ಕರ್ನಾಟಕ ಪಬ್ಲಿಕ್‌ ಶಾಲೆ, ಬಸವನಗುಡಿ - ಮಾಡ್ಯೂಲ್‌ಗಳು

ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
Jump to navigation Jump to search

ಚಿಗುರು ೧ - ಪರಿಚಯದ ಹೊಸ ಹೆಜ್ಜೆ

ಈ ಮಾಡ್ಯೂಲ್‌ ಕಿಶೋರಿಯರು ಹಾಗು ಫೆಸಿಲಿಟೇಟರ್‌ಗಳನ್ನು ಪರಸ್ಪರ ಪರಿಚಯಿಸಿಕೊಳ್ಳಲು ರೂಪಿಸಲಾಗಿದೆ. ತಮಾಷೆಯ ಚಟುವಟಿಕೆಗಳ ಮೂಲಕ ಪರಿಚಯ ಮಾಡಿಕೊಳ್ಳುವುದರಿಂದ ನಾವು ಶಾಲೆಯ ಬೇರೆ ತರಗತಿಗಳಂತೆ ಅಲ್ಲ ಎನ್ನುವ ಭಾವನೆ ಮೂಡುತ್ತದೆ. ಗುಂಪು ಚಟುವಟಿಕೆಯಿಂದಾಗಿ ಬೇರೆ ಬೇರೆ ತರಗತಿಯ ಕಿಶೋರಿಯರ ನಡುವೆ ಹೆಚ್ಚಿನ ಹಂಚಿಕೆಯಾಗುತ್ತದೆ. ಹೆಚ್ಚಿನ ಮಾಹಿತಿಗೆ