ಸರ್ವಸಮತೆ ಮತ್ತು ಸಮರೂಪತೆ - ವೃತ್ತಗಳು

ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
ಬದಲಾವಣೆ ೧೬:೧೨, ೧೦ ಮಾರ್ಚ್ ೨೦೨೧ ರಂತೆ Girija (ಚರ್ಚೆ | ಕಾಣಿಕೆಗಳು) ಇವರಿಂದ
(ವ್ಯತ್ಯಾಸ) ←ಹಿಂದಿನ ಪರಿಷ್ಕರಣೆ | ಈಗಿನ ಪರಿಷ್ಕರಣೆ (ವ್ಯತ್ಯಾಸ) | ಮುಂದಿನ ಪರಿಷ್ಕರಣೆ → (ವ್ಯತ್ಯಾಸ)
Jump to navigation Jump to search

ಉದ್ದೇಶಗಳು

  • ಸಮರೂಪತೆಯನ್ನು ಪರಿಚಯಿಸುವುದು
  • ಸಮರೂಪತೆಯನ್ನು ಅರ್ಥೈಸಿಕೊಳ್ಳುವುದು

ಅಂದಾಜು ಸಮಯ

10 ನಿಮಿಷಗಳು

ಪೂರ್ವಾಪೇಕ್ಷಿತ/ ಸೂಚನೆಗಳು , ಇದ್ದರೆ

ರೇಖಾಗಣಿತದ ಮೂಲ ಅಂಶಗಳ ಪೂರ್ವ ಜ್ಞಾನ

ಬೇಕಾಗುವ ಪದಾರ್ಥಗಳು ಅಥವ ಸಂಪನ್ಮೂಲಗಳು

ಡಿಜಿಟಲ್: ಕಂಪ್ಯೂಟರ್, ಜಿಯೋಜಿಬ್ರಾ ಅಪ್ಲಿಕೇಶನ್, ಪ್ರೊಜೆಕ್ಟರ್.

ಡಿಜಿಟಲ್ ಅಲ್ಲದ: ವರ್ಕ್‌ಶೀಟ್ ಮತ್ತು ಪೆನ್ಸಿಲ್

ಬಹುಮಾಧ್ಯಮ ಸಂಪನ್ಮೂಲಗಳು

Download this geogebra file from this link.


ವಿಧಾನ/ಬೆಳವಣಿಗೆಯ ಪ್ರಶ್ನೆಗಳು

ಮೌಲ್ಯ ನಿರ್ಣಯ ಪ್ರಶ್ನೆಗಳು