ಮಾನ್ಸೂನ್ ವಾಯುಗುಣದ ಲಕ್ಷಣಗಳು
ಬದಲಾವಣೆ ೨೦:೦೬, ೪ ಆಗಸ್ಟ್ ೨೦೧೪ ರಂತೆ Rajashekharbagewadi (ಚರ್ಚೆ | ಕಾಣಿಕೆಗಳು) ಇವರಿಂದ (→ಶಿಕ್ಷಕರಿಗೆ ಟಿಪ್ಪಣಿ)
ಸಮಾಜ ವಿಜ್ಞಾನದ ತತ್ವಶಾಸ್ತ್ರ |
ಸಂಪನ್ಮೂಲಗಳ ತಯಾರಿಕೆಗೆ ಬೇಕಾಗುವ ತಾಳೆಪಟ್ಟಿಗೆ ಇಲ್ಲಿ ಕ್ಲಿಕ್ಕಿಸಿ
ಪರಿಕಲ್ಪನಾ ನಕ್ಷೆ
<mm>Flash</mm>
ಮತ್ತಷ್ಟು ಮಾಹಿತಿ
ಮಳೆ (Rain)
ವಾಯುಮಂಡಲದಲ್ಲಿ ಜಲಾಂಶವು ಘನೀಕರಣಹೊಂದಿ ಭೂಮಿಯನ್ನು ತಲುಪುವ ನೀರಿನ ಹನಿಗಳನ್ನು ಮಳೆ ಎಂದು ಕರೆಯುವರು.
ಮಳೆಯ ವಿಧಗಳು
- ಪರಿಸರಣ ಮಳೆ : ವಾಯು ಮೇಲ್ಮುಖವಾಗಿ ಪ್ರಚಲನ ಪ್ರವಾಹಗಳ ರೂಪದಲ್ಲಿ ಮೇಲೇರುವುದರಿಂದ ಉಂಟಾಗುವ ಮಳೆಯನ್ನು ಪರಿಸರಣ ಮಳೆ ಎನ್ನುವರು. ಸಮಭಾಜಕ ವೃತ್ತಗಳಲ್ಲಿ ಇದನ್ನು ಅಪರಾಹ್ನ ಮಳೆ ಎನ್ನುವರು. ಇದು ಹೆಚ್ಚಾಗಿ ಗುಡುಗು ಮಿಂಚುಗಳಿಂದ ಕೂಡಿದ್ದು ಮಧ್ಯಾಹ್ನದ ನಂತರ ಉಂಟಾಗುತ್ತದೆ.
- ಪರ್ವತ ಮಳೆ : ತೇವಾಂಶವನ್ನು ಹೊಂದಿರುವ ವಾಯುವು ಅಡ್ಡಲಾಗಿರುವ ಪರ್ವತಗಳಿಂದ ತಡೆಯಲ್ಪಟ್ಟಾಗ ಅದು ಮೇಲೆರುವುದು. ಎತ್ತರಕ್ಕೆ ಏರಿದಂತೆ ಗಾಳಿಯು ತಂಪಾಗಿ ಅದರಲ್ಲಿರುವ ಜಲಾಂಶವು ಘನೀಕರಿಸಿ ಮಳೆ ಬೀಳುವುದು. ಇದೇ ಪರ್ವತ ಮಳೆ ಅಥವಾ ಆರೋಹ ಮಳೆ.
- ಆವರ್ತ ಮಳೆ : ಉಷ್ಣವಲಯದ ಆವರ್ತ ಮಾರುತಗಳಲ್ಲಿ ಗಾಳಿಯು ವೃತ್ತಾಕಾರವಾಗಿ ಮೇಲೆರುವುದು. ಇದರಿಂದ ಗಾಳಿಯಲ್ಲಿರುವ ತೇವಾಂಶವು ಘನೀಭವಿಸಿ ಧಾರಾಕಾರವಾಗಿ ಮಳೆ ಸುರಿಯುವುದು.ಇದಕ್ಕೆ ಬದಲಾಗಿ ಸಮಶೀತೋಷ್ನವಲಯದ ಆವರ್ತ ಮಾರುತಗಳಲ್ಲಿ ಹಗುರವಾದ ಉಷ್ಣವಾಯುರಾಶಿಯು ಭಾರವಾದ ಶೀತವಾಯುರಾಶಿಯ ಮೇಲೆರುವುದು. ಉಷ್ಣವಾಯುರಾಶಿಯು ಸಾಕಷ್ಟು ಮೇಲೆರಿ ಜಲಾಂಶವು ಘನೀಭವಿಸಿ ಮಳೆ ಸುರಿಯುವುದು.ಭೂಮಿಯ ಮೇಲಿನ ಮಳೆಯ ಹಂಚಿಕೆಯು ಒಂದು ಪ್ರದೇಶದ ಸ್ಥಾನ ವಾಯುಗುಣದ ಪರಿಸ್ಥಿತಿಯನ್ನು ಅವಲಂಬಿಸಿರುತ್ತದೆ.
ಎನ್ ಸಿ ಈ ಆರ್ ಟಿ ಪಠ್ಯಪುಸ್ತಕಗಳಲ್ಲಿ ಚರ್ಚಿಸಿರುವ ವಿಷಯಗಳ ಹರಿವು
ಉಪಯುಕ್ತ ವೆಬ್ ಸೈಟ್ ಗಳು
ಸಂಬಂಧ ಪುಸ್ತಕಗಳು
ಬೋಧನೆಯ ರೂಪರೇಶಗಳು
ಪರಿಕಲ್ಪನೆ #1
ಕಲಿಕೆಯ ಉದ್ದೇಶಗಳು
ಶಿಕ್ಷಕರಿಗೆ ಟಿಪ್ಪಣಿ
ಆಮ್ಲ ಮಳೆ ಕುರಿತಾಗಿ ಮಾಹಿತಿಗಾಗಿ ಕ್ಲಿಕ್ಕಿಸಿ.
ಚಟುವಟಿಕೆಗಳು #
- ಚಟುವಟಿಕೆ ಸಂ 1,ಪರಿಕಲ್ಪನೆ ಹೆಸರು - ಚಟುವಟಿಕೆ ಸಂಖ್ಯೆ "
- ಚಟುವಟಿಕೆ ಸಂ 2,ಪರಿಕಲ್ಪನೆ ಹೆಸರು - ಚಟುವಟಿಕೆ ಸಂಖ್ಯೆ "
ಪರಿಕಲ್ಪನೆ #2
ಕಲಿಕೆಯ ಉದ್ದೇಶಗಳು
ಶಿಕ್ಷಕರಿಗೆ ಟಿಪ್ಪಣಿ
ಪರಿಕಲ್ಪನೆಯ ಬಗ್ಗೆ, ಸ್ಥಳೀಯ ಸೂಕ್ತ ಮಾಹಿತಿ, ವಿಧಾನಗಳ ಬಗ್ಗೆ ನಿರ್ದಿಷ್ಟ ಸೂಚನೆಗಳು ಮತ್ತು ಪರಿಕಲ್ಪನೆಯ ಬಗ್ಗೆ ತಪ್ಪು ಗ್ರಹಿಕೆಗಳು - ಇವುಗಳನ್ನು ಶಿಕ್ಷಕರಿಗೆ ಹಂಚಲು ಮಾಡಿರುವಂತಹ ಟಿಪ್ಪಣಿ
ಚಟುವಟಿಕೆಗಳು #
- ಚಟುವಟಿಕೆ ಸಂ 1,ಪರಿಕಲ್ಪನೆ ಹೆಸರು - ಚಟುವಟಿಕೆ ಸಂಖ್ಯೆ "
- ಚಟುವಟಿಕೆ ಸಂ 2,ಪರಿಕಲ್ಪನೆ ಹೆಸರು - ಚಟುವಟಿಕೆ ಸಂಖ್ಯೆ "
ಸಿ.ಸಿ.ಇ ಮೌಲ್ಯಮಾಪನ ಚಟುವಟಿಕೆಗಳು
ಯೋಜನೆಗಳು
ಸಮುದಾಯ ಆಧಾರಿತ ಯೋಜನೆಗಳು
ಪಠ್ಯಪುಸ್ತಕದ ಬಗ್ಗೆ ಹಿಮ್ಮಾಹಿತಿ
ಪಠ್ಯಪುಸ್ತಕದಲ್ಲಿನ ಲೋಪ ದೋಷಗಳನ್ನು ಮತ್ತು ಸಲಹೆಗಳನ್ನು ಇಲ್ಲಿ ಸೇರಿಸಬಹುದು