ ಸಾಲಿ ಶಿಕ್ಷಕರ ಶಿಕ್ಷಣದ ಕಾರ್ಯಕ್ರಮಗಳು.೨೦೧೪-೧೫ ರ ತರಬೇತಿ ಕಾರ್ಯಗಾರಗಳ ಮಾಹಿತಿ