೧೭ ನೇ ಸಾಲು: |
೧೭ ನೇ ಸಾಲು: |

| == ಉಬುಂಟು ತಂತ್ರಾಂಶವನ್ನು ಡಿ.ವಿ.ಡಿ ಗೆ ಹಾಕಲು == | | == ಉಬುಂಟು ತಂತ್ರಾಂಶವನ್ನು ಡಿ.ವಿ.ಡಿ ಗೆ ಹಾಕಲು == |
− | # ನಿಮ್ಮ ಕಂಪ್ಯೂಟರ್ಗೆ ಹೊಸ ಡಿ.ವಿ.ಡಿ (ಬಳಸದಿರುವ)ಯನ್ನು ಸೇರಿಸಿ.
| + | * ನಿಮ್ಮ ಕಂಪ್ಯೂಟರ್ಗೆ ಹೊಸ ಡಿ.ವಿ.ಡಿ (ಬಳಸದಿರುವ)ಯನ್ನು ಸೇರಿಸಿ. |
− | # ನಂತರ Application - Sound and Video- K3b ತೆರೆಯಿರಿ.
| + | * ನಂತರ Application - Sound and Video- K3b ತೆರೆಯಿರಿ. |
− | # ಇಲ್ಲಿ "More actions" ಎಂಬಲ್ಲಿ ಕ್ಲಿಕ್ ಮಾಡಿ. ನಂತರ "Burn Image" ಆಯ್ಕೆ ಮಾಡಿಕೊಳ್ಳಿ. [[File:K3b1.jpg|400px]]
| + | * ಇಲ್ಲಿ "More actions" ಎಂಬಲ್ಲಿ ಕ್ಲಿಕ್ ಮಾಡಿ. ನಂತರ "Burn Image" ಆಯ್ಕೆ ಮಾಡಿಕೊಳ್ಳಿ.

− | ನಂತರ "Image Burn" ಎಂಬಲ್ಲಿ ಕ್ಲಿಕ್ ಮಾಡಿ, ಈಗಾಗಲೇ ನೀವು ಗೂಗಲ್ ಡ್ರೈವ್ ನಿಂದ ಡೌನ್ಲೋಡ್ ಮಾಡಿ ಸೇವ್ ಮಾಡಿರುವ "ಉಬುಂಟು 16.04 ಆವೃತ್ತಿಯ ಕಸ್ಟಮ್ ತಂತ್ರಾಂಶ" ದ ಕಡತವನ್ನು ಆಯ್ಕೆ ಮಾಡಿ ನಂತರ "Start" ಬಟನ್ ಕ್ಲಿಕ್ ಮಾಡಿ. | + | [[File:K3b1.jpg|400px]]

| + | * ನಂತರ "Image Burn" ಎಂಬಲ್ಲಿ ಕ್ಲಿಕ್ ಮಾಡಿ, ಈಗಾಗಲೇ ನೀವು ಗೂಗಲ್ ಡ್ರೈವ್ ನಿಂದ ಡೌನ್ಲೋಡ್ ಮಾಡಿ ಸೇವ್ ಮಾಡಿರುವ "ಉಬುಂಟು 16.04 ಆವೃತ್ತಿಯ ಕಸ್ಟಮ್ ತಂತ್ರಾಂಶ" ದ ಕಡತವನ್ನು ಆಯ್ಕೆ ಮಾಡಿಕೊಳ್ಲಿ.

| + | * '''"Start"''' ಬಟನ್ ಕ್ಲಿಕ್ ಮಾಡಿ.

| ಸ್ವಲ್ಪ ಸಮಯದ ನಂತರ, ಡಿವಿಡಿ ಪ್ರಕ್ರಿಯೆ ಪೂರ್ಣಗೊಳ್ಳುತ್ತದೆ. ಈ ಡಿವಿಡಿಯನ್ನು ಬಳಸಿ ನೀವು ಉಬುಂಟು 16.04 ಆವೃತ್ತಿಯನ್ನು ಅನುಸ್ಥಾಪನೆ ಮಾಡಿಕೊಳ್ಳಬಹುದು. | | ಸ್ವಲ್ಪ ಸಮಯದ ನಂತರ, ಡಿವಿಡಿ ಪ್ರಕ್ರಿಯೆ ಪೂರ್ಣಗೊಳ್ಳುತ್ತದೆ. ಈ ಡಿವಿಡಿಯನ್ನು ಬಳಸಿ ನೀವು ಉಬುಂಟು 16.04 ಆವೃತ್ತಿಯನ್ನು ಅನುಸ್ಥಾಪನೆ ಮಾಡಿಕೊಳ್ಳಬಹುದು. |

− | ===ಉಬುಂಟು 16.04 (ಕಲ್ಪವೃಕ್ಷ) ಡಿ.ವಿ.ಡಿ ಮೂಲಕ ಅನುಸ್ಥಾಪನೆ===

− | ಗೂಗಲ್ ಡ್ರೈವ್ ನಿಂದ ಡೌನ್ಲೋಡ್ ಮಾಡಿಕೊಳ್ಳಲು ಸಾಧ್ಯವಾಗದಿದ್ದಲ್ಲಿ, ಐಟಿ ಫಾರ್ ಚೇಂಜ್ ಸಂಸ್ಥೆಯವರನ್ನು ಸಂಪರ್ಕಿಸಿ "ಉಬುಂಟು 16.04 ಆವೃತ್ತಿಯ ಕಸ್ಟಮ್ ತಂತ್ರಾಂಶ" ದ ಡಿವಿಡಿಯನ್ನು ಅಂಚೆ (ಕೊರಿಯರ್) ಮೂಲಕ ಪಡೆದುಕೊಳ್ಳಬಹುದು.

− | ಡಿವಿಡಿ ಕೋರಿಕೆಯನ್ನು ಮತ್ತು ಕೊರಿಯರ್ ತಲುಪಬೇಕಾದ ನಿಮ್ಮ ವಿಳಾಸವನ್ನು '''kalpavrikshaiso@gmail.com''' ವಿಳಾಸಕ್ಕೆ ಇಮೇಲ್ ಕಳುಹಿಸಬೇಕು. ನೀವು ಇಮೇಲ್ ಕಳುಹಿಸಿದ ಒಂದು ವಾರದೊಳಗೆ ನಿಮಗೆ ಕಲ್ಪವೃಕ್ಷ ಡಿವಿಡಿ ತಲುಪಿಸಲಾಗುವುದು.

− | ಕಲ್ಪವೃಕ್ಷ ಡಿವಿಡಿಯನ್ನು ಪಡೆಯಲು ಸಂಸ್ಥೆಯ ಬ್ಯಾಂಕ್ ಖಾತೆ ಸಂಖ್ಯೆಗೆ 160 ರೂಗಳನ್ನು ಸಂದಾಯ ಮಾಡಬೇಕಾಗುತ್ತದೆ.(100 ರೂ ಡಿವಿಡಿ ಗೆ ಮತ್ತು 60 ರೂ ಕೊರಿಯರ್ ವೆಚ್ಚ).

− | ಹೆಚ್ಚಿನ ಮಾಹಿತಿಗೆ 080-26654134 (ಸುನಿಲ್) ಸಂಖ್ಯೆಗೆ ಕರೆಮಾಡಬಹುದು.

| ==ಅನುಸ್ಥಾಪನೆಯ ವಿಧಾನ== | | ==ಅನುಸ್ಥಾಪನೆಯ ವಿಧಾನ== |