ಮಳೆರಾಯ - ಧ್ವನಿ ಕಥೆಯ ಚಟುವಟಿಕೆ ಪುಟ

ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
ಬದಲಾವಣೆ ೧೨:೩೬, ೬ ಸೆಪ್ಟೆಂಬರ್ ೨೦೨೪ ರಂತೆ Deepak (ಚರ್ಚೆ | ಕಾಣಿಕೆಗಳು) ಇವರಿಂದ (ಹೊಸ ಪುಟ: ಈ ಚಟುವಟಿಕೆಯ ಪುಟವು ಡಿಜಿಟಲ್ ಆಡಿಯೊ ಕಥೆಗಳ ಶಕ್ತಿಯನ್ನು ಶಿಕ್ಷಣ ಸಾಧನವಾಗ...)
Jump to navigation Jump to search

ಈ ಚಟುವಟಿಕೆಯ ಪುಟವು ಡಿಜಿಟಲ್ ಆಡಿಯೊ ಕಥೆಗಳ ಶಕ್ತಿಯನ್ನು ಶಿಕ್ಷಣ ಸಾಧನವಾಗಿ ಬಳಸಿಕೊಳ್ಳುವ ಮೂಲಕ ವಿದ್ಯಾರ್ಥಿಗಳ ಭಾಷಾ ಕಲಿಕೆಯ ಅನುಭವಗಳನ್ನು ಉತ್ಕೃಷ್ಟಗೊಳಿಸುವ ಪ್ರಯತ್ನದ ಭಾಗವಾಗಿದೆ. ಹೆಚ್ಚಿನದನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ.

ಪೀಠಿಕೆ:

ಮೋಡವನ್ನ ಪ್ರಾರ್ಥಿಸಿದ ಕೂಡಲೇ ಅದು ಮಳೆ ಸುರಿಸುವುದರೊಂದಿಗೆ ಹರುಷ ಹರಿಸಿದ್ದು ಹೇಗೆ ಎಂಬುದನ್ನ ತಿಳಿಯಿರಿ.

ಉದ್ದೇಶಗಳು :

ಈ ಕಥೆಯ ಮೂಲಕ ಮಕ್ಕಳಿಗೆ ಋತುಗಳು ಹಾಗು ಆ ಋತುಗಳ ಗುಣಲಕ್ಷಣಗಳನ್ನು ತಿಳಿಸಿಕೊಡುವುದು.

ಕಥಾ ವಸ್ತು :ಕಥೆಗಾಗಿ ಚಿತ್ರ,ವಿಜ್ಞಾನ,ಭಾವನೆಗಳು

ಗುರುತು ಪಟ್ಟಿ : ಹಿರಿಯ ಪ್ರಾಥಮಿಕ ಹಂತ, ತರಗತಿ ೪,೫,೬,೭

ಧ್ವನಿ ಕಥೆ ಲಿಂಕ್:

https://idsp-dev.teacher-network.in/backend/sites/default/files/2024-07/Maleraya.mp3