ಕರ್ನಾಟಕದ ಜಲಸಂಪನ್ಮೂಲಗಳು

ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
Jump to navigation Jump to search

ಸಮಾಜ ವಿಜ್ಞಾನದ ಇತಿಹಾಸ

ಸಮಾಜ ವಿಜ್ಞಾನದ ತತ್ವಶಾಸ್ತ್ರ

ಸಮಾಜ ವಿಜ್ಞಾನದ ಬೋಧನೆ

ಸಮಾಜ ವಿಜ್ಞಾನ ಪಠ್ಯಕ್ರಮ_ಮತ್ತು_ಪಠ್ಯವಸ್ತು

ವಿಷಯಗಳು

ಪಠ್ಯಪುಸ್ತಕಗಳು

ಪ್ರಶ್ನೆ ಪತ್ರಿಕೆಗಳು



ಸಂಪನ್ಮೂಲಗಳ ತಯಾರಿಕೆಗೆ ಬೇಕಾಗುವ ತಾಳೆಪಟ್ಟಿಗೆ ಇಲ್ಲಿ ಕ್ಲಿಕ್ಕಿಸಿ


ಪರಿಕಲ್ಪನಾ ನಕ್ಷೆ

<mm>Flash</mm>

ಪಠ್ಯಪುಸ್ತಕ

ಕರ್ನಾಟಕ ಸರಕಾರದ ಸಾರ್ವಜನಿಕ ಶಿಕ್ಷಣ ಇಲಾಖೆ ಯ ೯ ನೇ ಯ ತರಗತಿಯ ಸಮಾಜ ವಿಜ್ಞಾನ ಪಠ್ಯ ಪುಸ್ತಕ ದಲ್ಲಿ, ಕರ್ನಾಟಕದ ಜಲಸಂಪನ್ಮೂಲಗಳು ಎಂಬ ಘಟಕದಲ್ಲಿ ಕರ್ನಾಟಕದ ಜಲಸಂಪನ್ಮೂಲದ ಮಹತ್ವ ಮತ್ತು ಕರ್ನಾಟಕದ ನದಿಗಳು,ಅದರಲ್ಲಿನ ಉತ್ತರಭಾರತದ ಮತ್ತು ದಕ್ಚಿಣಬಾರತದ ನದಿಗಳ ಬಗ್ಗೆ ಪರಿಚಯಿಸಲಾಗಿದೆ. ಇದಕ್ಕೆ ಪೂರಕವಾಗಿ ಈ ಉಪಘಟಕದಲ್ಲಿ ನದಿಗಳ ಮೂಲ ಮತ್ತು ದಿಕ್ಕುಗಳ ಬಗ್ಗೆ ಚರ್ಚಿಸಲು ಅವಕಾಶ ನೀಡಲಾಗಿದೆ.


  1. dsert.kar.nic.in
  1. http://ncert.in
  1. DSERT
  2. NCERT ಪಠ್ಯ ಪುಸ್ತಕಗಳು
  3. ಏಕಲವ್ಯ ಪಠ್ಯ ಪುಸ್ತಕಗಳು
  4. ಕರ್ನಾಟಕ ಪ್ರಾಕೃತಿಕ ಭೂಗೋಳಶಾಸ್ತ್ರ _ಪಿ.ಮಲ್ಲಪ್ಪ
  5. ಭೂಗೋಳಸಂಗಾಂತಿ (DSERT)
  6. ಭಾರತದ ಪ್ರಾಕೃತಿಕ ಭೂಗೋಳಶಾಸ್ತ್ರ. _ ಡಾ|| ರಂಗನಾಥ

ಮತ್ತಷ್ಟು ಮಾಹಿತಿ

  1. ನದಿಯ ಮೂಲ ಹುಡುಕಬಾರದು ಎಂಬುದು ಗಾದೆ ಆದರೆ ಬತ್ತಿಹೋಗುತ್ತಿರುವ ನದಿಮೂಲವನ್ನು ಹುಡುಕಲೇ ಬೇಕಾಗಿದೆ.
  2. ತುಂಗಭದ್ರ ನದಿಯನೀರು 20ವರ್ಷಗಳಹಿಂದೆ ತಿಳಿನೀರು ಬರುತ್ತಿತ್ತು ಆದರೀಗ ಕೇಂಪುನೀರು ಬರುತ್ತಿದೆ ಕಾರಣವೇನು?
  3. ಇಂಜಿನಿಯರುಗಳು ಜಲಾಶಯಗಳ ಅಣೇಕಟ್ಟುಗಳ ಮಟ್ಟ ಎತ್ತರಿಸದೆ ,ಮಳೇಗಾಲದಲ್ಲಿ ಪೋಲಾಗುವ ನೀರನ್ನು ಇರುವ ನಾಲೆಗಿಂತ ಸ್ವಲ್ಪ ಎತ್ತರದಲ್ಲಿನ ನಾಲೆಯ ಮೂಲಕ ನೀರನ್ನು ಕೆರೆ, ನದಿಗಳಿಗೆ ಹರಿಸುತ್ತಾರೆ ಇದನ್ನು ಮೇಲ್ದಂಡೆ ಯೋಜನೆ ಎನ್ನುವರು.
  4. ಮರಳು ಗಣಿಗಾರಿಕೆಯಿಂದ ನದಿನೀರಿನ ಮೂಲ ಬತ್ತಿಹೋಗುತ್ತಿದೆ.

ಎನ್ ಸಿ ಈ ಆರ್ ಟಿ ಪಠ್ಯಪುಸ್ತಕಗಳಲ್ಲಿ ಚರ್ಚಿಸಿರುವ ವಿಷಯಗಳ ಹರಿವು

ಉಪಯುಕ್ತ ವೆಬ್ ಸೈಟ್ ಗಳು

ಸಂಬಂಧ ಪುಸ್ತಕಗಳು

ಬೋಧನೆಯ ರೂಪರೇಶಗಳು

ಯೋಜನೆಗಳು

ಭಾರತದಲ್ಲಿ ಅನೇಕ್ ನದಿ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ

ಸಮುದಾಯ ಆಧಾರಿತ ಯೋಜನೆಗಳು

ಬಳಕೆ

ಈ ಟೆಂಪ್ಲೇಟನ್ನು ಬಳಸಲು ಹೊಸ ಪುಟವನ್ನು ಸೃಷ್ಠಿಸಲು {{subst:ಸಮಾಜವಿಜ್ಞಾನ-ವಿಷಯ}} ಅನ್ನು ಟೈಪ್ ಮಾಡಿ