ಮಗ್ಗದ ಸಾಹೇಬ ಚಟುವಟಿಕೆ ೪ ಅದಲು ಬದಲಾದ ಪದಗಳನ್ನು ಗುರುತಿಸಿ ಬರೆಯಿರಿ

ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
ಬದಲಾವಣೆ ೧೨:೫೬, ೯ ಮೇ ೨೦೧೯ ರಂತೆ Anand (ಚರ್ಚೆ | ಕಾಣಿಕೆಗಳು) ಇವರಿಂದ (ಹೊಸ ಪುಟ: ಅದಲು ಬದಲಾದ ಪದಗಳನ್ನು ಗುರುತಿಸುವ, ಗುರುತಿಸಿದ ಪದದ ಬಗ್ಗೆ ಮಾಹಿತಿ ಪಡೆಯುವ...)
Jump to navigation Jump to search

ಅದಲು ಬದಲಾದ ಪದಗಳನ್ನು ಗುರುತಿಸುವ, ಗುರುತಿಸಿದ ಪದದ ಬಗ್ಗೆ ಮಾಹಿತಿ ಪಡೆಯುವ (ಶಿಕ್ಷಕರಿಂದ) ಪದ ಸಂಪತ್ತನ್ನು ವೃದ್ದಿಸುವುದು ಚಟುವಟಿಕೆ

ಚಟುವಟಿಕೆಯ ಹೆಸರು; ಅದಲು-ಬದಲಾದ ಪದಗಳನ್ನು ಗುರುತಿಸಿ ಹೇಳಿ  
ವಿಧಾನ/ಪ್ರಕ್ರಿಯೆ: ಮೇಲಿನ ಇಡಿಂಕ್‌ ಅನಾಗ್ರಾಮ್‌ ಕಡತವನ್ನು ಇಳಿಸಿಕೊಂಡು ತರಗತಿಯಲ್ಲಿ ಬಳಸಿ 
ಸಮಯ: 1೦ನಿಮಿಷಗಳು
ಹಂತಗಳು: ವೀಡಿಯೋ ಪ್ರದರ್ಶನ ಮಾಡುವುದು. ನಂತರ ಮಕ್ಕಳಿಗೆ ಕೆಲವು ಪ್ರಶ್ನೆಗಳನ್ನು ಕೇಳುವುದು.   	
ಸಾಮಗ್ರಿಗಳು/ಸಂಪನ್ಮೂಲಗಳು; ಇಂಡಿಕ್‌ ಅನಾಗ್ರಾಮ್‌ ಅನ್ವಯಕ ಬಳಸಿ 	
ಚರ್ಚಾ ಪ್ರಶ್ನೆಗಳು; 
ಪದಗಳಿಗೆ ಅರ್ಥ ಮತ್ತು ಅದರ ಬಳಕೆಯನ್ನು ಸ್ವಂತ ವಾಕ್ಯದಲ್ಲಿ ಬಳಸಲು ಶಿಕ್ಷಕರು ಮಾರ್ಗದರ್ಶನ ಮಾಡುತ್ತಾರೆ.