ಇತ್ತೀಚಿನ ಶಿಕ್ಷಕರ ಶೈಕ್ಷಣಿಕ ಕಾರ್ಯಕ್ರಮಗಳು

ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
Jump to navigation Jump to search

19 ಶೈಕ್ಷಣಿಕ ಜಿಲ್ಲೆಗಳಲ್ಲಿ ವಿಷಯ ಶಿಕ್ಷಕರ ವೇದಿಕೆಯ ಜಿಲ್ಲಾ ಅನುಕ್ರಮ ಕಾರ್ಯಾಗಾರಗಳು ನವೆಂಬರ್ ೨೦೧೩ ರಿಂದ ಪ್ರಾರಂಭವಾಗಿವೆ. ತರಭೇತಿ ಪಡೆಯಬೇಕಿರುವ ಜಿಲ್ಲಾವಾರು ಶಿಕ್ಷಕರ ಸಂಖ್ಯೆ ಮತ್ತು ತಂಡಗಳ ಸಂಖ್ಯೆ ಈ ವಿಳಾಸದಲ್ಲಿನೋಡಬಹುದು . ಈ ಕೆಳಕಂಡ ವಿಷಯ ಶಿಕ್ಷಕರ ವೇದಿಕೆ ಜಿಲ್ಲಾ ಅನುಕ್ರಮ ಕಾರ್ಯಾಗಾರ ಲಿಂಕ್ ಕ್ಲಿಕ್ ಮಾಡುವ ಮೂಲಕ ಕಾರ್ಯಾಗಾರದ ಅಜೆಂಡಾ, ಸಂಪನ್ಮೂಲ ಸಾಹಿತ್ಯ ಹಾಗು ಇತರೆ ಮಾಹಿತಿ ಪಡೆಯಬಹುದು.

2013-14 ನೇ ಸಾಲಿನ ಜಿಲ್ಲಾ ಮಟ್ಟದ ವಿಷಯ ಶಿಕ್ಷಕರ ವೇದಿಕೆ (STF) ಅನುಕ್ರಮ ಕಾರ್ಯಾಗಾರಗಳು

ಡಿಸೆಂಬರ್ 2013

  1. ಗುಲ್ಬರ್ಗಾ ವಿಭಾಗ ಡಯಟ್/ಸಿಟಿಇ ವೆಬ್ ಆಧಾರಿತ ಕಾರ್ಯಾಗಾರ ಡಿಸೆಂಬರ್ 02-06, ಡಯಟ್ ಕಮಲಾಪುರ ಗುಲ್ಬರ್ಗಾ

ನವೆಂಬರ್ 2013

  1. ಡಯಟ್/ಸಿಟಿಇ ಧಾರವಾಡ ವೆಬ್ ಆಧಾರಿತ ಕಾರ್ಯಾಗಾರ ನವೆಂಬರ್ ೧೧ ರಿಂದ ೧೫
  2. ಸಮಾಜ ವಿಜ್ಞಾನ ೨ನೇ ಹಂತದ ಕಾರ್ಯಾಗಾರ ನವೆಂಬರ್ ೭ರಿಂದ ೯ ಗ್ರಾಮಾಂತರ ಡಯಟ್ ಬೆಂಗಳೂರು
  3. ಸಮಾಜ ವಿಜ್ಞಾನ 2ನೇ ತಂಡದ ಕಾರ್ಯಾಗಾರ ನವೆಂಬರ್25-30, ರೂರಲ್ ಡಯಟ್ ಬೆಂಗಳೂರು

ಅಕ್ಟೋಬರ್ 2013

  1. ಮುಖ್ಯ ಶಿಕ್ಷಕರ ವೇದಿಕೆ ತರಬೇತಿ - ಅಕ್ಟೋಬರ್ ೨೦೧೩
  2. ಡಯಟ್/ಸಿಟಿಇ ವೆಬ್ ಆಧಾರಿತ ಕಾರ್ಯಾಗಾರ ಅಕ್ಟೋಬರ್ 21-25


ಹಿಂದಿನ ತಿಂಗಳುಗಳ ಶಿಕ್ಷಕರ ಶಿಕ್ಷಣದ ಕಾರ್ಯಕ್ರಮಗಳು