ಆಹಾರದ ಕಲಬೆರಕೆಗಳು

ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
Jump to navigation Jump to search

ವಿಜ್ಞಾನದ ಇತಿಹಾಸ

ವಿಜ್ಞಾನದ ತತ್ವಶಾಸ್ತ್ರ

ವಿಜ್ಞಾನದ ಬೋಧನ

ಪಠ್ಯಕ್ರಮ_ಮತ್ತು_ಪಠ್ಯವಸ್ತು

ವಿಶಯಗಳು

ಪಠ್ಯಪುಸ್ತಕಗಳು

ಪ್ರಶ್ನೆ ಪತ್ರಿಕೆಗಳು

ಸಂಪನ್ಮೂಲಗಳ ತಯಾರಿಕೆಗೆ ಬೇಕಾಗುವ ತಾಳೆಪಟ್ಟಿಗೆ ಇಲ್ಲಿ ಕ್ಲಿಕ್ಕಿಸಿ

ಪರಿಕಲ್ಪನಾ ನಕ್ಷೆ

<mm>Flash</mm>

ಪಠ್ಯಪುಸ್ತಕ


ಪಠ್ಯಪುಸ್ತಕದ ಲಿಂಕ್ ಗಳನ್ನು ಇಲ್ಲಿ ಸೇರಿಸಲು, ದಯವಿಟ್ಟು  ಸೂಚನೆಗಳನ್ನು ಅನುಸರಿಸಿ: 

(ಉಪ-ಪುಟವನ್ನು ಸೃಷ್ಟಿಸಲು ಇಲ್ಲಿ ಕ್ಲಿಕ್ಕಿಸಿ)

ಮತ್ತಷ್ಟು ಮಾಹಿತಿ

ಉಪಯುಕ್ತ ವೆಬ್ ಸೈಟ್ ಗಳು

ಸಂಬಂಧ ಪುಸ್ತಕಗಳು

ಭೋಧನೆಯ ರೂಪರೇಶಗಳು

ಪರಿಕಲ್ಪನೆ ೧ ಆಹಾರ ಕಲಬೆರಕೆಗಳು

ಆಹಾರಕ್ಕೆ ಕಡಿಮೆ ಗುಣಮಟ್ಟದ ವಸ್ತುಗಳನ್ನು ಸೇರಿಸುವುದು ಅಥವಾ ಅವಶ್ಯಕ ಪೋಷಕಾಂಶಗಳನ್ನು ತೆಗೆದುಹಾಕುವುದುನ್ನು ಆಹಾರ ಕಲಬೆರಕೆ ಎನ್ನುವರು.

ಕಲಿಕೆಯ ಉದ್ದೇಶಗಳು

  1. ಆಹಾರ ಕಲಬೆರಕೆ ಅರ್ಥವನ್ನು ವಿವರಿಸುವರು
  2. ಆಹಾರ ಕಲಬೆರಕೆ ಉದ್ದೇಶಗಳನ್ನು ಅರಿತುಕೊಳ್ಳುವರು
  3. ಆಹಾರ ಕಲಬೆರಕೆಯ ದುಷ್ಪರಿಣಾಮಗಳನ್ನು ಪಟ್ಟಿಮಾಡುವರು
  4. ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಲು ಸರಳ ಪ್ರಯೋಗಗಳನ್ನು ಮಾಡುವರು
  5. ಆಹಾರ ಗುಣಮಟ್ಟ ನಿಯಂತ್ರಿಸುವ ಸಂಸ್ಥೆಗಳನ್ನು ಪಟ್ಟಿಮಾಡುವರು
  6. ಆಹಾರ ಕಲಬೆರಕೆಯನ್ನು ನಿಯಂತ್ರಿಸುವಲ್ಲಿ ಗುಣಮಟ್ಟ ನಿಯಂತ್ರಣಾ ಸಂಸ್ಥೆಗಳ ಪಾತ್ರವನ್ನು ಪ್ರಶಂಶಿಸುವರು

ಶಿಕ್ಷಕರಿಗೆ ಟಿಪ್ಪಣಿ

  1. ಆಹಾರ ಕಲಬೆರಕೆಯು ಉದ್ದೇಶಪೂರ್ವಕವಾಗಿ ಅಥವಾ ಅಕಸ್ಮಿಕವಾಗಿರಬಹುದು. ಉದ್ದೇಶಪೂರ್ವಕವಾಗಿ ಮಾಡುವ ಆಹಾರ ಕಲಬೆರಕೆಯ ಮುಖ್ಯ ಉದ್ದೇಶ ಕಡಿಮೆ ಅವಧಿಯಲ್ಲಿ ಹೆಚ್ಚಿನ ಲಾಭ ಗಳಿಸುವುದಾಗಿರುತ್ತದೆ. ಆದರೆ ಆಕಸ್ಮಿಕ ಕಲಬೆರಕೆಯು ಆಹಾರ ಉತ್ಪಾದನೆಯ ಸಂದರ್ಭದಲ್ಲಿ ಬಳಸುವ ಕೀಟನಾಶಕಗಳಿಂದ ಅಥವಾ ದೋಷಪೂರಿತ ಸಂಗ್ರಹಣಾ ವಿಧಾನದಿಂದ ಆಗಬಹುದು.
  2. ಕಲಬೆರಕೆ

ಆಹಾರಗಳನ್ನು ದೀರ್ಘಕಾಲದವರೆಗೆ ಸೇವಿಸುವುದರಿಂದ ಜೀರ್ಣಾಂಗವ್ಯೂಹಕ್ಕೆ ಸಂಬಂಧಿಸಿದ ಅನೇಕ ರೋಗಗಳು, ತಲೆಸುತ್ತುವುದು, ವಾಂತಿ ಮತ್ತು ಬೇದಿ, ಹಾಗೂ ಕ್ಯಾನ್ಸರ್‌ನಂತಹ ಮಾರಣಾಂತಿಕ ರೋಗಗಳಿಗೆ ತುತ್ತಾಗುವರು. ಜಲೋದರ ಅಥವಾ ಮಹೋದರ ಎನ್ನುವ ಗಂಭೀರ ಕಾಯಿಲೆಗಳು ಉಂಟಾಗುತ್ತವೆ.ಆಹಾರದಲ್ಲಿ ಸಾಮಾನ್ಯವಾಗಿ ಕಂಡುಬರುವ ಕಲಬೆರಕೆ ವಸ್ತುಗಳು

ಚಟುವಟಿಕೆ ೧

ಆಹಾರ ಕಲಬೆರಕೆಯನ್ನು ಪತ್ತೆಹಚ್ಚುವ ಸರಳ ಪ್ರಯೋಗಗಳು :

  • ಬೇಕಾಗುವ ಪದಾರ್ಥಗಳು ಅಥವ ಸಂಪನ್ಮೂಲಗಳು

ಶುದ್ಧ ಆಹಾರಗಳು (ಕಂಟ್ರೋಲ್:ನಿಯಂತ್ರಕಗಳಾಗಿ ಬಳಸುವುದು) ಕಲಬೆರಕೆ ಆಹಾರಗಳು , ಹಾಲು, ಲ್ಯಾಕ್ಟೋಮೀಟರ್ (ದುಗ್ಧ ಮಾಪಕ) ಗಾಜಿನ ಲೋಟ, ಪ್ರನಾಳ, ಪ್ರನಾಳ ಹಿಡಿಕೆ ಮದ್ಯಸಾರ ದೀಪ ಪ್ರಬಲ ಕಾಂತ ಹೈಡ್ರೋಕ್ಲೋರಿಕ್ ಆಮ್ಲ ನೈಟ್ರೀಕ್‌ ಆಮ್ಲ

  • ಪೂರ್ವಾಪೇಕ್ಷಿತ/ ಸೂಚನೆಗಳು

HCl ಮತ್ತು HNO3 ಗಳನ್ನು ಬಳಸುವಾಗ ಜಾಗೂರುಕರಾಗಿರುವುದು.

  • ಬಹುಮಾಧ್ಯಮ ಸಂಪನ್ಮೂಲಗಳು
Indian standards institution isilogo.jpg

ಪೂರ್ವಾಪೇಕ್ಷಿತ/ ಸೂಚನೆಗಳು HCl ಮತ್ತು HNO3 ಗಳನ್ನು ಬಳಸುವಾಗ ಜಾಗೂರುಕರಾಗಿರುವುದು.

  • ಅಂತರ್ಜಾಲದ ಸಹವರ್ತನೆಗಳು

BIS information

  • ವಿಧಾನ/ಬೆಳವಣಿಗೆಯ ಪ್ರಶ್ನೆಗಳು
  • ಮೌಲ್ಯ ನಿರ್ಣಯ
  • ಪ್ರಶ್ನೆಗಳು

ಚಟುವಟಿಕೆ ಸಂಖ್ಯೆ

  • ಬೇಕಾಗುವ ಪದಾರ್ಥಗಳು ಅಥವ ಸಂಪನ್ಮೂಲಗಳು
  • ಪೂರ್ವಾಪೇಕ್ಷಿತ/ ಸೂಚನೆಗಳು , ಇದ್ದರೆ
  • ಬಹುಮಾಧ್ಯಮ ಸಂಪನ್ಮೂಲಗಳು
  • ಅಂತರ್ಜಾಲದ ಸಹವರ್ತನೆಗಳು
  • ವಿಧಾನ/ಬೆಳವಣಿಗೆಯ ಪ್ರಶ್ನೆಗಳು
  • ಮೌಲ್ಯ ನಿರ್ಣಯ
  • ಪ್ರಶ್ನೆಗಳು

ಯೋಜನೆಗಳು

ವಿಜ್ಞಾನ ವಿನೋದ

ಬಳಕೆ

ಈ ಟೆಂಪ್ಲೇಟನ್ನು ಬಳಸಲು ಹೊಸ ಪುಟವನ್ನು ಸೃಷ್ಠಿಸಿ {{subst:ವಿಜ್ಞಾನ-ವಿಷಯ}} ಅನ್ನು ಟೈಪ್ ಮಾಡಿ.