ಬೌದ್ಧಿಕ ಕಾರಣಗಳು/ತತ್ವಜ್ಞಾನಿಗಳ ಪ್ರಭಾವ

ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
Jump to navigation Jump to search

ಸಮಾಜ ವಿಜ್ಞಾನದ ಇತಿಹಾಸ

ಸಮಾಜ ವಿಜ್ಞಾನದ ತತ್ವಶಾಸ್ತ್ರ

ಸಮಾಜ ವಿಜ್ಞಾನದ ಬೋಧನೆ

ಸಮಾಜ ವಿಜ್ಞಾನ ಪಠ್ಯಕ್ರಮ_ಮತ್ತು_ಪಠ್ಯವಸ್ತು

ವಿಷಯಗಳು

ಪಠ್ಯಪುಸ್ತಕಗಳು

ಪ್ರಶ್ನೆ ಪತ್ರಿಕೆಗಳು



ಸಂಪನ್ಮೂಲಗಳ ತಯಾರಿಕೆಗೆ ಬೇಕಾಗುವ ತಾಳೆಪಟ್ಟಿಗೆ ಇಲ್ಲಿ ಕ್ಲಿಕ್ಕಿಸಿ


ಪರಿಕಲ್ಪನಾ ನಕ್ಷೆ

<mm>Flash</mm>

ಪಠ್ಯಪುಸ್ತಕ

ಪ್ರಾನ್ಸಿನ ಮಹಾಕ್ರಾಂತಿಯಲ್ಲಿ ಚಿಂತಕರ ಪ್ರಭಾವ ಮಹತ್ವದ್ದು. ಮುಖ್ಯವಾಗಿ ರುಸೋ, ವಾಲ್ಟೆರ್,ಮಾಂಟೆಸ್ಕ್ಯೂ ಕ್ರಾಂತಿಯ ಮೇಲೆ ಪ್ರಭಾವ ಬೀರಿದ ಪ್ರಮುಖ ಚಿಂತಕರು.

ಪಠ್ಯಪುಸ್ತಕದ ಲಿಂಕ್ ಗಳನ್ನು ಇಲ್ಲಿ ಸೇರಿಸಲು, ದಯವಿಟ್ಟು ಸೂಚನೆಗಳನ್ನು ಅನುಸರಿಸಿ: (ಉಪ-ಪುಟವನ್ನು ಸೃಷ್ಟಿಸಲು ಇಲ್ಲಿ ಕ್ಲಿಕ್ಕಿಸಿ)

ಮತ್ತಷ್ಟು ಮಾಹಿತಿ

ಎನ್ ಸಿ ಈ ಆರ್ ಟಿ ಪಠ್ಯಪುಸ್ತಕಗಳಲ್ಲಿ ಚರ್ಚಿಸಿರುವ ವಿಷಯಗಳ ಹರಿವು

ಉಪಯುಕ್ತ ವೆಬ್ ಸೈಟ್ ಗಳು

ರುಸೋಪ್ರೆಂಚ್ ಚಿಂತಕರ ಬಗ್ಗೆ ತಿಳಿಯಲು ಈ ಲಿಂಕ್ ಒತ್ತಿ.ಜೇನ್ ಜಾಕಸ್ ರುಸೋ ಪ್ರೆಂಚ್ ಕ್ರಾಂತಿಯ ಪ್ರಮುಖ ಚಿಂತಕ. ಇವನ ಪ್ರಸಿದ್ಧ ಹೇಳಿಕೆ ಮನುಷ್ಯ ಸ್ವತಂತ್ರವಾಗಿ ಹುಟ್ಟಿದ್ದಾನೆ.ಆದರೆ ಸರಪಳಿಯಿಂದ ಬಂಧಿತನಾಗಿದ್ದಾನೆ.

ವಾಲ್ಟೆರ್ ನ ಹೇಳಿಕೆಗಳನ್ನು ತಿಳಿಯಲು ಇಲ್ಲಿ ಒತ್ತಿರಿ.

ಸಂಬಂಧ ಪುಸ್ತಕಗಳು

ಬೋಧನೆಯ ರೂಪರೇಶಗಳು

ಪ್ರಾನ್ಸಿನ ಮಹಾಕ್ರಾಂತಿಗೆ ಕಾರಣಕರ್ತರಾದ ಬೌಧ್ಧಿಕ ಚಿಂತಕರ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸುವುದು ಈ ಉಪಘಟಕದ ಪ್ರಮುಖ ಬೋಧನಾ ಉದ್ದೇಶವಾಗಿದೆ.

ಪ್ರಮುಖ ಪರಿಕಲ್ಪನೆಗಳು #

1.ರುಸೋ ಬಗ್ಗೆ ತಿಳಿಯುವುದು 2.ಮಾಂಟೆಸ್ಕ್ಯೂ ಬಗ್ಗೆ ತಿಳಿಯುವುದು. 3.ವಾಲ್ಟೆರ್ ಬಗ್ಗೆ ತಿಳಿಯುವುದು.

ಕಲಿಕೆಯ ಉದ್ದೇಶಗಳು

೧.ರುಸೋ ಬಗ್ಗೆ ತಿಳಿಯುವರು. ೨.ರುಸೋನ ತತ್ವಗಳನ್ನು ಅರಿಯುವರು.

ಶಿಕ್ಷಕರ ಟಿಪ್ಪಣಿ

ಜೇನ್ ಜಾಕಸ್ ರುಸೋ ಪ್ರಾನ್ಸ್ ಕ್ರಾಂತಿಯ ಪ್ರಮುಖ ಚಿಂತಕ.ಈತನನ್ನು ಪ್ರಾನ್ಸಿನ ಮಹಾಕ್ರಾಂತಿಯ ಪ್ರವಾದಿ ಎಂದು ಹೇಳಬಹುದು.ರುಸೋ ಜನಿಸದಿದ್ದಲ್ಲಿ ಪ್ರಾನ್ಸಿನಲ್ಲಿ ಕ್ರಾಂತಿಯೇ ಆಗುತ್ತಿರಲಿಲ್ಲ ಎಂದು ನೆಪೋಲಿಯನ್ ಬೊನಾಪಾರ್ಟೆ ಹೇಳಿದ್ದಾನೆ.ಸೋಷಿಯಲ್ ಕ್ರಾಂಟಾಕ್ಟ್ ಎನ್ನುವುದು ರುಸೋನ ಪ್ರಮುಖ ಕೃತಿ.ಜನ್ಮತಃ ಮಾನವನು ಸ್ವತಂತ್ರನಾಗಿದ್ದರೂ ಆತನು ಎಲ್ಲೆಡೆಗಳಲ್ಲಿ ಶೃಂಖಲೆಗಳಿಂದ ಬಂಧಿತನಾಗಿದ್ದಾನೆ ಎಂದು ಈತ Social Contract ಗ್ರಂಥದ ಪೀಠಿಕೆಯಲ್ಲಿ ಹೇಳಿದ್ದಾನೆ.ಮಾನವರೆಲ್ಲರೂ ಸಮಾನರು,ಪರಮಾಧಿಕಾರವು ಪ್ರಜೆಗಳಿಗೆ ಸೇರಿದ್ದೆಂದು ಈತನು ಸಾರಿದನು.ಸಮಾಜ ತನಗೆ ಬೇಕಾದ ರೀತಿಯಲ್ಲಿ ಸರಕಾರವನ್ನು ರಚಿಸಬಲ್ಲದು;ಅಯೋಗ್ಯ ಸರ್ಕಾರವನ್ನು ನಾಶಪಡಿಸಬಲ್ಲದೆಂದು ತಿಳಿಸಿದನು.Social Contract ನಲ್ಲಿ ರುಸೋ ಪ್ರತಿಪಾದಿಸಿದ ಸ್ವಾತಂತ್ರ್ಯ ,ಸಮಾನತೆ ಮತ್ತು ಬ್ರಾತೃತ್ವದ ತತ್ವಗಳು ಪ್ರಾನ್ಸ್ ಕ್ರಾಂತಿಯ ಮೂಲ ಮಂತ್ರಗಲಾದವು.ಈ ತತ್ವಗಳು ಮುಂದೆ ಯುರೋಪ್ &ವಿಶ್ವದಾದ್ಯಂತ ಹರಡಿದವು.ರುಸೋನ ತತ್ವಗಳ ವಿಮರ್ಶೆಮಾಡುವುದು ಮತ್ತು ಅವುಗಳ ಪ್ರಸ್ತುತ ಅಗತ್ಯತೆ ಬಗ್ಗೆ ಚರ್ಚಿಸುವುದು.

ಚಟುವಟಿಕೆಗಳು #

  • ಅಂದಾಜು ಸಮಯ
  • ಬೇಕಾಗುವ ಪದಾರ್ಥಗಳು ಅಥವ ಸಂಪನ್ಮೂಲಗಳು
  • ಪೂರ್ವಾಪೇಕ್ಷಿತ/ ಸೂಚನೆಗಳು , ಇದ್ದರೆ
  • ಬಹುಮಾಧ್ಯಮ ಸಂಪನ್ಮೂಲಗಳು
  • ಪ್ರಸಕ್ತ ಸ್ಥಳೀಯ ಸಂಪರ್ಕಗಳು - ಜನರು, ಸ್ಥಳಗಳು ಮತ್ತು ವಸ್ತುಗಳು
  • ಅಂತರ್ಜಾಲದ ಸಹವರ್ತನೆಗಳು
  • ವಿಧಾನ
  • ನೀವು ಎಂತಹ ಪ್ರಶ್ನೆಗಳನ್ನು ಕೇಳಬಹುದು?
  • ಮೌಲ್ಯ ನಿರ್ಣಯ - ಸಿ ಸಿ ಇ ಅಂಶಗಳನ್ನು ಸೇರಿಸಿಕೊಂಡು
  • ಪ್ರಶ್ನೆಗಳು

ಚಟುವಟಿಕೆಗಳು #

  • ಅಂದಾಜು ಸಮಯ
  • ಬೇಕಾಗುವ ಪದಾರ್ಥಗಳು ಅಥವ ಸಂಪನ್ಮೂಲಗಳು
  • ಪೂರ್ವಾಪೇಕ್ಷಿತ/ ಸೂಚನೆಗಳು , ಇದ್ದರೆ
  • ಬಹುಮಾಧ್ಯಮ ಸಂಪನ್ಮೂಲಗಳು
  • ಪ್ರಸಕ್ತ ಸ್ಥಳೀಯ ಸಂಪರ್ಕಗಳು - ಜನರು, ಸ್ಥಳಗಳು ಮತ್ತು ವಸ್ತುಗಳು
  • ಅಂತರ್ಜಾಲದ ಸಹವರ್ತನೆಗಳು
  • ವಿಧಾನ
  • ನೀವು ಎಂತಹ ಪ್ರಶ್ನೆಗಳನ್ನು ಕೇಳಬಹುದು?
  • ಮೌಲ್ಯ ನಿರ್ಣಯ - ಸಿ ಸಿ ಇ ಅಂಶಗಳನ್ನು ಸೇರಿಸಿಕೊಂಡು
  • ಪ್ರಶ್ನೆಗಳು

ಪರಿಕಲ್ಪನೆ #

ಕಲಿಕೆಯ ಉದ್ದೇಶಗಳು

ಶಿಕ್ಷಕರ ಟಿಪ್ಪಣಿ

ಚಟುವಟಿಕೆಗಳು #

  • ಅಂದಾಜು ಸಮಯ
  • ಬೇಕಾಗುವ ಪದಾರ್ಥಗಳು ಅಥವ ಸಂಪನ್ಮೂಲಗಳು
  • ಪೂರ್ವಾಪೇಕ್ಷಿತ/ ಸೂಚನೆಗಳು , ಇದ್ದರೆ
  • ಬಹುಮಾಧ್ಯಮ ಸಂಪನ್ಮೂಲಗಳು
  • ಪ್ರಸಕ್ತ ಸ್ಥಳೀಯ ಸಂಪರ್ಕಗಳು - ಜನರು, ಸ್ಥಳಗಳು ಮತ್ತು ವಸ್ತುಗಳು
  • ಅಂತರ್ಜಾಲದ ಸಹವರ್ತನೆಗಳು
  • ವಿಧಾನ
  • ನೀವು ಎಂತಹ ಪ್ರಶ್ನೆಗಳನ್ನು ಕೇಳಬಹುದು?
  • ಮೌಲ್ಯ ನಿರ್ಣಯ - ಸಿ ಸಿ ಇ ಅಂಶಗಳನ್ನು ಸೇರಿಸಿಕೊಂಡು
  • ಪ್ರಶ್ನೆಗಳು

ಚಟುವಟಿಕೆಗಳು #

  • ಅಂದಾಜು ಸಮಯ
  • ಬೇಕಾಗುವ ಪದಾರ್ಥಗಳು ಅಥವ ಸಂಪನ್ಮೂಲಗಳು
  • ಪೂರ್ವಾಪೇಕ್ಷಿತ/ ಸೂಚನೆಗಳು , ಇದ್ದರೆ
  • ಬಹುಮಾಧ್ಯಮ ಸಂಪನ್ಮೂಲಗಳು
  • ಪ್ರಸಕ್ತ ಸ್ಥಳೀಯ ಸಂಪರ್ಕಗಳು - ಜನರು, ಸ್ಥಳಗಳು ಮತ್ತು ವಸ್ತುಗಳು
  • ಅಂತರ್ಜಾಲದ ಸಹವರ್ತನೆಗಳು
  • ವಿಧಾನ
  • ನೀವು ಎಂತಹ ಪ್ರಶ್ನೆಗಳನ್ನು ಕೇಳಬಹುದು?
  • ಮೌಲ್ಯ ನಿರ್ಣಯ - ಸಿ ಸಿ ಇ ಅಂಶಗಳನ್ನು ಸೇರಿಸಿಕೊಂಡು
  • ಪ್ರಶ್ನೆಗಳು

ಚಟುವಟಿಕೆಗಳು #

  • ಅಂದಾಜು ಸಮಯ
  • ಬೇಕಾಗುವ ಪದಾರ್ಥಗಳು ಅಥವ ಸಂಪನ್ಮೂಲಗಳು
  • ಪೂರ್ವಾಪೇಕ್ಷಿತ/ ಸೂಚನೆಗಳು , ಇದ್ದರೆ
  • ಬಹುಮಾಧ್ಯಮ ಸಂಪನ್ಮೂಲಗಳು
  • ಪ್ರಸಕ್ತ ಸ್ಥಳೀಯ ಸಂಪರ್ಕಗಳು - ಜನರು, ಸ್ಥಳಗಳು ಮತ್ತು ವಸ್ತುಗಳು
  • ಅಂತರ್ಜಾಲದ ಸಹವರ್ತನೆಗಳು
  • ವಿಧಾನ
  • ನೀವು ಎಂತಹ ಪ್ರಶ್ನೆಗಳನ್ನು ಕೇಳಬಹುದು?
  • ಮೌಲ್ಯ ನಿರ್ಣಯ - ಸಿ ಸಿ ಇ ಅಂಶಗಳನ್ನು ಸೇರಿಸಿಕೊಂಡು
  • ಪ್ರಶ್ನೆಗಳು

ಚಟುವಟಿಕೆಗಳು #

  • ಅಂದಾಜು ಸಮಯ
  • ಬೇಕಾಗುವ ಪದಾರ್ಥಗಳು ಅಥವ ಸಂಪನ್ಮೂಲಗಳು
  • ಪೂರ್ವಾಪೇಕ್ಷಿತ/ ಸೂಚನೆಗಳು , ಇದ್ದರೆ
  • ಬಹುಮಾಧ್ಯಮ ಸಂಪನ್ಮೂಲಗಳು
  • ಪ್ರಸಕ್ತ ಸ್ಥಳೀಯ ಸಂಪರ್ಕಗಳು - ಜನರು, ಸ್ಥಳಗಳು ಮತ್ತು ವಸ್ತುಗಳು
  • ಅಂತರ್ಜಾಲದ ಸಹವರ್ತನೆಗಳು
  • ವಿಧಾನ
  • ನೀವು ಎಂತಹ ಪ್ರಶ್ನೆಗಳನ್ನು ಕೇಳಬಹುದು?
  • ಮೌಲ್ಯ ನಿರ್ಣಯ - ಸಿ ಸಿ ಇ ಅಂಶಗಳನ್ನು ಸೇರಿಸಿಕೊಂಡು
  • ಪ್ರಶ್ನೆಗಳು

ಯೋಜನೆಗಳು

ಸಮುದಾಯ ಆಧಾರಿತ ಯೋಜನೆಗಳು

ಬಳಕೆ

ಈ ಟೆಂಪ್ಲೇಟನ್ನು ಬಳಸಲು ಹೊಸ ಪುಟವನ್ನು ಸೃಷ್ಠಿಸಲು {{subst:ಸಮಾಜವಿಜ್ಞಾನ-ವಿಷಯ}} ಅನ್ನು ಟೈಪ್ ಮಾಡಿ