ಕರ್ನಾಟಕದ ಸಾರಿಗೆ

ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
Jump to navigation Jump to search

ಸಮಾಜ ವಿಜ್ಞಾನದ ಇತಿಹಾಸ

ಸಮಾಜ ವಿಜ್ಞಾನದ ತತ್ವಶಾಸ್ತ್ರ

ಸಮಾಜ ವಿಜ್ಞಾನದ ಬೋಧನೆ

ಸಮಾಜ ವಿಜ್ಞಾನ ಪಠ್ಯಕ್ರಮ_ಮತ್ತು_ಪಠ್ಯವಸ್ತು

ವಿಷಯಗಳು

ಪಠ್ಯಪುಸ್ತಕಗಳು

ಪ್ರಶ್ನೆ ಪತ್ರಿಕೆಗಳು



ಸಂಪನ್ಮೂಲಗಳ ತಯಾರಿಕೆಗೆ ಬೇಕಾಗುವ ತಾಳೆಪಟ್ಟಿಗೆ ಇಲ್ಲಿ ಕ್ಲಿಕ್ಕಿಸಿ


ಪರಿಕಲ್ಪನಾ ನಕ್ಷೆ

<mm>Flash</mm>

ಪಠ್ಯಪುಸ್ತಕ

ಪಠ್ಯಪುಸ್ತಕ :- ಕರ್ನಾಟಕ ರಾಜ್ಯ ಸರಕಾರವು ಅಂದರೆ DSERT ಯವರು ನಿಗದಿಪಡಿಸಿರುವ ೯ನೇ ತರಗತಿಯ ಸಮಾಜ ವಿಜ್ಞಾನ ಪಠ್ಯ ಪುಸ್ತಕದ ಅರ್ಥಶಾಸ್ತ್ರ ವಿಭಾಗದಲ್ಲಿ ಬರುವ ಕರ್ನಾಟಕದ ಸಾರಿಗೆ ಎಂಬ ಪಾಠವನ್ನು ಶಿಕ್ಷಕರು ಮಕ್ಕಳಿಗೆ ವಿವರಮಾಹಿತಿಯೊಂದಿಗೆ ಹೇಗೆ ಭೋಧಿಸುವುದು ಎಂಬುದನ್ನು ತಿಳಿಯಬಹುದು.

ಮತ್ತಷ್ಟು ಮಾಹಿತಿ

೧) ಚಕ್ರಗಳು ನಾಗರಿಕತೆಯನ್ನು ಸೃಷ್ಟಿಸುತ್ತವೆ. ೨) ಸಾರಿಗೆಯನ್ನು ನರ ಮಂಡಲಕಕ್ಕೆ ಹೋಲಿಸಿರುವರು .

ಬೋಧನೆಯ ರೂಪರೇಶಗಳು

ಸಾರಿಗೆ ಎಂದರೇನು ? ಸಾರಿಗೆಯು ಕಾಲಕಾಲಕ್ಕೆ ಹೇಗೆ ಬದಲಾವಣೆ ಹೊಂದಿದೆ ? ಸಾರಿಗೆಯ ವಿವಿಧ ಪ್ರಕಾರಗಳು ಯಾವವು? ಸಾರಿಗೆ ಯ ಮಹತ್ವವೇನು? ಸಾರಿಗೆರಹಿತ ಬದುಕಿನ ಹಾನಿಗಳಾವವು? ಸಾರಿಗೆಯು ನಾಗರಿಕತೆಯ ಬೆಳವಣಿಗೆಗೆ ಸಹಾಯಕವೆ ? ಸಾರಿಗೆಯಿಂದ ಕೃಷಿ ಕೈಗಾರಿಕೆ ಬೆಳವಣಿಗೆ ಹೊಂದುತ್ತವೆಯೆ?

ಯೋಜನೆಗಳು

ಸಮುದಾಯ ಆಧಾರಿತ ಯೋಜನೆಗಳು

ಬಳಕೆ

ಈ ಟೆಂಪ್ಲೇಟನ್ನು ಬಳಸಲು ಹೊಸ ಪುಟವನ್ನು ಸೃಷ್ಠಿಸಲು {{subst:ಸಮಾಜವಿಜ್ಞಾನ-ವಿಷಯ}} ಅನ್ನು ಟೈಪ್ ಮಾಡಿ