ತಂದೆಯ ಪಾಠ - ಧ್ವನಿ ಕಥೆಯ ಚಟುವಟಿಕೆ ಪುಟ
Jump to navigation
Jump to search
ಈ ಚಟುವಟಿಕೆಯ ಪುಟವು ಡಿಜಿಟಲ್ ಆಡಿಯೊ ಕಥೆಗಳ ಶಕ್ತಿಯನ್ನು ಶಿಕ್ಷಣ ಸಾಧನವಾಗಿ ಬಳಸಿಕೊಳ್ಳುವ ಮೂಲಕ ವಿದ್ಯಾರ್ಥಿಗಳ ಭಾಷಾ ಕಲಿಕೆಯ ಅನುಭವಗಳನ್ನು ಉತ್ಕೃಷ್ಟಗೊಳಿಸುವ ಪ್ರಯತ್ನದ ಭಾಗವಾಗಿದೆ. ಹೆಚ್ಚಿನದನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ.
ಪೀಠಿಕೆ: ಮಗ ತಪ್ಪು ದಾರಿ ಹಿಡಿದಿರುವುದನ್ನು ತಿಳಿದ ಅಪ್ಪ ಏನು ಉಪಾಯ ಮಾಡಿದರು ಗೊತ್ತೇ?
ಉದ್ದೇಶಗಳು :ಕಥೆಯ ಮೂಲಕ ಮಕ್ಕಳಿಗೆ ಕಳ್ಳತನ ಮಾಡುವುದು ತಪ್ಪು ಎಂಬುದನ್ನು ತಿಳಿಸುವುದಲ್ಲದೇ ಪುಸ್ತಕಗಳ ಮಹತ್ವವನ್ನು ತಿಳಿಸುವುದು. ಕಥೆಗೆ ಸಂಬಂಧಿಸಿದಂತೆ ಕೆಲವು ತರಗತಿ ಚಟುವಟಿಕೆಗಳು.
ಕಥಾ ವಸ್ತು : ಕುಟುಂಬ,ಬುದ್ಧಿವಂತಿಕೆ ಮತ್ತು ಚತುರತೆ,ದಿನಚರಿ ಮತ್ತು ದೈನಂದಿನ ಅಭ್ಯಾಸಗಳು
ಗುರುತು ಪಟ್ಟಿ : ಹಿರಿಯ ಪ್ರಾಥಮಿಕ ಹಂತ, ತರಗತಿ ೪,೫,೬,೭
ಧ್ವನಿ ಕಥೆ ಲಿಂಕ್:
https://idsp-dev.teacher-network.in/backend/sites/default/files/2024-07/Tandeya%20Patha.mp3