ಜನಪದ ಚರಿತ್ರೆಯ ಸ್ವರೂಪ ಮತ್ತು ಲಕ್ಷಣಗಳು ಚಟುವಟಿಕೆ 1

ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
Jump to navigation Jump to search

ಚಟುವಟಿಕೆ - ಚಟುವಟಿಕೆಯ ಹೆಸರು

ಅಂದಾಜು ಸಮಯ

ಬೇಕಾಗುವ ಪದಾರ್ಥಗಳು ಅಥವ ಸಂಪನ್ಮೂಲಗಳು

ಪೂರ್ವಾಪೇಕ್ಷಿತ/ ಸೂಚನೆಗಳು, ಇದ್ದರೆ

ಬಹುಮಾಧ್ಯಮ ಸಂಪನ್ಮೂಲಗಳ

ಪ್ರಸಕ್ತ ಸ್ಥಳೀಯ ಸಂಪರ್ಕಗಳು

ಅಂತರ್ಜಾಲದ ಸಹವರ್ತನೆಗಳು, /ಲಿಂಕ್ ಗಳು/ಕರಣಿಗಳು

ವಿಧಾನ: (ಚಟುವಟಿಕೆ ನಡೆಸುವುದು ಹೇಗೆ)


ಹೊಸ ಬಂಡಿಯ ಮೇಲೆ ಹಸುವಿನ ಗೊಬ್ಬರ ತಂದು
ಹಸಿದ ಭೂದೇವಿಗೆ ಹಾಕಿ | ಹಸಿದ
ಮಕ್ಕಳ ಕಾಯವ್ವ ನನ ತಂದೆಯೇ ||


ಕಸವ ಹೊಡೆಯುವ ಕೈ ಕಸ್ತೂರಿ ನಾತಾವ
ಬಸವಣ್ಣ ನಿನ್ನ ಸಗಣೀಯ ಬಳಿದ ಕೈ
ಎಸಳ ಯಾಲಕ್ಕಿ ಗೊನಿನಾತ


ಬಂಗಾರದ ಕೊಳಗ ಬಲಗೈಲಿ ತಕ್ಕೊಂಡು
ಬತ್ತ ಅಳೆದನೋ ಬಡವರಿಗೆ | ಅಣ್ಣಯ್ಯ
ರಾಶಿ ಅಳೆಯೋದು ಬೆಳಗಾದೊ


ಭೂಮಿ ಹುಟ್ಟಿದ ಮೊದಲು | ಭೂಮಿ ಕಟ್ಟಿದ ಮೊದಲು
ಭೂಪ ಹುಟ್ಟಿದ ಬಸವಯ್ಯ | ಮ್ಯಾಗಿನ
ಶಿವಗೇಳು ದಿನಕೆ ಹಿರಿಯನ

ಈ ಗೀತೆಗಳನ್ನು ಓದಿ ಅದರಲ್ಲಿ ಎಲ್ಲಾ ಗೀತೆಗಳಲ್ಲಿ ಯಾವ ವಿಷಯಕ್ಕೆ ಪ್ರಾಮುಖ್ಯತೆ ನೀಡಿದೆ?

ರಚನಾತ್ಮಕ ಪ್ರಶ್ನೆಗಳು( ಚರ್ಚಾಧಾರಿತ ಪ್ರಶ್ನೆಗಳು)

ಮಾಲ್ಯಮಾಪನ(ಮಗುವಿನ ಮೌಲ್ಯಮಾಪನಕ್ಕೆ ಪ್ರಶ್ನೆಗಳು)

ಪ್ರಶ್ನೆಗಳು

ಚಟುಟವಟಿಕೆಯ ಮೂಲಪದಗಳು

ಮುಖ್ಯ ಪರಿಕಲ್ಪನೆ ಪುಟಕ್ಕೆ ಹಿಂದುರುಗಿ ಮೌಖಿಕ_ಚರಿತ್ರೆ