ಇತ್ತೀಚಿನ ಶಿಕ್ಷಕರ ಶೈಕ್ಷಣಿಕ ಕಾರ್ಯಕ್ರಮಗಳು

ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
Jump to navigation Jump to search

ಮುಂದಿನ ಕಾರ್ಯಕ್ರಮಗಳು

ಕೊಯರ್ ಸಂಪನ್ಮೂಲ ವ್ಯಕ್ತಿಗಳಿಗೆ ಮೂರನೇ ಹಂತದ ಕಾರ್ಯಾಗಾರವನ್ನು ಫೆಬ್ರವರಿ ತಿಂಗಳಿನಲ್ಲಿ ಯೋಜಿಸಲಾಗಿದೆ. ಜಿಲ್ಲಾ ಮಟ್ಟದ ಕಾರ್ಯಗಾರದಲ್ಲಿನ ಅನುಭವ ಹಂಚಿಕೆ , ಸಂಪನ್ಮೂಲ ಅಭಿವೃದ್ದಿ ಪ್ರಕ್ರಿಯೆಯ ವಿಶ್ಲೇಷಣೆ ಹಾಗು ಮುಂದಿನ ಯೋಜನೆಗಳ ಬಗೆಗೆ ಈ ಕಾರ್ಯಗಾರದಲ್ಲಿ ಗಮನವಹಿಸಲಾಗುವುದು .

ಈ ಕಾರ್ಯಾಗಾರಕ್ಕೆ ಸಂಬಂದಿಸಿದ ಟಿಪ್ಪಣಿ ಮತ್ತು ಅಜೆಂಡಾ ಮಾಹಿತಿಯನ್ನು ಈ ಕೆಳಕಂಡ ಗಣಿತ, ವಿಜ್ಞಾನ ಮತ್ತು ಸಮಾಜ ವಿಜ್ಞಾನ ಪುಟಗಳಲ್ಲಿ ನೋಡಬಹುದಾಗಿದೆ.


19 ಶೈಕ್ಷಣಿಕ ಜಿಲ್ಲೆಗಳಲ್ಲಿ ವಿಷಯ ಶಿಕ್ಷಕರ ವೇದಿಕೆಯ ಜಿಲ್ಲಾ ಅನುಕ್ರಮ ಕಾರ್ಯಾಗಾರಗಳು ನವೆಂಬರ್ ೨೦೧೩ ರಿಂದ ಪ್ರಾರಂಭವಾಗಿವೆ. ತರಭೇತಿ ಪಡೆದ ಜಿಲ್ಲಾವಾರು ಶಿಕ್ಷಕರ ಸಂಖ್ಯೆ ಮತ್ತು ತಂಡಗಳ ಸಂಖ್ಯೆ ಈ ವಿಳಾಸದಲ್ಲಿನೋಡಬಹುದು

ಈ ಕೆಳಕಂಡ ವಿಷಯ ಶಿಕ್ಷಕರ ವೇದಿಕೆ ಜಿಲ್ಲಾ ಅನುಕ್ರಮ ಕಾರ್ಯಾಗಾರ ಲಿಂಕ್ ಕ್ಲಿಕ್ ಮಾಡುವ ಮೂಲಕ ಕಾರ್ಯಾಗಾರದ ಅಜೆಂಡಾ, ಸಂಪನ್ಮೂಲ ಸಾಹಿತ್ಯ ಹಾಗು ಇತರೆ ಮಾಹಿತಿ ಪಡೆಯಬಹುದು.

2013-14 ನೇ ಸಾಲಿನ ಜಿಲ್ಲಾ ಮಟ್ಟದ ವಿಷಯ ಶಿಕ್ಷಕರ ವೇದಿಕೆ (STF) ಅನುಕ್ರಮ ಕಾರ್ಯಾಗಾರಗಳು


2013-14 ಸಾಲಿನ ಶಿಕ್ಷಕರ ಶಿಕ್ಷಣದ ಕಾರ್ಯಕ್ರಮಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ 2013-14ನೇ ಸಾಲಿ ಶಿಕ್ಷಕರ ಶಿಕ್ಷಣದ ಕಾರ್ಯಕ್ರಮಗಳು. ಈ ಪುಟಗಳಲ್ಲಿ 2013-14 ನೇ ಸಾಲಿನಲ್ಲಿ ನಡೆದ ಶಿಕ್ಷಕರ ಕಾರ್ಯಗಾರಗಳು, ಚರ್ಚಾ ವಿಷಯಗಳು , ಅಜೆಂಡಾಗಳು, ಕಾರ್ಯಗಾರ ಕೈಪಿಡಿಗಳನ್ನು ನೋಡಬಹುದಾಗಿದೆ.