ಭಾರತದ ಮಾನ್ಸೂನ್ ವಾಯುಗುಣ ಋತುಮಾನಗಳು ಮತ್ತು ಲಕ್ಷಣಗಳು
ಸಮಾಜ ವಿಜ್ಞಾನದ ತತ್ವಶಾಸ್ತ್ರ |
ಸಂಪನ್ಮೂಲಗಳ ತಯಾರಿಕೆಗೆ ಬೇಕಾಗುವ ತಾಳೆಪಟ್ಟಿಗೆ ಇಲ್ಲಿ ಕ್ಲಿಕ್ಕಿಸಿ
ಪರಿಕಲ್ಪನಾ ನಕ್ಷೆ
<mm>Flash</mm>
ಪಠ್ಯಪುಸ್ತಕ
ಪಠ್ಯಪುಸ್ತಕದ ಲಿಂಕ್ ಗಳನ್ನು ಇಲ್ಲಿ ಸೇರಿಸಲು, ದಯವಿಟ್ಟು ಸೂಚನೆಗಳನ್ನು ಅನುಸರಿಸಿ: (ಉಪ-ಪುಟವನ್ನು ಸೃಷ್ಟಿಸಲು ಇಲ್ಲಿ ಕ್ಲಿಕ್ಕಿಸಿ)
ಮತ್ತಷ್ಟು ಮಾಹಿತಿ
ಹವಾಮಾನದ ಅರ್ಥ:ಒಂದು ನಿರ್ಧಿಷ್ಠ ಪ್ರದೇಶದ ಒಂದು ದಿನದ ಅಥವಾ ಒಂದು ವಾರದ ವಾಯುಮಂಡಲದ ಸ್ಥಿತಿಗತಿಗಳನ್ನು ಹವಾಮಾನ ಎನ್ನುವರು
ವಾಯುಗುಣದ ಅರ್ಥ:ಒಂದು ನಿರ್ಧಿಷ್ಠ ಪ್ರದೇಶದ ದೀರ್ಘಕಾಲದ(ಕನಿಷ್ಟ ೧೦ವರ್ಷ ರಿಂದ ಗರಿಷ್ಥ ೩೦ ವರ್ಷದ ವರೆಗೆ) ಹವಾಗುಣದ ಸರಾಸರಿಯನ್ನು ವಾಯುಗುಣ ಎನ್ನುವರು
'ಹವಾಮಾನ ಮತ್ತು ವಾಯುಗುಣದ ವ್ಯತ್ಯಾಸಗಳು ಹವಾಮಾನ ವಾಯುಗುಣದ
ಎನ್ ಸಿ ಈ ಆರ್ ಟಿ ಪಠ್ಯಪುಸ್ತಕಗಳಲ್ಲಿ ಚರ್ಚಿಸಿರುವ ವಿಷಯಗಳ ಹರಿವು
ಎನ್.ಸಿ.ಇ.ಆರ್.ಟಿ.ಪುಸ್ತಕದಲ್ಲಿ ವಾಯುಗುಣದ ವಿವರಣೆ
ಉಪಯುಕ್ತ ವೆಬ್ ಸೈಟ್ ಗಳು
- ಭಾರತದ ವಾಯುಗುಣದ ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ಕಿಸಿ.
- ಭಾರತದ ವಿವಿಧ ನಗರಗಳ ಹವಾಮಾನದ ವಿವರಕ್ಕಾಗಿ ಇಲ್ಲಿ ಕ್ಲಕ್ಕಿಸಿ.
- ಭಾರತದ ಪ್ರಮುಖ ನಗರಗಳ ಈ ದಿನದ ಉಷ್ಣಾಂಶವನ್ನು ನೋಡಲು ಇಲ್ಲಿ ಕ್ಲಿಕ್ಕಿಸಿ.
- ವಾಯುಗುಣದ ವಲಯಗಳ ಬಗೆಗಿನ ಸಾಹಿತ್ಯಕ್ಕೆ ಇಲ್ಲಿ ಕ್ಲಿಕ್ಕಿಸಿ
- ವಾಯುಗುಣ ಮತ್ತು ಮಳೆಗಾಲದ ಬಗೆಗಿನ ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ಕಿಸಿ
- ವಾತಾವರಣ ಮತ್ತು ಮಳೆಯ ಬಗೆಗಿನ ವೀಡಿಯೋ
ಸಂಬಂಧ ಪುಸ್ತಕಗಳು
- ಸ್ಟಡಿ ಪ್ಲ್ಯಾನರ್ - ಅಗಸ್ಟ 2012 ಸಂಪುಟ-೪, ಸ೦ಚಿಕೆ -12 ಪುಟ ಸಂಖ್ಯೆ- 39 ರಿ೦ದ 41
- ಭೂಗೋಳ ಸಂಗಾತಿ - ಡಿ ಎಸ್ ಇ ಆರ್ ಟಿ
- ಭೂಗೋಳ ಪರಿಚಯ ,ಭಾರತದ ಭೂಗೋಳ ಶಾಸ್ತ್ರ -ತರಗತಿ 10 ( NCRT)
- ಶಿಕ್ಷಕರ ಕೈಪಿಡಿ .ಸಮಾಜ ವಿಜ್ಞಾನ -ತರಗತಿ ೧೦ ,
- ಸಾಮಾನ್ಯ ಭೂಗೋಳ ಶಾಸ್ತ್ರ ಲೇಖಕರು :ಎ.ಎಚ್ ಮಹೇ೦ದ್ರ
- Study Package ….CPC
- ಸಮಾಜ ವಿಜ್ಷಾನ----9 ನೇ ತರಗತಿ
ಬೋಧನೆಯ ರೂಪರೇಶಗಳು
ಪರಿಕಲ್ಪನೆ #1 ವಾಯುಗುಣದ ಅರ್ಥ
ಕಲಿಕೆಯ ಉದ್ದೇಶಗಳು
- ವಾಯುಗುಣ ಎಂದರೇನು ಎಂಬುದನ್ನು ತಿಳಿಯುವುದು.
- ವಾಯುಗುಣಕ್ಕೂ ಹವಾಗುಣಕ್ಕೂ ಏನು ವ್ಯತ್ಯಾಸ?
ಶಿಕ್ಷಕರಿಗೆ ಟಿಪ್ಪಣಿ
ಪರಿಕಲ್ಪನೆಯ ಬಗ್ಗೆ, ಸ್ಥಳೀಯ ಸೂಕ್ತ ಮಾಹಿತಿ, ವಿಧಾನಗಳ ಬಗ್ಗೆ ನಿರ್ದಿಷ್ಟ ಸೂಚನೆಗಳು ಮತ್ತು ಪರಿಕಲ್ಪನೆಯ ಬಗ್ಗೆ ತಪ್ಪು ಗ್ರಹಿಕೆಗಳು - ಇವುಗಳನ್ನು ಶಿಕ್ಷಕರಿಗೆ ಹಂಚಲು ಮಾಡಿರುವಂತಹ ಟಿಪ್ಪಣಿ
ಚಟುವಟಿಕೆಗಳು #
- ಭಾರತದ_ಮಾನ್ಸೂನ್_ವಾಯುಗುಣ_ಋತುಮಾನಗಳು_ಮತ್ತು_ಲಕ್ಷಣಗಳು_ವಾಯುಗುಣದ ಅರ್ಥ_ಚಟುವಟಿಕೆ1
- ಭಾರತದ_ಮಾನ್ಸೂನ್_ವಾಯುಗುಣ_ಋತುಮಾನಗಳು_ಮತ್ತು_ಲಕ್ಷಣಗಳು_ವಾಯುಗುಣದ ಅರ್ಥ_ಚಟುವಟಿಕೆ2
ಸಿ.ಸಿ.ಇ ಮೌಲ್ಯಮಾಪನ ಚಟುವಟಿಕೆಗಳು
ಯೋಜನೆಗಳು
ಸಮುದಾಯ ಆಧಾರಿತ ಯೋಜನೆಗಳು
ಪಠ್ಯಪುಸ್ತಕದ ಬಗ್ಗೆ ಹಿಮ್ಮಾಹಿತಿ
ಪಠ್ಯಪುಸ್ತಕದಲ್ಲಿನ ಲೋಪ ದೋಷಗಳನ್ನು ಮತ್ತು ಸಲಹೆಗಳನ್ನು ಇಲ್ಲಿ ಸೇರಿಸಬಹುದು
ಬಳಕೆ
ಈ ಟೆಂಪ್ಲೇಟನ್ನು ಬಳಸಲು ಹೊಸ ಪುಟವನ್ನು ಸೃಷ್ಠಿಸಲು {{subst:ಸಮಾಜವಿಜ್ಞಾನ-ವಿಷಯ}} ಅನ್ನು ಟೈಪ್ ಮಾಡಿ