"ಕ್ರಾಂತಿ ಹಾಗೂ ರಾಷ್ಟ್ರ ಪ್ರಭುತ್ವಗಳ ಉದಯ" ಆವೃತ್ತಿಗಳ ಮಧ್ಯದ ಬದಲಾವಣೆಗಳು

ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
Jump to navigation Jump to search
೧೪೮ ನೇ ಸಾಲು: ೧೪೮ ನೇ ಸಾಲು:
 
*ಮೌಲ್ಯ ನಿರ್ಣಯ - ಸಿ ಸಿ ಇ ಅಂಶಗಳನ್ನು ಸೇರಿಸಿಕೊಂಡು
 
*ಮೌಲ್ಯ ನಿರ್ಣಯ - ಸಿ ಸಿ ಇ ಅಂಶಗಳನ್ನು ಸೇರಿಸಿಕೊಂಡು
 
*ಪ್ರಶ್ನೆಗಳು
 
*ಪ್ರಶ್ನೆಗಳು
 +
 
===ಚಟುವಟಿಕೆಗಳು #===
 
===ಚಟುವಟಿಕೆಗಳು #===
 
{| style="height:10px; float:right; align:center;"
 
{| style="height:10px; float:right; align:center;"

೧೦:೫೬, ೯ ನವೆಂಬರ್ ೨೦೧೩ ನಂತೆ ಪರಿಷ್ಕರಣೆ

ಸಮಾಜ ವಿಜ್ಞಾನದ ಇತಿಹಾಸ

ಸಮಾಜ ವಿಜ್ಞಾನದ ತತ್ವಶಾಸ್ತ್ರ

ಸಮಾಜ ವಿಜ್ಞಾನದ ಬೋಧನೆ

ಸಮಾಜ ವಿಜ್ಞಾನ ಪಠ್ಯಕ್ರಮ_ಮತ್ತು_ಪಠ್ಯವಸ್ತು

ವಿಷಯಗಳು

ಪಠ್ಯಪುಸ್ತಕಗಳು

ಪ್ರಶ್ನೆ ಪತ್ರಿಕೆಗಳು



ಸಂಪನ್ಮೂಲಗಳ ತಯಾರಿಕೆಗೆ ಬೇಕಾಗುವ ತಾಳೆಪಟ್ಟಿಗೆ ಇಲ್ಲಿ ಕ್ಲಿಕ್ಕಿಸಿ


ಪರಿಕಲ್ಪನಾ ನಕ್ಷೆ

<mm>Flash</mm>

ಪಠ್ಯಪುಸ್ತಕ

9ನೇ ತರಗತಿಗೆ ಕರ್ನಾಟಕ ರಾಜ್ಯದ ಲ್ಲಿ ನಿಗದಿ ಪಡಿಸಲಾದ ಕ್ರಾಂತಿಗಳು &ರಾಷ್ಟ್ರ ಪ್ರಭುತ್ವಗಳ ಏಳಿಗೆ ಈ ವಿಷಯದಲ್ಲಿನ ಪಠ್ಯ ಪುಸ್ತಕ ಮಾಹಿತಿಯು ಪ್ರಮುಖವಾಗಿ ಅಮೇರಿಕದ ಸ್ವಾತ ತ್ರ್ಯ ಸಂಗ್ರಾಮ , ಪ್ರಾನ್ಸಿನ ಮಹಾ ಕ್ರಾಂತಿ, ಇಟಲಿ &ಜರ್ಮನಿ ಏಕೀಕರಣವನ್ನು ಒಳಗೊಂಡಿದ್ದು ಶಿಕ್ಷಕರು ತಮ್ಮ ತರಗತಿಗೆ& ಭವಿಷ್ಯದಲ್ಲಿ ವಿದ್ಯಾರ್ಥಿ ಅವಶ್ಯಕತೆಗೆ ಅನುಗುಣವಾಗಿ ಹೆಚ್ಚಿನ ಮಾಹಿತಿಗಳನ್ನು ಅಳವಡಿಸಿ ಕೊಳ್ಳಬಹುದು. ಮುಖ್ಯವಾಗಿ ಊಳಿಗಮಾನ್ಯ ಪದ್ದತಿ, ವಸಾಹತು ಶಾಹಿ ನೀತಿಯ ವಿರುದ್ಧವಾಗಿ ನಡೆದ ಈ ಹೋರಾಟಗಳಲ್ಲಿ ಜನಸಾಮಾನ್ಯರ ಆಶೋತ್ತರಗಳನ್ನು ಈಡೇರಿಸುವ ಜನನಾಯಕರು ತಮ್ಮ ವಯಕ್ತಿಕ ಹಿತಾಸಕ್ತಿ ಜೊತೆಗೆ ಸಾಮಾಜಿಕ ಹಿತಾಸಕ್ತಿಯನ್ನು ಸಹ ರಕ್ಷಣೆ ಮಾಡಿದರು, ಅಂತಿಮವಾಗಿ ಈ ಎಲ್ಲ ದೇಶಗಳಲ್ಲಿ ಪ್ರಜಾಪ್ರಭುತ್ವ ಪದ್ಧತಿ ನೆಲೆಸಿದ್ದು ಅದಕ್ಕೆ ಹಲವಾರು ನಾಯಕರು, ಸಮಾಜ ಚಿಂತಕರು ಇವರೆಲ್ಲ ಕಾರಣಕರ್ತರಾಗಿದ್ದು,ಅವರ ಆದರ್ಶಗಳನ್ನು ವಿದ್ಯಾರ್ಥಿಗಳಲ್ಲಿ ಮೂಡಿಸುವ , ಹೊರಹೊಮ್ಮಿಸುವ ಆಶಯವನ್ನು ಈ ಪಾಠವು ಹೊಂದಿದೆ.


ಕರ್ನಾಟಕ ರಾಜ್ಯದಲ್ಲಿ ರಾಷ್ಟ್ರೀಯ ಪಠ್ಯಕ್ರಮಕ್ಕೆ ಅನುಸಾರವಾಗಿ ರಾಜ್ಯ ಶೈಕ್ಷಣಿಕ ಸಂಶೋಧನೆ & ತರಬೇತಿ ಸಂಸ್ಥೆ ಪ್ರಮುಖ ಪಾತ್ರವನ್ನು ವಹಿಸಿದ್ದು ಈ ಲಿಂಕ್ ಬಳಸಿ 9 ನೇ ತರಗತಿಯ ಸಮಾಜ ವಿಜ್ಞಾನ ಕನ್ನಡ &ಆಂಗ್ಲ ಅವತರಣಿಕೆಗಳನ್ನು ಪಡೆಯಬಹುದು


ಪಠ್ಯಪುಸ್ತಕದ ಲಿಂಕ್ ಗಳನ್ನು ಇಲ್ಲಿ ಸೇರಿಸಲು, ದಯವಿಟ್ಟು ಸೂಚನೆಗಳನ್ನು ಅನುಸರಿಸಿ: (ಉಪ-ಪುಟವನ್ನು ಸೃಷ್ಟಿಸಲು ಇಲ್ಲಿ ಕ್ಲಿಕ್ಕಿಸಿ)

ಮತ್ತಷ್ಟು ಮಾಹಿತಿ

ಅಮೇರಿಕಾದ ಕ್ರಾಂತಿ ಹೆಚ್ಚಿನ್ ಮಾಹಿತಿಗೆ ಇಲ್ಲಿ ಒತ್ತಿ



[ washington340.jpg ]

ಜಾರ್ಜ್ ವಾಶಿಂಗ್ಱನ್



ಎನ್ ಸಿ ಈ ಆರ್ ಟಿ ಪಠ್ಯಪುಸ್ತಕಗಳಲ್ಲಿ ಚರ್ಚಿಸಿರುವ ವಿಷಯಗಳ ಹರಿವು

ಉಪಯುಕ್ತ ವೆಬ್ ಸೈಟ್ ಗಳು

ಈ ಕೆಳಗೆ ಕೆಲವು ಅಂತರ್ಜಾಲ ತಾಣಗಳ ಬಗ್ಗೆ ಲಿಂಕ್ ಗಳಿದ್ದು ಅವುಗಳ ಮೂಲಕ ಅಮೇರಿಕಾ ಸ್ವಾತಂತ್ರ್ಯ ಸಂಗ್ರಾಮದ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯಬಹುದು.ಅಮೇರಿಕಾ ಸ್ವಾತಂತ್ರ್ಯ ಸಂಗ್ರಾಮದ ಪ್ರಮುಖ ಕಾರಣ, ಘಟನೆ ಪರಿಣಾಮ ಇವುಗಳ ಮಾಹಿತಿಯನ್ನು ಅರ್ಥ ಪೂರ್ಣವಾಗಿ ಬೋಧಿಸ ಬಹುದು.

http://www.pbs.org/ktca/liberty/chronicle.html

http://en.wikipedia.org/wiki/American revolution

http://www.besthistorysites.net/index.php/american-history


http://www.historyplace.com/unitedstates/revolution/ 


ಇತರೆ

ಸಂಬಂಧ ಪುಸ್ತಕಗಳು

1.ಆಧುನಿಕ ಯುರೋಪ್ ಇತಿಹಾಸ- ಡಾ.ಡಿ.ಟಿ.ಜೋಶಿ

2.ಆಧುನಿಕ ಯುರೋಪ್ ಇತಿಹಾಸ- ಪಾಲಾಕ್ಷ

3.ವಿಶ್ವ ಇತಿಹಾಸ- ಪಾಲಾಕ್ಷ

ಬೋಧನೆಯ ರೂಪರೇಶಗಳು

ಪ್ರಮುಖ ಪರಿಕಲ್ಪನೆಗಳು #

ಪ್ರಪಂಚದ ಪ್ರಮುಖ ರಾಜಕೀಯ ಘಟನೆಗಳಲ್ಲಿ ಅಮೆರಿಕಾ ಸ್ವಾತಂತ್ರ್ಯ ಸಂಗ್ರಾಮ, ಪ್ರಾನ್ಸಿನ ಮಹಾಕ್ರಾಂತಿ,ಇಟಲಿ &ಜರ್ಮನಿಯ ಏಕೀಕರಣ ಮಹತ್ವದವುಗಳು. ಇವುಗಳ ಬಗ್ಗೆ ಆಳವಾದ ಅಧ್ಯಯನ ಮಾಡುವುದು ಈ ಘಟಕದ ಪ್ರಮುಖ ಪರಿಕಲ್ಪನೆ.

ಕಲಿಕೆಯ ಉದ್ದೇಶಗಳು

  1. ರಾಷ್ಟ್ರೀಯ ಪ್ರಭುತ್ವದ ಉದಯ & ಬೆಳವಣಿಗೆ ತಿಳಿಯುವುದು.
  2. ಕ್ರಾಂತಿಯ ಅರ್ಥ ತಿಳಿಯುವುದು& ಪ್ರಪಂಚದ ವಿವಿಧ ದೇಶಗಳಲ್ಲಾದ ಕ್ರಾಂತಿಯ ಬಗ್ಗೆ ಮಾಹಿತಿ ಸಂಗ್ರಹಿಸುವುದು.
  3. ಕ್ರಾಂತಿಯ ನಡುವಣ ವ್ಯತ್ಯಾಸಗಳನ್ನು ಗುರುತಿಸುವರು.
  4. ಏಕೀಕರಣ ಚಳುವಳಿಗಳ ಮಹತ್ವ ತಿಳಿಯುವುದು.
  5. ಪ್ರಪಂಚದ ಮಹತ್ವದ ಸ್ವಾತಂತ್ರ್ಯ ಸಂಗ್ರಾಮಗಳ , ಅವುಗಳ ಪರಿಣಾಮಗಳ ಬಗ್ಗೆ ಮಾಹಿತಿ


ಶಿಕ್ಷಕರ ಟಿಪ್ಪಣಿ

18&19 ನೇ ಶತಮಾನಗಳು ಪ್ರಂಪಂಚದ ರಾಜಕೀಯ,ಸಾಮಾಜಿಕ ಆರ್ಥಿಕ ಬದಲಾವಣೆಗಳ ಕಾಲ.ಮುಖ್ಯ ವಾಗಿ ,ರಾಷ್ಟ್ರೀಯ ಪ್ರಭುತ್ವಗಳ ಏಳಿಗೆಗೆ ಕಾರಣವಾದ ಅಂಶಗಳನ್ನು ನಮ್ಮ ದೇಶದ ಪರಿಸ್ಥಿತಿಗೆ (ಅಂದಿನ ಪರಿಸ್ಥಿತಿಗೆ )ಹೋಲಿಸುವ & ಚರ್ಚಿಸುವ ಸಾಮರ್ಥ್ಯವನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವುದು.

ಚಟುವಟಿಕೆಗಳು #

ಪರಿಕಲ್ಪನೆ #

ಕಲಿಕೆಯ ಉದ್ದೇಶಗಳು

ಶಿಕ್ಷಕರ ಟಿಪ್ಪಣಿ

ಚಟುವಟಿಕೆಗಳು #

  • ಅಂದಾಜು ಸಮಯ
  • ಬೇಕಾಗುವ ಪದಾರ್ಥಗಳು ಅಥವ ಸಂಪನ್ಮೂಲಗಳು
  • ಪೂರ್ವಾಪೇಕ್ಷಿತ/ ಸೂಚನೆಗಳು , ಇದ್ದರೆ
  • ಬಹುಮಾಧ್ಯಮ ಸಂಪನ್ಮೂಲಗಳು
  • ಪ್ರಸಕ್ತ ಸ್ಥಳೀಯ ಸಂಪರ್ಕಗಳು - ಜನರು, ಸ್ಥಳಗಳು ಮತ್ತು ವಸ್ತುಗಳು
  • ಅಂತರ್ಜಾಲದ ಸಹವರ್ತನೆಗಳು
  • ವಿಧಾನ
  • ನೀವು ಎಂತಹ ಪ್ರಶ್ನೆಗಳನ್ನು ಕೇಳಬಹುದು?
  • ಮೌಲ್ಯ ನಿರ್ಣಯ - ಸಿ ಸಿ ಇ ಅಂಶಗಳನ್ನು ಸೇರಿಸಿಕೊಂಡು
  • ಪ್ರಶ್ನೆಗಳು

ಚಟುವಟಿಕೆಗಳು #

  • ಅಂದಾಜು ಸಮಯ
  • ಬೇಕಾಗುವ ಪದಾರ್ಥಗಳು ಅಥವ ಸಂಪನ್ಮೂಲಗಳು
  • ಪೂರ್ವಾಪೇಕ್ಷಿತ/ ಸೂಚನೆಗಳು , ಇದ್ದರೆ
  • ಬಹುಮಾಧ್ಯಮ ಸಂಪನ್ಮೂಲಗಳು
  • ಪ್ರಸಕ್ತ ಸ್ಥಳೀಯ ಸಂಪರ್ಕಗಳು - ಜನರು, ಸ್ಥಳಗಳು ಮತ್ತು ವಸ್ತುಗಳು
  • ಅಂತರ್ಜಾಲದ ಸಹವರ್ತನೆಗಳು
  • ವಿಧಾನ
  • ನೀವು ಎಂತಹ ಪ್ರಶ್ನೆಗಳನ್ನು ಕೇಳಬಹುದು?
  • ಮೌಲ್ಯ ನಿರ್ಣಯ - ಸಿ ಸಿ ಇ ಅಂಶಗಳನ್ನು ಸೇರಿಸಿಕೊಂಡು
  • ಪ್ರಶ್ನೆಗಳು

ಚಟುವಟಿಕೆಗಳು #

  • ಅಂದಾಜು ಸಮಯ
  • ಬೇಕಾಗುವ ಪದಾರ್ಥಗಳು ಅಥವ ಸಂಪನ್ಮೂಲಗಳು
  • ಪೂರ್ವಾಪೇಕ್ಷಿತ/ ಸೂಚನೆಗಳು , ಇದ್ದರೆ
  • ಬಹುಮಾಧ್ಯಮ ಸಂಪನ್ಮೂಲಗಳು
  • ಪ್ರಸಕ್ತ ಸ್ಥಳೀಯ ಸಂಪರ್ಕಗಳು - ಜನರು, ಸ್ಥಳಗಳು ಮತ್ತು ವಸ್ತುಗಳು
  • ಅಂತರ್ಜಾಲದ ಸಹವರ್ತನೆಗಳು
  • ವಿಧಾನ
  • ನೀವು ಎಂತಹ ಪ್ರಶ್ನೆಗಳನ್ನು ಕೇಳಬಹುದು?
  • ಮೌಲ್ಯ ನಿರ್ಣಯ - ಸಿ ಸಿ ಇ ಅಂಶಗಳನ್ನು ಸೇರಿಸಿಕೊಂಡು
  • ಪ್ರಶ್ನೆಗಳು

ಚಟುವಟಿಕೆಗಳು #

  • ಅಂದಾಜು ಸಮಯ
  • ಬೇಕಾಗುವ ಪದಾರ್ಥಗಳು ಅಥವ ಸಂಪನ್ಮೂಲಗಳು
  • ಪೂರ್ವಾಪೇಕ್ಷಿತ/ ಸೂಚನೆಗಳು , ಇದ್ದರೆ
  • ಬಹುಮಾಧ್ಯಮ ಸಂಪನ್ಮೂಲಗಳು
  • ಪ್ರಸಕ್ತ ಸ್ಥಳೀಯ ಸಂಪರ್ಕಗಳು - ಜನರು, ಸ್ಥಳಗಳು ಮತ್ತು ವಸ್ತುಗಳು
  • ಅಂತರ್ಜಾಲದ ಸಹವರ್ತನೆಗಳು
  • ವಿಧಾನ
  • ನೀವು ಎಂತಹ ಪ್ರಶ್ನೆಗಳನ್ನು ಕೇಳಬಹುದು?
  • ಮೌಲ್ಯ ನಿರ್ಣಯ - ಸಿ ಸಿ ಇ ಅಂಶಗಳನ್ನು ಸೇರಿಸಿಕೊಂಡು
  • ಪ್ರಶ್ನೆಗಳು

ಯೋಜನೆಗಳು

ಸಮುದಾಯ ಆಧಾರಿತ ಯೋಜನೆಗಳು

ಬಳಕೆ

ಈ ಟೆಂಪ್ಲೇಟನ್ನು ಬಳಸಲು ಹೊಸ ಪುಟವನ್ನು ಸೃಷ್ಠಿಸಲು {{subst:ಸಮಾಜವಿಜ್ಞಾನ-ವಿಷಯ}} ಅನ್ನು ಟೈಪ್ ಮಾಡಿ