ಶ್ಯೂ ನನ್ನ ಹೆಸರಲ್ಲ - ಧ್ವನಿ ಕಥೆಯ ಚಟುವಟಿಕೆ ಪುಟ

ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
ಬದಲಾವಣೆ ೧೦:೪೧, ೪ ಅಕ್ಟೋಬರ್ ೨೦೨೪ ರಂತೆ Deepak (ಚರ್ಚೆ | ಕಾಣಿಕೆಗಳು) ಇವರಿಂದ (ಹೊಸ ಪುಟ: ಈ ಚಟುವಟಿಕೆಯ ಪುಟವು ಡಿಜಿಟಲ್ ಆಡಿಯೊ ಕಥೆಗಳ ಶಕ್ತಿಯನ್ನು ಶಿಕ್ಷಣ ಸಾಧನವಾಗ...)
Jump to navigation Jump to search

ಈ ಚಟುವಟಿಕೆಯ ಪುಟವು ಡಿಜಿಟಲ್ ಆಡಿಯೊ ಕಥೆಗಳ ಶಕ್ತಿಯನ್ನು ಶಿಕ್ಷಣ ಸಾಧನವಾಗಿ ಬಳಸಿಕೊಳ್ಳುವ ಮೂಲಕ ವಿದ್ಯಾರ್ಥಿಗಳ ಭಾಷಾ ಕಲಿಕೆಯ ಅನುಭವಗಳನ್ನು ಉತ್ಕೃಷ್ಟಗೊಳಿಸುವ ಪ್ರಯತ್ನದ ಭಾಗವಾಗಿದೆ. ಹೆಚ್ಚಿನದನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ.

ಪೀಠಿಕೆ:

ಶಾಲೆಗೆ ಹೊರಟ ಪುಟಾಣಿಗೆ ದಾರಿಯಲ್ಲಿ ಜೊತೆಯಾದ ಅಪೂರ್ವ ಜೀವಿಗಳು ಯಾರು? ತಿಂದು ಹೊಟ್ಟೆ ಸೇರಬೇಕಾದ ಸೊಪ್ಪು ತರಕಾರಿಗಳು ಶಾಲೆಗೇ ಬಂದು ಪಾಠ ಮಾಡಿದರೆ? ಅದುವೇ ಶಾಲೆಗೆ ಬಂದ ತರಕಾರಿಗಳು.

ಉದ್ದೇಶಗಳು :

ತರಕಾರಿ ಮತ್ತು ಸೊಪ್ಪುಗಳ ಪ್ರಾಮುಖ್ಯತೆ ಕುರಿತು ಮಕ್ಕಳಿಗೆ ತಿಳಿಸಿಕೊಡುವುದು. ಕಥೆಗೆ ಸಂಬಂಧಿಸಿದಂತೆ ಕೆಲವು ತರಗತಿಯ ಚಟುವಟಿಕೆಗಳುತರಕಾರಿ ಮತ್ತು ಸೊಪ್ಪುಗಳ ಪ್ರಾಮುಖ್ಯತೆ ಕುರಿತು ಮಕ್ಕಳಿಗೆ ತಿಳಿಸಿಕೊಡುವುದು. ಕಥೆಗೆ ಸಂಬಂಧಿಸಿದಂತೆ ಕೆಲವು ತರಗತಿಯ ಚಟುವಟಿಕೆಗಳು

ಕಥಾ ವಸ್ತು : ಆರೊಗ್ಯ ಮತ್ತು ಸ್ವಚ್ಚತೆ ,ಶಬ್ದಕೋಶ, ದಿನಚರಿ ಮತ್ತು ದೈನಂದಿನ ಅಭ್ಯಾಸಗಳು

ಗುರುತು ಪಟ್ಟಿ : ಪ್ರಾಥಮಿಕ ಹಂತ, ತರಗತಿ ತರಗತಿ ೪,೫,೬,೭

ಧ್ವನಿ ಕಥೆ ಲಿಂಕ್:

https://idsp-dev.teacher-network.in/backend/sites/default/files/2024-07/Shalege%20Banda%20Tarakarigalu_0.mp3

ತರಗತಿ ಚಟುವಟಿಕೆ:

ಎಲ್ಲಾ ವಿದ್ಯಾರ್ಥಿಗಳು ಚಟುವಟಿಕೆಗಳಲ್ಲಿ ಭಾಗವಹಿಸಲು ಸಾಧ್ಯವಾಗುವಂತೆ ಮಾಡಲು ಕೆಲವು ಅಂಶಗಳು
  1. ಮಕ್ಕಳಿಗೆ ತಿಳಿದಿರುವ ತರಕಾರಿ ಹಾಗೂ ಸೊಪ್ಪುಗಳನ್ನು ಪಟ್ಟಿ ಮಾಡುವುದು.
  2. ತರಕಾರಿ ಹಾಗೂ ಸೊಪ್ಪುಗಳ ಪ್ರಾಮುಖ್ಯತೆ ಕುರಿತು ಗುಂಪಿನಲ್ಲಿ ಚರ್ಚಿಸಿ ಹಂಚಿಕೊಳ್ಳಲು ತಿಳಿಸುವುದು.
  3. ತರಕಾರಿಗಳ ಹೆಸರುಗಳನ್ನು ಇತರೆ ಭಾಷೆಗಳಲ್ಲಿ ಏನೆಂದು ಕರೆಯುತ್ತಾರೆಂದು ಚರ್ಚಿಸುವುದು.ಮಕ್ಕಳಿಗೆ ತಿಳಿದಿರುವ ತರಕಾರಿ ಹಾಗೂ ಸೊಪ್ಪುಗಳನ್ನು ಪಟ್ಟಿ ಮಾಡುವುದು.