ಜನಪದ ಚರಿತ್ರೆಯ ಸ್ವರೂಪ ಮತ್ತು ಲಕ್ಷಣಗಳು ಚಟುವಟಿಕೆ 1
ಬದಲಾವಣೆ ೧೫:೧೪, ೧೮ ಜುಲೈ ೨೦೧೪ ರಂತೆ Sathish mr (ಚರ್ಚೆ | ಕಾಣಿಕೆಗಳು) ಇವರಿಂದ (→ವಿಧಾನ: (ಚಟುವಟಿಕೆ ನಡೆಸುವುದು ಹೇಗೆ))
ಚಟುವಟಿಕೆ - ಚಟುವಟಿಕೆಯ ಹೆಸರು
ಅಂದಾಜು ಸಮಯ
ಬೇಕಾಗುವ ಪದಾರ್ಥಗಳು ಅಥವ ಸಂಪನ್ಮೂಲಗಳು
ಪೂರ್ವಾಪೇಕ್ಷಿತ/ ಸೂಚನೆಗಳು, ಇದ್ದರೆ
ಬಹುಮಾಧ್ಯಮ ಸಂಪನ್ಮೂಲಗಳ
ಪ್ರಸಕ್ತ ಸ್ಥಳೀಯ ಸಂಪರ್ಕಗಳು
ಅಂತರ್ಜಾಲದ ಸಹವರ್ತನೆಗಳು, /ಲಿಂಕ್ ಗಳು/ಕರಣಿಗಳು
ವಿಧಾನ: (ಚಟುವಟಿಕೆ ನಡೆಸುವುದು ಹೇಗೆ)
ಹೊಸ ಬಂಡಿಯ ಮೇಲೆ ಹಸುವಿನ ಗೊಬ್ಬರ ತಂದು ಹಸಿದ ಭೂದೇವಿಗೆ ಹಾಕಿ | ಹಸಿದ ಮಕ್ಕಳ ಕಾಯವ್ವ ನನ ತಂದೆಯೇ ||
ಕಸವ ಹೊಡೆಯುವ ಕೈ ಕಸ್ತೂರಿ ನಾತಾವ ಬಸವಣ್ಣ ನಿನ್ನ ಸಗಣೀಯ ಬಳಿದ ಕೈ ಎಸಳ ಯಾಲಕ್ಕಿ ಗೊನಿನಾತ
ಬಂಗಾರದ ಕೊಳಗ ಬಲಗೈಲಿ ತಕ್ಕೊಂಡು ಬತ್ತ ಅಳೆದನೋ ಬಡವರಿಗೆ | ಅಣ್ಣಯ್ಯ ರಾಶಿ ಅಳೆಯೋದು ಬೆಳಗಾದೊ
ಭೂಮಿ ಹುಟ್ಟಿದ ಮೊದಲು | ಭೂಮಿ ಕಟ್ಟಿದ ಮೊದಲು ಭೂಪ ಹುಟ್ಟಿದ ಬಸವಯ್ಯ | ಮ್ಯಾಗಿನ ಶಿವಗೇಳು ದಿನಕೆ ಹಿರಿಯನ
ಈ ಗೀತೆಗಳನ್ನು ಓದಿ ಅದರಲ್ಲಿ ಎಲ್ಲಾ ಗೀತೆಗಳಲ್ಲಿ ಯಾವ ವಿಷಯಕ್ಕೆ ಪ್ರಾಮುಖ್ಯತೆ ನೀಡಿದೆ?
ರಚನಾತ್ಮಕ ಪ್ರಶ್ನೆಗಳು( ಚರ್ಚಾಧಾರಿತ ಪ್ರಶ್ನೆಗಳು)
ಮಾಲ್ಯಮಾಪನ(ಮಗುವಿನ ಮೌಲ್ಯಮಾಪನಕ್ಕೆ ಪ್ರಶ್ನೆಗಳು)
ಪ್ರಶ್ನೆಗಳು
ಚಟುಟವಟಿಕೆಯ ಮೂಲಪದಗಳು
ಮುಖ್ಯ ಪರಿಕಲ್ಪನೆ ಪುಟಕ್ಕೆ ಹಿಂದುರುಗಿ ಮೌಖಿಕ_ಚರಿತ್ರೆ