ಕರ್ನಾಟಕದ ಪ್ರಮುಖ ಪ್ರವಾಸಿ ಕೇಂದ್ರಗಳು

ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ

ಸಮಾಜ ವಿಜ್ಞಾನದ ಇತಿಹಾಸ

ಸಮಾಜ ವಿಜ್ಞಾನದ ತತ್ವಶಾಸ್ತ್ರ

ಸಮಾಜ ವಿಜ್ಞಾನದ ಬೋಧನೆ

ಸಮಾಜ ವಿಜ್ಞಾನ ಪಠ್ಯಕ್ರಮ_ಮತ್ತು_ಪಠ್ಯವಸ್ತು

ವಿಷಯಗಳು

ಪಠ್ಯಪುಸ್ತಕಗಳು

ಪ್ರಶ್ನೆ ಪತ್ರಿಕೆಗಳು



ಸಂಪನ್ಮೂಲಗಳ ತಯಾರಿಕೆಗೆ ಬೇಕಾಗುವ ತಾಳೆಪಟ್ಟಿಗೆ ಇಲ್ಲಿ ಕ್ಲಿಕ್ಕಿಸಿ


ಪರಿಕಲ್ಪನಾ ನಕ್ಷೆ

<mm>Flash</mm>

ಪಠ್ಯಪುಸ್ತಕ

ಕರ್ನಾಟಕದ ಪ್ರಮುಖ ಪ್ರವಾಸಿ ಕೇಂದ್ರಗಳಿಗೆ ಸಂಬಂಧಿಸಿದಂತೆ ವಿವರವನ್ನು ನೋಡಬಹುದು, ಪ್ರವಾಸ ಮಾಡುವುದರಿಂದ ಆಗುವ ಪ್ರಯೋಜನ ಮತ್ತು ಸೌಲಭ್ಯಗಳನ್ನು ತಿಳಿಸಿರುತ್ತಾರೆ. ಜ್ಞಾನಾತ್ಮಕ ಮತ್ತು ಅನ್ವಯ ಚಟುವಟಿಕೆಗಳನ್ನು ಅಳವಡಿಸಿಕೊಳ್ಳಲು ಅವಕಾಶವಿದೆ. ಕರ್ನಾಟಕದ ರಾಜ್ಯದ ಪ್ರವಾಸಿ ಕೇಂದ್ರಗಳ ಬಗ್ಗೆ ಮಾಹಿತಿ ನೀಡಿದ್ದು, ಮಕ್ಕಳು ತಮ್ಮ ನಾಡಿನ ಬಗ್ಗೆ ಅನುಭವಗಳನ್ನು ಹಂಚಿಕೊಳ್ಳಲು ಸ್ವಪ್ರೇರಣೆಯಾಗಿದೆ. ಪ್ರವಾಸಗಳಿಂದ ನಾಡು, ನುಡಿ, ಸಂಸ್ಕ್ರತಿ, ನಾಗರಿಕತೆ ಜನಜೀವನದ ಕ್ರಮ ಮುಂತಾದವುಗಳನ್ನು ತಿಳಿಯಲು ಸಾಧ್ಯವಾಗುತ್ತದೆ. ಕರ್ನಾಟಕವು ಪ್ರವಾಸಿಗರ ಸ್ವರ್ಗ ಎಂಬುದನ್ನು ಮಕ್ಕಳು ಸ್ವಅನುಭವ ಹೊಂದುವರು.

ಮತ್ತಷ್ಟು ಮಾಹಿತಿ

ಪ್ರವಾಸಿ ಸ್ನೇಹಿ:- ೧೯೭೦ ರ ಸೆಪ್ಟೆಂಬರ್ ೨೭ ರಂದು United Nations World Toursim Organisation (UNWTO) ಸಂಸ್ಥೆಯು ವಿಶ್ವ ಪ್ರವಾಸೋದ್ಯಮವು ಅನುಸರಿಸಬೇಕಾದ ವಿಧಿ-ವಿಧಾನಗಳನ್ನು ರೂಪಿಸಿತು. ೧೯೮೦ ರಲ್ಲಿ ಇದೇ ಸಂಸ್ಥೆ ಸೆಪ್ಟೆಂಬರ್ ೨೭ನ್ನು ವಿಶ್ವ ಪ್ರವಾಸೊದ್ಯಮ ದಿನವನ್ನಾಗಿ ಆಚರಿಸುವುದಲ್ಲದೆ ಪ್ರತಿ ವರ್ಷವೂ ಒಂದೊಂದು ವಿಷಯಕ್ಕೆ ಆದತ್ಯೆ ನೀಡಲು ನಿರ್ಧರಿಸಿರು. ಇದಕ್ಕಾಗಿ ೧೯೯೭ ರಿಂದ ಸತತವಾಗಿ ಒಂದೊಂದು ದೇಶದ ಸಹಭಾಗಿತ್ವವನ್ನು ಪಡೆಯಲಾಯಿತು ೨೦೦೮ ರಲ್ಲಿ ಭಾರತದ ಸಹಯೋಗವಿದ್ದಾಗ ಪ್ರವಾಸೋದ್ಯಮದ ಮೇಲೆ ಜಾಗತಿಕ ತಾಪಮಾನ ಮತ್ತು ವಾತಾವರಣದ ಪ್ರಭಾವ ಎಂಬ ವಿಷಯಕ್ಕೆ ಅವಕಾಶ ಕಲ್ಪಿಸಲಾಗಿತ್ತು . ೨೦೧೩ ರಲ್ಲಿ ಆಯ್ಕೆಯಾಗಿರುವ ವಿಷಯ ನೀರು ( ಸಂಗ್ರಹ ವಿಜಯ ಕರ್ನಾಟಕ ದಿನ ಪತ್ರಿಕೆ ೨೭-೯-೨೦೧೩) ಡಿ.ಡಿ. ಚಂದನದಲ್ಲಿ ರಾತ್ರಿ ೯ ಗಂಟೆಗೆ ಪ್ರಸಾರವಾಗುವ 'ಕರ್ನಾಟಕ ದರ್ಶನ' ಕಾರ್ಯಕ್ರಮ ವೀಕ್ಷಣೆಯಿಂದ ಕರ್ನಾಟಕದ ಪ್ರವಾಸಿ ತಾಣಗಳಬಗ್ಗೆ ಹೆಚ್ಚಿನ ವಿವರವನ್ನು ಪಡೆಯಬಹುದು.

 

ಉಪಯುಕ್ತ ವೆಬ್ ಸೈಟ್ ಗಳು

ಕರ್ನಾಟಕದ ಪ್ರವಾಸಿ ಕೇಂದ್ರಗಳು ಮಾಹಿತಿ ಮತ್ತು ನಕ್ಷೆಗಾಗಿ

ಕರ್ನಾಟಕದ ಪ್ರವಾಸಿ ತಾಣಗಳು ಚಿತ್ರ ಸಹಿತ ಮಾಹಿತಿ

ಕರ್ನಾಟಕದ ಪ್ರವಾಸಿ ತಾಣದ ಚಿತ್ರಗಳು

ಮತ್ತಷ್ಟು

ಸಂಬಂಧ ಪುಸ್ತಕಗಳು

ಕಿರಿಯರ ಕರ್ನಾಟಕ

ಪ್ರಧಾನ ಸಂಪಾದಕರು : ಎಲ್.ಎಸ್. ಶೇಷಗಿರಿರಾವ್. ಕರ್ನಾಟಕದ ಪರಿಚಯ, ನಿರ್ಸಗದ ಸೊಬಗು ಜನತೆಯ ಕಲೆ, ಸಾಹಿತ್ಯ, ನದಿಗಳ ವಿವರವಿದೆ.

ಚಿಣ್ಣರ ಜಿಲ್ಲಾ ದರ್ಶನ

ಸಾ.ಶಿ.ಇ ,ಸರ್ವ ಶಿಕ್ಷಣ ಅಭಿಯಾನ, ಪ್ರತಿಯೊಂದು ಜಿಲ್ಲೆಗೂ ಸಂಬಂಧಪಟ್ಟ ಐತಿಹಾಸಿಕ ಸ್ಥಳಗಳ ಮಾಹಿತಿ ಲಭ್ಯ

ಬೋಧನೆಯ ರೂಪರೇಶಗಳು

ಪ್ರವಾಸೋದ್ಯಮದ ಮಹತ್ವ,ಬೆಳವಣಿಗೆ,ಪ್ರವಾಸಿ ಕೇಂದ್ರಗಳ ಸಂರಕ್ಷಣೆ ಹಾಗೂ ವಿವಿಧ ಪ್ರವಾಸಿ ತಾಣಗಳ ಪರಿಚಯ

ಪ್ರಮುಖ ಪರಿಕಲ್ಪನೆಗಳು #

  1. ಪ್ರವಾಸೋದ್ಯಮದ ಪ್ರಾಮುಖ್ಯತೆ

ಕಲಿಕೆಯ ಉದ್ದೇಶಗಳು

  1. ರಾಜ್ಯದ ಆರ್ಥಿಕ ಅಭಿವೃದ್ಧಿ ಹಾಗೂ ಸಾಂಸ್ಕ್ರತಿಕ ಬೆಳವಣಿಗೆ ಯಲ್ಲಿ ಪ್ರವಾಸೋದ್ಯಮದ ಪಾತ್ರವನ್ನು ತಿಳಿಯುವುದು.
  2. ಮನರಂಜನೆಯಲ್ಲಿ ಪ್ರವಾಸಿ ಕೇಂದ್ರಗಳ ಪಾತ್ರವನ್ನು ಅರಿಯುವುದು

ಶಿಕ್ಷಕರ ಟಿಪ್ಪಣಿ

ರಾಜ್ಯದ ಆರ್ಥಿಕ ಅಭಿವೃದ್ಧಿಯಲ್ಲಿ ಪ್ರವಾಸದ್ಯೋಮ ಇಲಾಖೆಯಿಂದ ಬರುವ ಆದಾಯ ಗಣನೀಯವಾಗಿದೆ.ಆದ್ದರಿಂದ ಇದರ ಅಭಿವೃದ್ದಿಗೊಸ್ಕರ ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸುತ್ತಿದೆ. ನಮ್ಮ ವೈವಿಧ್ಯಮಯ ಶ್ರೀಮಂತ ಸಂಸ್ಕ್ರತಿಯು ಪ್ರವಾಸಿಗರ ಸಂಸ್ಕ್ರತಿಯೊಂದಿಗೆ ಬರೆತು ವಿನಿಮಯಗೊಂಡು ಬೆಳವಣಿಗೆಗೆ ಪೂರಕವಾಗಿದೆ. ವಿಜ್ಞಾನ ಮತ್ತು ತಂತ್ರಜ್ಞಾನಗಳೊಂದಿಗೆ ನಾಗಲೋಟದಲ್ಲಿ ಅಭಿವೃದ್ಧಿಯ ಬೆನ್ನುಹತ್ತಿರುವ ಈ ಜಗತ್ತಿನಲ್ಲಿ ಮಾನವನಿಗೆ ಶಾಂತಿ ಹಾಗೂ ನೆಮ್ಮದಿಯ ಕೇಂದ್ರವಾಗಿ ಇಂದು ಪ್ರವಾಸಿ ತಾಣಗಳು ಪ್ರವಾಸಿಗರ ಆಶಾಕಿರಣವಾಗಿವೆ.


ಹತ್ತಿರದಲ್ಲಿರುವ ಪ್ರವಾಸಿ ತಾಣವನ್ನು ಭೇಟಿ ನೀಡಿ ಅಲ್ಲಿನ ಅಧಿಕಾರಿಗಳನ್ನು ಸಂಪರ್ಕಿಸಿ , ಕಳೆದ ಸಾಲಿನಲ್ಲಿ ಸರ್ಕಾರವು ರೂಪಿಸಿರುವ ಯೋಜನೆಗಳು, ಭೇಟಿನೀಡಿರುವ ಪ್ರವಾಸಿಗರ ಸಂಖ್ಯೆ ಹಾಗೂ ಆರ್ಥಿಕ ಅಂಶಗಳ ನ್ನು ಸಂಗ್ರಹಿಸಿ ವರದಿಯನ್ನು ಸಿದ್ಧಪಡಿಸುವುದು.

  • ಅಂದಾಜು ಸಮಯ : ೨ ರಿಂದ ೩ ದಿನ
  • ಬೇಕಾಗುವ ಪದಾರ್ಥಗಳು ಅಥವ ಸಂಪನ್ಮೂಲಗಳು

ನೋಟ್ ಪುಸ್ತಕ, ಪೈನ್. ಕ್ಯಾಮರ, ಗಣಕಯಂತ್ರ

  • ಪೂರ್ವಾಪೇಕ್ಷಿತ/ ಸೂಚನೆಗಳು , ಇದ್ದರೆ ೫ ವಿದ್ಯಾರ್ಥಿಗಳ ತಂಡವನ್ನು ರಚಿಸಿಕೊಂಡು ಹತ್ತಿರದ ಪ್ರವಾಸಿ ಕೇಂದ್ರಕ್ಕೆ ಬೇಟಿ ನೀಡಿ ನಿಮ್ಮನ್ನು ಪರಿಚಯಿಸಿಕೊಡು, ಸಂಬಂಧಪಟ್ಟ ಅಧಿಕಾರಿಯನ್ನು ಸಂಪರ್ಕಿಸಿ ಸಂದರ್ಶನ ನಡೆಸಿ ಮಾಹಿತಿಯನ್ನು ಸಮಗ್ರಹಿಸಿ, ನಂತರ ವರದಿಯನ್ನು ಸಿದ್ಧಪಡಿಸುವುದು.

ಗುಂಪುಚಟು ವಟಿಕೆ, ವೀಕ್ಷಣೆ

  • ಬಹುಮಾಧ್ಯಮ ಸಂಪನ್ಮೂಲಗಳು: ಕ್ಯಾಮರ, ಗಣಕಯಂತ್ರ
  • ಪ್ರಸಕ್ತ ಸ್ಥಳೀಯ ಸಂಪರ್ಕಗಳು - ಸ್ಥಳೀಯ ಮಾರ್ಗದರ್ಶಕರು, ಅಧಿಕಾರಿಗಳು
  • ಅಂತರ್ಜಾಲದ ಸಹವರ್ತನೆಗಳು
  • ವಿಧಾನ:

ವಿದ್ಯಾರ್ಥಿಗಳು ಗುಂಪಿನಲ್ಲಿ ಈ ಚಟುವಟಿಕೆಯನ್ನು ನಿರ್ವಹಿಸುವುದು. ಸಂದರ್ಶನಕ್ಕಾಗಿ ಪ್ರಶ್ನಾವಳಿಗಳನ್ನು ಸಿದ್ಧಪಡಿಸಿಕೊಂಡು ಸೂಕ್ತವಾದ ವಿಧಾನದಲ್ಲಿ ಸಂದರ್ಶನವನ್ನು ನಡೆಸಿ , ವರದಿಯನ್ನು ಸಿದ್ಧಪಡಿಸುವುದು ಹಾಗೂ ಅನುಕೂಲವಿದ್ದಲ್ಲಿ ppt/ presentation ಸಿದ್ಧಪಡಿಸುವುದು.

  • ನೀವು ಎಂತಹ ಪ್ರಶ್ನೆಗಳನ್ನು ಕೇಳಬಹುದು?
  1. ಸಂದರ್ಶನ ನಡೆಸಿದ ಸಮಯದಲ್ಲಿ ಹಾಗೂ ನಂತರದ ಅನುಭವ ಹೇಗಿತ್ತು?
  2. ಸಂದರ್ಶನದಲ್ಲಿ ಪ್ರಶ್ನಾವಳಿಗೆ ಪೂರಕವಾದ ಮಾಹಿತಿಯನ್ನು ಪಡೆಯಲಾಯಿತೆ?
  3. ವರದಿ ಸಿದ್ಧಪಡಿಸಲು ಪೂರಕವಾದ ಅಂಶಗಳು ಲಭ್ಯವಾಯಿತೆ?
  • ಮೌಲ್ಯ ನಿರ್ಣಯ - ಸಿ ಸಿ ಇ ಅಂಶಗಳನ್ನು ಸೇರಿಸಿಕೊಂಡು
  1. ಸಂದರ್ಶನ ಕೌಶಲದ ಬೆಳವಣಿಗೆ
  2. ಸ್ವ ಅನುಭವದಿಂದ ಕಲಿಕೆ
  3. ವರದಿಯನ್ನು ಸಿದ್ಧಪಡಿಸುವ ಕೌಶಲ
  • ಪ್ರಶ್ನೆಗಳು

ಚಟುವಟಿಕೆಗಳು #

  • ಅಂದಾಜು ಸಮಯ
  • ಬೇಕಾಗುವ ಪದಾರ್ಥಗಳು ಅಥವ ಸಂಪನ್ಮೂಲಗಳು
  • ಪೂರ್ವಾಪೇಕ್ಷಿತ/ ಸೂಚನೆಗಳು , ಇದ್ದರೆ
  • ಬಹುಮಾಧ್ಯಮ ಸಂಪನ್ಮೂಲಗಳು
  • ಪ್ರಸಕ್ತ ಸ್ಥಳೀಯ ಸಂಪರ್ಕಗಳು - ಜನರು, ಸ್ಥಳಗಳು ಮತ್ತು ವಸ್ತುಗಳು
  • ಅಂತರ್ಜಾಲದ ಸಹವರ್ತನೆಗಳು
  • ವಿಧಾನ
  • ನೀವು ಎಂತಹ ಪ್ರಶ್ನೆಗಳನ್ನು ಕೇಳಬಹುದು?
  • ಮೌಲ್ಯ ನಿರ್ಣಯ - ಸಿ ಸಿ ಇ ಅಂಶಗಳನ್ನು ಸೇರಿಸಿಕೊಂಡು
  • ಪ್ರಶ್ನೆಗಳು

ಪರಿಕಲ್ಪನೆ #

ಕಲಿಕೆಯ ಉದ್ದೇಶಗಳು

ಶಿಕ್ಷಕರ ಟಿಪ್ಪಣಿ

ಚಟುವಟಿಕೆಗಳು #

  • ಅಂದಾಜು ಸಮಯ
  • ಬೇಕಾಗುವ ಪದಾರ್ಥಗಳು ಅಥವ ಸಂಪನ್ಮೂಲಗಳು
  • ಪೂರ್ವಾಪೇಕ್ಷಿತ/ ಸೂಚನೆಗಳು , ಇದ್ದರೆ
  • ಬಹುಮಾಧ್ಯಮ ಸಂಪನ್ಮೂಲಗಳು
  • ಪ್ರಸಕ್ತ ಸ್ಥಳೀಯ ಸಂಪರ್ಕಗಳು - ಜನರು, ಸ್ಥಳಗಳು ಮತ್ತು ವಸ್ತುಗಳು
  • ಅಂತರ್ಜಾಲದ ಸಹವರ್ತನೆಗಳು
  • ವಿಧಾನ
  • ನೀವು ಎಂತಹ ಪ್ರಶ್ನೆಗಳನ್ನು ಕೇಳಬಹುದು?
  • ಮೌಲ್ಯ ನಿರ್ಣಯ - ಸಿ ಸಿ ಇ ಅಂಶಗಳನ್ನು ಸೇರಿಸಿಕೊಂಡು
  • ಪ್ರಶ್ನೆಗಳು

ಚಟುವಟಿಕೆಗಳು #

  • ಅಂದಾಜು ಸಮಯ
  • ಬೇಕಾಗುವ ಪದಾರ್ಥಗಳು ಅಥವ ಸಂಪನ್ಮೂಲಗಳು
  • ಪೂರ್ವಾಪೇಕ್ಷಿತ/ ಸೂಚನೆಗಳು , ಇದ್ದರೆ
  • ಬಹುಮಾಧ್ಯಮ ಸಂಪನ್ಮೂಲಗಳು
  • ಪ್ರಸಕ್ತ ಸ್ಥಳೀಯ ಸಂಪರ್ಕಗಳು - ಜನರು, ಸ್ಥಳಗಳು ಮತ್ತು ವಸ್ತುಗಳು
  • ಅಂತರ್ಜಾಲದ ಸಹವರ್ತನೆಗಳು
  • ವಿಧಾನ
  • ನೀವು ಎಂತಹ ಪ್ರಶ್ನೆಗಳನ್ನು ಕೇಳಬಹುದು?
  • ಮೌಲ್ಯ ನಿರ್ಣಯ - ಸಿ ಸಿ ಇ ಅಂಶಗಳನ್ನು ಸೇರಿಸಿಕೊಂಡು
  • ಪ್ರಶ್ನೆಗಳು

ಚಟುವಟಿಕೆಗಳು #

  • ಅಂದಾಜು ಸಮಯ
  • ಬೇಕಾಗುವ ಪದಾರ್ಥಗಳು ಅಥವ ಸಂಪನ್ಮೂಲಗಳು
  • ಪೂರ್ವಾಪೇಕ್ಷಿತ/ ಸೂಚನೆಗಳು , ಇದ್ದರೆ
  • ಬಹುಮಾಧ್ಯಮ ಸಂಪನ್ಮೂಲಗಳು
  • ಪ್ರಸಕ್ತ ಸ್ಥಳೀಯ ಸಂಪರ್ಕಗಳು - ಜನರು, ಸ್ಥಳಗಳು ಮತ್ತು ವಸ್ತುಗಳು
  • ಅಂತರ್ಜಾಲದ ಸಹವರ್ತನೆಗಳು
  • ವಿಧಾನ
  • ನೀವು ಎಂತಹ ಪ್ರಶ್ನೆಗಳನ್ನು ಕೇಳಬಹುದು?
  • ಮೌಲ್ಯ ನಿರ್ಣಯ - ಸಿ ಸಿ ಇ ಅಂಶಗಳನ್ನು ಸೇರಿಸಿಕೊಂಡು
  • ಪ್ರಶ್ನೆಗಳು

ಚಟುವಟಿಕೆಗಳು #

  • ಅಂದಾಜು ಸಮಯ
  • ಬೇಕಾಗುವ ಪದಾರ್ಥಗಳು ಅಥವ ಸಂಪನ್ಮೂಲಗಳು
  • ಪೂರ್ವಾಪೇಕ್ಷಿತ/ ಸೂಚನೆಗಳು , ಇದ್ದರೆ
  • ಬಹುಮಾಧ್ಯಮ ಸಂಪನ್ಮೂಲಗಳು
  • ಪ್ರಸಕ್ತ ಸ್ಥಳೀಯ ಸಂಪರ್ಕಗಳು - ಜನರು, ಸ್ಥಳಗಳು ಮತ್ತು ವಸ್ತುಗಳು
  • ಅಂತರ್ಜಾಲದ ಸಹವರ್ತನೆಗಳು
  • ವಿಧಾನ
  • ನೀವು ಎಂತಹ ಪ್ರಶ್ನೆಗಳನ್ನು ಕೇಳಬಹುದು?
  • ಮೌಲ್ಯ ನಿರ್ಣಯ - ಸಿ ಸಿ ಇ ಅಂಶಗಳನ್ನು ಸೇರಿಸಿಕೊಂಡು
  • ಪ್ರಶ್ನೆಗಳು

ಯೋಜನೆಗಳು

ಸಮುದಾಯ ಆಧಾರಿತ ಯೋಜನೆಗಳು

ಬಳಕೆ

ಈ ಟೆಂಪ್ಲೇಟನ್ನು ಬಳಸಲು ಹೊಸ ಪುಟವನ್ನು ಸೃಷ್ಠಿಸಲು {{subst:ಸಮಾಜವಿಜ್ಞಾನ-ವಿಷಯ}} ಅನ್ನು ಟೈಪ್ ಮಾಡಿ