ನಸುನಗೆ ಬೀರಿ - ಧ್ವನಿ ಕಥೆಯ ಚಟುವಟಿಕೆ ಪುಟ

ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
ಬದಲಾವಣೆ ೧೩:೧೩, ೬ ಸೆಪ್ಟೆಂಬರ್ ೨೦೨೪ ರಂತೆ Deepak (ಚರ್ಚೆ | ಕಾಣಿಕೆಗಳು) ಇವರಿಂದ (ಹೊಸ ಪುಟ: ಈ ಚಟುವಟಿಕೆಯ ಪುಟವು ಡಿಜಿಟಲ್ ಆಡಿಯೊ ಕಥೆಗಳ ಶಕ್ತಿಯನ್ನು ಶಿಕ್ಷಣ ಸಾಧನವಾಗ...)

ಈ ಚಟುವಟಿಕೆಯ ಪುಟವು ಡಿಜಿಟಲ್ ಆಡಿಯೊ ಕಥೆಗಳ ಶಕ್ತಿಯನ್ನು ಶಿಕ್ಷಣ ಸಾಧನವಾಗಿ ಬಳಸಿಕೊಳ್ಳುವ ಮೂಲಕ ವಿದ್ಯಾರ್ಥಿಗಳ ಭಾಷಾ ಕಲಿಕೆಯ ಅನುಭವಗಳನ್ನು ಉತ್ಕೃಷ್ಟಗೊಳಿಸುವ ಪ್ರಯತ್ನದ ಭಾಗವಾಗಿದೆ. ಹೆಚ್ಚಿನದನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ.

ಪೀಠಿಕೆ:

ಗೆಳೆಯರ ಜೊತೆ ಓಟದಲ್ಲಿ ಎಲ್ಲರಿಗಿಂತ ಮುಂದೆ ಓಡುತ್ತಿದ್ದ ಜಿಂಕೆಗೆ ಇದ್ದಕ್ಕಿದ್ದಂತೆ ಏನಾಯ್ತು ನೋಡಿ?

ಉದ್ದೇಶಗಳು :

ಈ ಕಥೆಯ ಮೂಲಕ ಮಕ್ಕಳಿಗೆ ಹೊಸ ಪದಗಳ ಪರಿಚಯ, ಸರಳ ವಾಕ್ಯ ರಚನೆ ಹಾಗೂ ವಿವಿಧ ರೀತಿಯ ಪ್ರಾಣಿಗಳ ಪರಿಚಯವನ್ನು ಮಾಡಿಕೊಡಬಹುದು.

ಕಥಾ ವಸ್ತು :ಸ್ನೇಹ,ಕುಟುಂಬ,ಪ್ರಾಣಿ ಮತ್ತು ಪಕ್ಷಿಗಳು

ಗುರುತು ಪಟ್ಟಿ : ಪ್ರಾಥಮಿಕ ಹಂತ, ತರಗತಿ ೧,೨,೩,೪,೫,

ಧ್ವನಿ ಕಥೆ ಲಿಂಕ್:

https://idsp-dev.teacher-network.in/backend/sites/default/files/2024-07/Nasunage%20Beeri.mp3