ಜರ್ಮನಿಯ ಏಕೀಕರಣ

ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
Jump to navigation Jump to search

ಸಮಾಜ ವಿಜ್ಞಾನದ ಇತಿಹಾಸ

ಸಮಾಜ ವಿಜ್ಞಾನದ ತತ್ವಶಾಸ್ತ್ರ

ಸಮಾಜ ವಿಜ್ಞಾನದ ಬೋಧನೆ

ಸಮಾಜ ವಿಜ್ಞಾನ ಪಠ್ಯಕ್ರಮ_ಮತ್ತು_ಪಠ್ಯವಸ್ತು

ವಿಷಯಗಳು

ಪಠ್ಯಪುಸ್ತಕಗಳು

ಪ್ರಶ್ನೆ ಪತ್ರಿಕೆಗಳು



ಸಂಪನ್ಮೂಲಗಳ ತಯಾರಿಕೆಗೆ ಬೇಕಾಗುವ ತಾಳೆಪಟ್ಟಿಗೆ ಇಲ್ಲಿ ಕ್ಲಿಕ್ಕಿಸಿ


ಪರಿಕಲ್ಪನಾ ನಕ್ಷೆ

<mm>Flash</mm>

ಪಠ್ಯಪುಸ್ತಕ

ಡಿ.ಎಸ್.ಇ.ಆರ್.ಟಿ. ಕರ್ನಾಟಕ ರಾಜ್ಯದಲ್ಲಿ ರಾಷ್ಟ್ರೀಯ ಪಠ್ಯಕ್ರಮಕ್ಕೆ ಅನುಸಾರವಾಗಿ ರಾಜ್ಯ ಶೈಕ್ಷಣಿಕ ಸಂಶೋಧನೆ & ತರಬೇತಿ ಸಂಸ್ಥೆ ಪ್ರಮುಖ ಪಾತ್ರವನ್ನು ವಹಿಸಿದ್ದು ಈ ಲಿಂಕ್ ಬಳಸಿ 9 ನೇ ತರಗತಿಯ ಸಮಾಜ ವಿಜ್ಞಾನ ಕನ್ನಡ &ಆಂಗ್ಲ ಅವತರಣಿಕೆಗಳನ್ನು ಪಡೆಯಬಹುದು)

ಉಪ-ಪುಟವನ್ನು ಸೃಷ್ಟಿಸಲು ಇಲ್ಲಿ ಕ್ಲಿಕ್ಕಿಸಿ])

ಮತ್ತಷ್ಟು ಮಾಹಿತಿ

[ otto-bismarck.jpg ]


ಬಿಸ್ಮಾರ್ಕ





ಎನ್ ಸಿ ಈ ಆರ್ ಟಿ ಪಠ್ಯಪುಸ್ತಕಗಳಲ್ಲಿ ಚರ್ಚಿಸಿರುವ ವಿಷಯಗಳ ಹರಿವು

ಉಪಯುಕ್ತ ವೆಬ್ ಸೈಟ್ ಗಳು

  1. ಜರ್ಮನಿ ಏಕೀಕರಣದ ಬಗ್ಗೆ ಮಾಹಿತಿಗಾಗಿ ಈ ಲಿಂಕ್ ಬಳಸಬಹದು. ಜರ್ಮನಿ ಏಕೀಕರಣದ ಹಂತಗಳು , ಏಕೀಕರಣದಲ್ಲಿ ಬಿಸ್ಮಾರ್ಕನ ಪಾತ್ರದ ಬಗ್ಗೆ ಈ ಲಿಂಕ್ ಮೂಲಕ ಆಂಗ್ಲ ಭಾಷಾ ಮಾಹಿತಿ ಪಡೆಯಬಹುದು.

ಜರ್ಮನಿ ಏಕೀಕರಣ

ಜರ್ಮನಿಯ ಏಕೀಕರಣದ ನಕಾಶೆ


http://en.wikipedia.org/wiki/Unification_of_Germany http://www.sparknotes.com › ... › History Study Guides › Europe (1848-1871)‎ http://www.historyorb.com › European History‎ http://www.age-of-the-sage.org http://www.youtube.com/watch?v=1TVp9SaJi-4

ಸಂಬಂಧ ಪುಸ್ತಕಗಳು

ಬೋಧನೆಯ ರೂಪರೇಶಗಳು

ಪ್ರಮುಖ ಪರಿಕಲ್ಪನೆಗಳು #

ಜರ್ಮನಿ ಏಕೀಕರಣ ಹಿನ್ನೆಲೆ ಕಾರಣಗಳು ಜರ್ಮನಿ ಏಕೀಕರಣದ ಪ್ರಧಾನ ಶಿಲ್ಪಿ ಬಿಸ್ಮಾರ್ಕ್ ಜರ್ಮನಿ ಏಕೀಕರಣದ ಪ್ರಧಾನ ಘಟನೆಗಳು

ಕಲಿಕೆಯ ಉದ್ದೇಶಗಳು

  1. ಜರ್ಮನಿ ಏಕೀಕರಣದ ಬಗ್ಗೆ ಮಾಹಿತಿ ಪಡೆಯುವುದು.
  2. ಜರ್ಮನಿ ಏಕೀಕರಣಕ್ಕೆ ಕಾರಣಗಳನ್ನು ಪಟ್ಟಿ ಮಾಡುವರು.
  3. ಜರ್ಮನಿ ಏಕೀಕರಣದಲ್ಲಿ ಬಿಸ್ಮಾರ್ಕನ ಪಾತ್ರ ಗುರುತಿಸುವುದು.
  4. ಬಿಸ್ಮಾರ್ಕನ ವಿದೇಶಾಂಗ ನೀತಿಯನ್ನು ತಿಳಿಯುವುದು.
  5. ಏಕೀಕರಣದ ನಂತರದಲ್ಲಿ ಯುರೋಪ್ ನಲ್ಲಿ ಸಂಭವಿಸಿದ ಮೊದಲ&ಎರಡನೇ ಮಹಾಯುದ್ಧದಲ್ಲಿ ಬಿಸ್ಮಾರ್ಕನ ಅತಿಯಾದ ರಾಷ್ಟ್ರಿಯ ನೀತಿಯ ಪಾತ್ರ ಗುರುತಿಸುವುದು.
  6. ಜರ್ಮನಿಯ ಏಕೀಕರಣಕ್ಕೆ ಕಾರಣವಾದ ಸನ್ನಿವೇಶವನ್ನು ಅರಿಯುವರು. .
  7. ಜರ್ಮನಿಯ ಏಕೀಕರಣಕ್ಕಾಗಿ ಬಿಸ್ಮಾರ್ಕನು ಮಾಡಿದ ಯುದ್ಧಗಳ ಬಗ್ಗೆ ತಿಳಿದುಕೊಳ್ಳವರು.
  1. ಶಿಕ್ಷಕರಿಗೆ ಟಿಪ್ಪಣಿ

ಪ್ರಪಂಚ ಕಂಡ ಕೆಲವು ಪ್ರಸಿದ್ಧವಾದ ಏಕೀಕರಣ ಚಳುವಳಿಗಳಲ್ಲಿ ಜರ್ಮನಿಯ ಏಕೀಕರಣ ಚಳುವಳಿಯು ಒಂದು. ಇಟಲಿ ಏಕೀಕರಣ ಹಾಗೂ ಜರ್ಮನಿಯ ಏಕೀಕರಣವು ಜೊತೆ ಜೊತೆಯಲ್ಲಿ ಸಾಗಿದವು. ಈ ಅಧ್ಯಾಯದ ಜೊತೆ ಸ್ವಾತೊತ್ರ್ಯಾ ನಂತರ ನಡೆದ ಭಾರತದ ಏಕೀಕರಣ ಮತ್ತು ಕರ್ನಾಟಕದ ಏಕೀಕರಣಗಳನ್ನು ಸಹಸಂಬಂಧಿಸುವುದರ ಮೂಲಕ ಮಕ್ಕಳ ಕಲಿಕೆಗೆ ಪ್ರೊತ್ಸಾಹಿಸಬಹುದು. ಹೆಚ್ಚಿನ ಮಾಹಿತಿಗೆ ಮೇಲೆ ಒದಗಿಸಲಾಗಿರುವ ಲಿಂಕ್ ಗಳನ್ನು ಗಮನಿಸಬಹುದು.ಶಿಕ್ಷಕರು ಈ ಘಟಕದ ಮೂಲಕ ವಿದ್ಯಾರ್ಥಿಗಳಲ್ಲಿ ರಾಷ್ಟ್ರೀಯ ಮನೋಭಾವನೆ ಮೂಡಿಸುವ ಪ್ರಯತ್ನವನ್ನು ಮಾಡಬಹುದು. ಜೊತೆಗೆ ಅತಿಯಾದ ರಾಷ್ಟ್ರೀಯ ಮನೋಭಾವನೆಯಿಂದ ಉಂಟಾಗುವ ಪರಿಣಾಮ ತಿಳಿಸುವುದು.ಸಂಕುಚಿತ ರಾಷ್ಟ್ರೀಯ ಮನೋಭಾವನೆಯು ದೇಶದ ಅವನತಿಗೂ ಕಾರಣವಾಗಬಹುದು ಎನ್ನುವ ಬಗ್ಗೆ ಜಾಗೃತಿ ಮೂಡಿಸ ಬಹುದು.

ಚಟುವಟಿಕೆಗಳು #

ಜರ್ಮನಿ ಏಕೀಕರಣದ ವಿವಿಧ ಹಂತಗಳ ನಕಾಶೆ ರಚಿಸುವುದು.

  • ಅಂದಾಜು ಸಮಯ : 45 ನಿಮಿ
  • ಬೇಕಾಗುವ ಪದಾರ್ಥಗಳು ಅಥವ ಸಂಪನ್ಮೂಲಗಳು :ಪೇಪರ್, ಪೆನ್, .ಡ್ರಾಯಿಂಗ್ ಹಾಳೆ .
  • ಪೂರ್ವಾಪೇಕ್ಷಿತ/ ಸೂಚನೆಗಳು :ವಿದ್ಯಾರ್ಥಿಗಳನ್ನು ಗುಂಪುಗಳಾಗಿ ವಿಂಗಡಿಸುವುದು.ಜರ್ಮನಿ ಏಕೀಕರಣಕ್ಕೆ ಸಂಬಂಧಿಸಿದ ವಿವಿಧ ಹಂತಗಳ ಬಗ್ಗೆ ಮಾಹಿತಿ ನೀಡುವುದು.
  • ಬಹುಮಾಧ್ಯಮ ಸಂಪನ್ಮೂಲಗಳು:---:----------
  • ಪ್ರಸಕ್ತ ಸ್ಥಳೀಯ ಸಂಪರ್ಕಗಳು - ಜನರು, ಸ್ಥಳಗಳು ಮತ್ತು ವಸ್ತುಗಳು,ಗ್ರಂಥಾಲಯ ಬಳಕೆ
  • ಅಂತರ್ಜಾಲದ ಸಹವರ್ತನೆಗಳು: ಜರ್ಮನಿ ಏಕೀಕರಣದ ವಿವಿಧ ಹಂತಗಳ ನಕಾಶೆಯನ್ನು ಡೌನ್ ಲೋಡ್ ಮಾಡಿಕೊಳ್ಳುವುದು.
  • ವಿಧಾನ:ಗುಂಪುಗಳಲ್ಲಿ ವಿಂಗಡಣೆಯಾದ ವಿದ್ಯಾರ್ಥಿಗಳು ನಿಗದಿತ ಅವಧಿಯಲ್ಲಿ ಯೋಜನೆ ಪೂರ್ಣಗೊಳಿಸುವುದು.
  • ನೀವು ಎಂತಹ ಪ್ರಶ್ನೆಗಳನ್ನು ಕೇಳಬಹುದು?
  • ಮೌಲ್ಯ ನಿರ್ಣಯ - ಸಿ ಸಿ ಇ ಅಂಶಗಳನ್ನು ಸೇರಿಸಿಕೊಂಡು (ವಿಷಯದ ಗ್ರಹಿಕೆ.ಗಾಗಿ)
  • .ಜರ್ಮನಿಯ ನೆರೆಯ ದೇಶಗಳನ್ನು ಹೆಸರಿಸಿರಿ 2.ಜರ್ಮನಿ ಏಕೀಕರಣ ಪೂರ್ಣಗೊಂಡ ವರ್ಷ ಯಾವುದು?

ಚಟುವಟಿಕೆಗಳು #

  • ಜರ್ಮನಿ ಏಕೀಕರಣವು ಬಿಸ್ಮಾರ್ಕನ ವಿದೇಶಾಂಗ ನೀತಿಯ ಫಲವೇ ಆಗಿದೆ. ವರದಿ ತಯಾರಿಸುವುದು.
  • ಅಂದಾಜು ಸಮಯ: 45 ನಿಮಿಷ
  • ಬೇಕಾಗುವ ಪದಾರ್ಥಗಳು ಅಥವ ಸಂಪನ್ಮೂಲಗಳು : ಪೇಪರ್, ಪೆನ್,
  • ಪೂರ್ವಾಪೇಕ್ಷಿತ/ ಸೂಚನೆಗಳು :ವಿದ್ಯಾರ್ಥಿಗಳನ್ನು ಗುಂಪುಗಳಾಗಿ ವಿಂಗಡಿಸುವುದು.ವಿದ್ಯಾರ್ಥಿಗಳಿಗೆ ಜರ್ಮನಿಯ ಏಕೀಕರಣದ ವಿವಿಧ ಹಂತ ವಿವರಿಸುವುದು.
  • ಬಹುಮಾಧ್ಯಮ ಸಂಪನ್ಮೂಲಗಳು :
  • ಪ್ರಸಕ್ತ ಸ್ಥಳೀಯ ಸಂಪರ್ಕಗಳು -: ಗ್ರಂಥಾಲಯ ಬಳಕೆ
  • ಅಂತರ್ಜಾಲದ ಸಹವರ್ತನೆಗಳು :ಜರ್ಮನಿಯ ಏಕೀಕರಣದಲ್ಲಿ ಬಿಸ್ಮಾರ್ಕನ ಪಾತ್ರ ದ ಬಗ್ಗೆ ಮಾಹಿತಿ ಸಂಗ್ರಹ.
  • ವಿಧಾನ :ಗುಂಪುಗಳಲ್ಲಿ ವಿಂಗಡಣೆಯಾದ ವಿದ್ಯಾರ್ಥಿಗಳು ನಿಗದಿತ ಅವಧಿಯಲ್ಲಿ ಮಾಹಿತಿಯನ್ನು ಸಂಗ್ರಹಿಸಿ ಅದನ್ನು ಚರ್ಚೆಗೆ ಒಳಪಡಿಸುವುದು.ವರದಿ ತಯಾರಿಸುವುದು.ಶಿಕ್ಷಕರು ಅಂತಿಮ ನಿರ್ಣಯವನ್ನು ನೀಡುವುದು.
  • ನೀವು ಎಂತಹ ಪ್ರಶ್ನೆಗಳನ್ನು ಕೇಳಬಹುದು?
  • ಮೌಲ್ಯ ನಿರ್ಣಯ - ಸಿ ಸಿ ಇ ಅಂಶಗಳನ್ನು ಸೇರಿಸಿಕೊಂಡು)
  • ಪ್ರಶ್ನೆಗಳು :

1 ಬಿಸ್ಮಾರ್ಕನ ವಿದೇಶಾಂಗ ನೀತಿಯನ್ನು ವಿವರಿಸಿರಿ.

2.ಬಿಸ್ಮಾರ್ಕನ ವಿದೇಶಾಂಗ ನೀತಿಯ ಪರಿಣಾಮವೇನು?

ಪರಿಕಲ್ಪನೆ #

ಕಲಿಕೆಯ ಉದ್ದೇಶಗಳು

ಶಿಕ್ಷಕರ ಟಿಪ್ಪಣಿ

ಚಟುವಟಿಕೆಗಳು #

  • ಬಿಸ್ಮಾರ್ಕ್ ಜರ್ಮನಿ ಏಕೀಕರಣದ ಪ್ರಧಾನ ಶಿಲ್ಪಿ " ಎಂದು ಕರೆಯಲು ಕಾರಣವಾದ ಅಂಶಗಳನ್ನು ಪಟ್ಟಿ ಮಾಡಿಸುವುದು.
  • ಅಂದಾಜು ಸಮಯ-45 ನಿಮಿ
  • ಬೇಕಾಗುವ ಪದಾರ್ಥಗಳು ಅಥವ ಸಂಪನ್ಮೂಲಗಳು -ಪೇಪರ್, ಪೆನ್, ಪಠ್ಯ ಪುಸ್ತಕ.
  • ಪೂರ್ವಾಪೇಕ್ಷಿತ/ ಸೂಚನೆಗಳು -ಪ್ರತಿಯೊಬ್ಬರಿಗೂ ಒಂದೊಂದು ಕಾಗದದ ಹಾಳೆಗಳನ್ನು ನೀಡಬೇಕು. ಪಾಠಪುಸ್ತಕವನ್ನು ಹತ್ತು ನಿಮಿಷ ಓದಿಕೊಳ್ಳಲು ಹೇಳಬೇಕು. ನಂತರ ಪ್ರತಿಯೊಬ್ಬರೂ ಬಿಸ್ಮಾರ್ಕ್ ಜರ್ಮನಿ ಏಕೀಕರಣದ ಶಿಲ್ಪಿ ಎಂಬ ಮಾತನ್ನು ಸ್ಪಷ್ಟಪಡಿಸುವ ಅಂಶಗಳನ್ನು ಪಟ್ಟಿ ಮಾಡಲು ಹೇಳುವುದು. ಇದಕ್ಕಾಗಿ ಹತ್ತು ನಿಮಿಷ ಮೀಸಲಿಡುವುದು. ನಂತರ ಮಂಡನೆ ಮಾಡಲು ಹೇಳುವುದು. ದೊಡ್ಡ ಗಾತ್ರದ ತರಗತಿಯಾಗಿದ್ದರೆ ತರಗತಿಯನ್ನು ಮಕ್ಕಳ ಸಂಖ್ಯೆಗನುಗುಣವಾಗಿ ೫ ರಿಂದ ೧೦ ರವರೆಗೆ ಗುಂಪು ಮಾಡಿ ನಾಯಕನಿಂದ ಮಂಡನೆ ಮಾಡಿಸಬೇಕು.
  • ಬಹುಮಾಧ್ಯಮ ಸಂಪನ್ಮೂಲಗಳು-ಗ್ರಂಥಾಲಯ ಬಳಕೆ
  • ಪ್ರಸಕ್ತ ಸ್ಥಳೀಯ ಸಂಪರ್ಕಗಳು - ಜನರು, ಸ್ಥಳಗಳು ಮತ್ತು ವಸ್ತುಗಳು
  • ಅಂತರ್ಜಾಲದ ಸಹವರ್ತನೆಗಳು-
  • ವಿಧಾನ-ಗುಂಪುಗಳಲ್ಲಿ ವಿಂಗಡಣೆಯಾದ ವಿದ್ಯಾರ್ಥಿಗಳು ನಿಗದಿತ ಅವಧಿಯಲ್ಲಿ ಯೋಜನೆ ಪೂರ್ಣಗೊಳಿಸುವುದು.
  • ನೀವು ಎಂತಹ ಪ್ರಶ್ನೆಗಳನ್ನು ಕೇಳಬಹುದು?
  • ಮೌಲ್ಯ ನಿರ್ಣಯ - ಸಿ ಸಿ ಇ ಅಂಶಗಳನ್ನು ಸೇರಿಸಿಕೊಂಡು
  • ಪ್ರಶ್ನೆಗಳು=

1.ಜರ್ಮನಿಯ ಏಕೀಕರಣದಲ್ಲಿ ಬಿಸ್ಮಾರ್ಕನ ಪಾತ್ರವೇನು?

2.ಜರ್ಮನಿಯ ಏಕೀಕರಣಕ್ಕಾಗಿ ಬಿಸ್ಮಾರ್ಕನು ಪ್ರಾನ್ಸ್ ಜೊತೆ ಅನುಸರಿಸಿದ ನೀತಿ ಏನು?

ಚಟುವಟಿಕೆಗಳು #

  • ಅಂದಾಜು ಸಮಯ
  • ಬೇಕಾಗುವ ಪದಾರ್ಥಗಳು ಅಥವ ಸಂಪನ್ಮೂಲಗಳು
  • ಪೂರ್ವಾಪೇಕ್ಷಿತ/ ಸೂಚನೆಗಳು , ಇದ್ದರೆ
  • ಬಹುಮಾಧ್ಯಮ ಸಂಪನ್ಮೂಲಗಳು
  • ಪ್ರಸಕ್ತ ಸ್ಥಳೀಯ ಸಂಪರ್ಕಗಳು - ಜನರು, ಸ್ಥಳಗಳು ಮತ್ತು ವಸ್ತುಗಳು
  • ಅಂತರ್ಜಾಲದ ಸಹವರ್ತನೆಗಳು
  • ವಿಧಾನ
  • ನೀವು ಎಂತಹ ಪ್ರಶ್ನೆಗಳನ್ನು ಕೇಳಬಹುದು?
  • ಮೌಲ್ಯ ನಿರ್ಣಯ - ಸಿ ಸಿ ಇ ಅಂಶಗಳನ್ನು ಸೇರಿಸಿಕೊಂಡು
  • ಪ್ರಶ್ನೆಗಳು

ಚಟುವಟಿಕೆಗಳು #

  • ಅಂದಾಜು ಸಮಯ
  • ಬೇಕಾಗುವ ಪದಾರ್ಥಗಳು ಅಥವ ಸಂಪನ್ಮೂಲಗಳು
  • ಪೂರ್ವಾಪೇಕ್ಷಿತ/ ಸೂಚನೆಗಳು , ಇದ್ದರೆ
  • ಬಹುಮಾಧ್ಯಮ ಸಂಪನ್ಮೂಲಗಳು
  • ಪ್ರಸಕ್ತ ಸ್ಥಳೀಯ ಸಂಪರ್ಕಗಳು - ಜನರು, ಸ್ಥಳಗಳು ಮತ್ತು ವಸ್ತುಗಳು
  • ಅಂತರ್ಜಾಲದ ಸಹವರ್ತನೆಗಳು
  • ವಿಧಾನ
  • ನೀವು ಎಂತಹ ಪ್ರಶ್ನೆಗಳನ್ನು ಕೇಳಬಹುದು?
  • ಮೌಲ್ಯ ನಿರ್ಣಯ - ಸಿ ಸಿ ಇ ಅಂಶಗಳನ್ನು ಸೇರಿಸಿಕೊಂಡು
  • ಪ್ರಶ್ನೆಗಳು

ಚಟುವಟಿಕೆಗಳು #

  • ಅಂದಾಜು ಸಮಯ
  • ಬೇಕಾಗುವ ಪದಾರ್ಥಗಳು ಅಥವ ಸಂಪನ್ಮೂಲಗಳು
  • ಪೂರ್ವಾಪೇಕ್ಷಿತ/ ಸೂಚನೆಗಳು , ಇದ್ದರೆ
  • ಬಹುಮಾಧ್ಯಮ ಸಂಪನ್ಮೂಲಗಳು
  • ಪ್ರಸಕ್ತ ಸ್ಥಳೀಯ ಸಂಪರ್ಕಗಳು - ಜನರು, ಸ್ಥಳಗಳು ಮತ್ತು ವಸ್ತುಗಳು
  • ಅಂತರ್ಜಾಲದ ಸಹವರ್ತನೆಗಳು
  • ವಿಧಾನ
  • ನೀವು ಎಂತಹ ಪ್ರಶ್ನೆಗಳನ್ನು ಕೇಳಬಹುದು?
  • ಮೌಲ್ಯ ನಿರ್ಣಯ - ಸಿ ಸಿ ಇ ಅಂಶಗಳನ್ನು ಸೇರಿಸಿಕೊಂಡು
  • ಪ್ರಶ್ನೆಗಳು

ಯೋಜನೆಗಳು

  1. ಜರ್ಮನಿ ಏಕೀಕರಣದ ಪರಿಣಾಮಗಳು ಈ ಬಗ್ಗೆ ಚರ್ಚಾ ಸ್ಪರ್ಧೆ
  2. .ಬಿಸ್ಮಾರ್ಕನ ಜೀವನ ಸಾಧನೆ ಈ ಬಗ್ಗೆ ಯೋಜನಾ ಕಾರ್ಯ .
  3. .ಜರ್ಮನಿ ಏಕೀಕರಣದಲ್ಲಿ ಬಿಸ್ಮಾರ್ಕ ಮಾಡಿದ ಯುದ್ಧಗಳ ಕುರಿತು ಒಂದು ಯೋಜನೆ ರಚಿಸುವುದು.
  4. .ಕರ್ನಾಟಕ ಏಕೀಕರಣದ ಕುರಿತು ಮಾಹಿತಿ ಸಂಗ್ರಹಿಸುವುದು.

ಸಮುದಾಯ ಆಧಾರಿತ ಯೋಜನೆಗಳು

  1. ಕರ್ನಾಟಕದ ಏಕೀಕರಣಕ್ಕಾಗಿ ಶ್ರಮಿಸಿದ ನಾಯಕರು , ಈ ಬಗ್ಗೆ ಸಮುದಾಯದಿಂದ ಮಾಹಿತಿ ಸಂಗ್ರಹ.
  2. ದೇಶದ ವಿಭಜನೆಗೆ ಕಾರಣಗಳು& ಅವುಗಳನ್ನು ತಡೆಗಟ್ಟುವಲ್ಲಿ ನಾಗರಿಕರ ಪಾತ್ರ , ಈ ಬಗ್ಗೆ ಸಮುದಾಯದ ಜೊತೆ ಸಂವಾದ.
  3. ಪ್ರಸ್ತುತ ಭಾರತದ ಸಮಸ್ಯೆ ನಿವಾರಣೆಗೆ ಸರದಾರ್ ವಲ್ಲಭಬಾಯ್ ಪಟೇಲ್ ತರದ ನಾಯಕತ್ವ ಅವಶ್ಯವಿದೆಯೇ?

ಬಳಕೆ

ಈ ಟೆಂಪ್ಲೇಟನ್ನು ಬಳಸಲು ಹೊಸ ಪುಟವನ್ನು ಸೃಷ್ಠಿಸಲು {{subst:ಸಮಾಜವಿಜ್ಞಾನ-ವಿಷಯ}} ಅನ್ನು ಟೈಪ್ ಮಾಡಿ