ಕರ್ನಾಟಕ ಪಬ್ಲಿಕ್ ಶಾಲೆ, ಬಸವನಗುಡಿ - ಮಾಡ್ಯೂಲ್ಗಳು
ಬದಲಾವಣೆ ೧೬:೩೪, ೪ ಅಕ್ಟೋಬರ್ ೨೦೧೯ ರಂತೆ Karthik (ಚರ್ಚೆ | ಕಾಣಿಕೆಗಳು) ಇವರಿಂದ (added Category:ಹೊಸ ಹೆಜ್ಜೆ ಹೊಸ ದಿಶೆ using HotCat)
ಚಿಗುರು ೧ - ಪರಿಚಯದ ಹೊಸ ಹೆಜ್ಜೆ
ಈ ಮಾಡ್ಯೂಲ್ ಕಿಶೋರಿಯರು ಹಾಗು ಫೆಸಿಲಿಟೇಟರ್ಗಳನ್ನು ಪರಸ್ಪರ ಪರಿಚಯಿಸಿಕೊಳ್ಳಲು ರೂಪಿಸಲಾಗಿದೆ. ತಮಾಷೆಯ ಚಟುವಟಿಕೆಗಳ ಮೂಲಕ ಪರಿಚಯ ಮಾಡಿಕೊಳ್ಳುವುದರಿಂದ ನಾವು ಶಾಲೆಯ ಬೇರೆ ತರಗತಿಗಳಂತೆ ಅಲ್ಲ ಎನ್ನುವ ಭಾವನೆ ಮೂಡುತ್ತದೆ. ಗುಂಪು ಚಟುವಟಿಕೆಯಿಂದಾಗಿ ಬೇರೆ ಬೇರೆ ತರಗತಿಯ ಕಿಶೋರಿಯರ ನಡುವೆ ಹೆಚ್ಚಿನ ಹಂಚಿಕೆಯಾಗುತ್ತದೆ. ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ಕಿಸಿ...