ಬದಲಾವಣೆಗಳು

Jump to navigation Jump to search
೧೨ ನೇ ಸಾಲು: ೧೨ ನೇ ಸಾಲು:     
== ಕನ್ನಡ ಭಾಷೆ ಮತ್ತು ಕನ್ನಡ ಅಂಕೆಗಳ ಬೆಳವಣಿಗೆ ==
 
== ಕನ್ನಡ ಭಾಷೆ ಮತ್ತು ಕನ್ನಡ ಅಂಕೆಗಳ ಬೆಳವಣಿಗೆ ==
ಕುಮುದೇಂದು ಮುನಿ ರಚಿಸಿದ 'ಸಿರಿಭೂವಲಯ' ಗ್ರಂಥದ ಆಧಾರದಿಂದ ಕನ್ನಡ ಭಾಷೆ ಗುಪ್ತಭಾಷೆಯಾಗಿದ್ದಿತು(ಬ್ರಹ್ಮರ್ಷಿ ದೇವರಾತರ ಪ್ರಕಾರ ವೇದ ಕಾಲದಿಂದಲೂ ೪ ಗುಪ್ತ ಭಾಷೆಗಳಿವೆಯಂತೆ ಅದರಲ್ಲಿ ಕನ್ನಡ ಭಾಷೆಯೂ ಒಂದೆನಿಸುತ್ತದೆ) ಸೊನ್ನೆಯಿಂದಲೇ ಎಲ್ಲಾ ಅಂಕೆಗಳನ್ನು ಮತ್ತು ಅಕ್ಷರಗಳನ್ನು ಸೃಷ್ಟಿಸಲಾಯಿತು ಮತ್ತು ಕನ್ನಡ ಭಾಷೆಗೆ ವಿಶ್ವದ ಎಲ್ಲಾ ಭಾಷೆಗಳನ್ನು ಅಡಗಿಸಿಕೊಳ್ಳುವ ಶಕ್ತಿ ಇದೆ ಎಂದು ಕುಮುದೇಂದು ಮುನಿಯು ತನ್ನ ಗ್ರಂಥದಲ್ಲಿ ಸಾಬೀತು ಮಾಡಿದ್ದಾರೆ.
+
'ಕುಮುದೇಂದು ಮುನಿ' ರಚಿಸಿದ 'ಸಿರಿಭೂವಲಯ' ಗ್ರಂಥದ ಆಧಾರದಿಂದ ಕನ್ನಡ ಭಾಷೆ ಗುಪ್ತಭಾಷೆಯಾಗಿದ್ದಿತು.(ಬ್ರಹ್ಮರ್ಷಿ ದೇವರಾತರ ಪ್ರಕಾರ ವೇದ ಕಾಲದಿಂದಲೂ ೪ ಗುಪ್ತ ಭಾಷೆಗಳಿವೆಯಂತೆ ಅದರಲ್ಲಿ ಕನ್ನಡ ಭಾಷೆಯೂ ಒಂದೆನಿಸುತ್ತದೆ) ಸೊನ್ನೆಯಿಂದಲೇ ಎಲ್ಲಾ ಅಂಕೆಗಳನ್ನು ಮತ್ತು ಅಕ್ಷರಗಳನ್ನು ಸೃಷ್ಟಿಸಲಾಯಿತು ಮತ್ತು ಕನ್ನಡ ಭಾಷೆಗೆ ವಿಶ್ವದ ಎಲ್ಲಾ ಭಾಷೆಗಳನ್ನು ಅಡಗಿಸಿಕೊಳ್ಳುವ ಶಕ್ತಿ ಇದೆ ಎಂದು ಕುಮುದೇಂದು ಮುನಿಯು ತನ್ನ ಗ್ರಂಥದಲ್ಲಿ ಸಾಬೀತು ಮಾಡಿದ್ದಾರೆ.
 
* "ಆದಿ ತೀರ್ಥಂಕರ ವೃಷಭದೇವನು ತನ್ನ ಕುಮಾರಿಯಾದ ಬ್ರಾಹ್ಮೀ ಸುಂದರಿಯರಿಗೆ ಕನ್ನಡ ಅಂಕಾಕ್ಷರಗಳನ್ನು ವಿವರಿಸಿದ ಕಾರಣದಿಂದಾಗಿ ಈ ಅಕ್ಷರ ಲಿಪಿಗೆ 'ಬ್ರಾಹ್ಮೀಲಿಪಿ' ಎಂದು ಅಂಕಲಿಪಿಗೆ 'ಸುಂದರಿ ಲಿಪಿ' ಎಂದು ಹೆಸರಾಗಿದೆ. ಈ ಖಚಿತವಾದ ಮಾಹಿತಿಯನ್ನು ಸಿರಿ ಭೂವಲಯವು ಬಹಳ ಸ್ಪಷ್ಟವಾಗಿ ತಿಳಿಸಿದೆ. ಕನ್ನಡ ಭಾಷೆಯೂ ಈಗ ವ್ಯಾಪಾರಿ ರಂಗದಲ್ಲೂ ಮುಂಚೂಣಿ ಭಾಷೆಯಾಗಿ ಬೆಳೆಯುತ್ತಿದೆ.  
 
ಸಂಚರಣೆ ಪಟ್ಟಿ