ಶೃಂಗಾಭಿಮುಖ ಕೋನ

ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ

ಎರಡು ಸರಳ ರೇಖೆಗಳು ಪರಸ್ಪರ ಛೇದಿಸಿದಾಗ ನಾಲ್ಕು ಕೋನಗಳು ಉಂಟಾಗುತ್ತವೆ. ಛೇದಕ ಬಿಂದುವಿನ ಎದುರು ಬಾಹುಗಳಲ್ಲಿ ರೊಪುಗೊಳ್ಳುವ ಜೋಡಿ ಕೋನಗಳು ಶ್ರಂಗಾಭಿಮುಖ ಕೋನಗಳಾಗಿರುತ್ತವೆ.