"ಗೆಳೆತನ ಚಟುವಟಿಕೆ ೫ ಪದ ಪಟ್ಟಿ ಮತ್ತು ಕಠಿಣ ಪದಗಳ ಅರ್ಥತಿಳಿಯಿರಿ" ಆವೃತ್ತಿಗಳ ಮಧ್ಯದ ಬದಲಾವಣೆಗಳು
೧೩ ನೇ ಸಾಲು: | ೧೩ ನೇ ಸಾಲು: | ||
ಪಸರಿಸಿಹ - ಹರಡಿರುವ | ಪಸರಿಸಿಹ - ಹರಡಿರುವ | ||
+ | =====ಗೆಳೆತನದ ಮಹತ್ವವನ್ನು ಬಿಂಬಿಸುವ ಕಥೆಯ ವೀಡಿಯೋ ವೀಕ್ಷಿಸಿ ಮತ್ತು ಉತ್ತರಿಸಿ===== | ||
+ | ಈ ಚಟುವಟಿಕೆಯನ್ನು ಗ್ರಾಮೀಣ ವೃತ್ತಿಗಳ ಮುಶೈಸಂ ಚಿತ್ರಗಳನ್ನು ಸಂಗ್ರಹಿಸಿ H5P ಸಂಪನ್ಮೂಲ ಪ್ರಕಟಣಾ ವೇದಿಕೆಯಲ್ಲಿ ಸೇರಿಸಿ ರೂಪಿಸಲಾಗಿದೆ. ಇಲ್ಲಿ ಮುಶೈಸಂ ಸಂಪನ್ಮೂಲಗಳನ್ನು ಬಳಸಲಾಗಿದ್ದು ಸಂಪನ್ಮೂಲಗಳನ್ನು ಇತರರಿಗೂ ಹಂಚಿಕೆಮಾಡಬಹುದು, ಸಂಪನ್ಮೂಲವನ್ನು ಸೂಕ್ತವಾಗಿ ಪರಿಷ್ಕರಿಸಬಹುದಾಗಿದೆ. | ||
+ | |||
+ | '''ಕಲಿಕೋದ್ದೇಶಗಳು''' | ||
+ | #ಪದಸಂಪತ್ತನ್ನು ಅಭಿವೃದ್ಧಿಪಡಿಸಲು ಚಿತ್ರ ಸಂಪನ್ಮೂಲದ ಬಳಕೆ | ||
+ | #ಮಾತುಗಾರಿಕೆ ಕೌಶಲವನ್ನು ವೃದ್ದಿಸಲು ಡಿಜಿಟಲ್ ಚಿತ್ರ ಸಂಪನ್ಮೂಲದ ಬಳಕೆ | ||
+ | '''ವಿಷಯ ಉದ್ದೇಶಗಳು''' | ||
+ | #ಗ್ರಾಮೀಣ ವೃತ್ತಿಯ ಮಹತ್ವವನ್ನು ತಿಳಿಯುವರು | ||
+ | #ಗ್ರಾಮೀಣ ವೃತ್ತಿ ಕೌಶಲಗಳನ್ನು ಮೆಚ್ಚುವರು | ||
+ | #ಹಳ್ಳಿ ಜೀವನದ ಜೀವನಾಧಾರ ವೃತ್ತಿಗಳನ್ನು ತಿಳಿಯುವರು | ||
+ | '''ಕೌಶಲ್ಯ ಉದ್ದೇಶಗಳು''' | ||
+ | #ಚಿತ್ರವನ್ನು ನೋಡಿ ಪರಸ್ಪರ ವಿಚಾರ ವಿನಿಮಯ ಮಾಡಿಕೊಳ್ಳುವುದುರಿಂದ ಮಾತುಗಾರಿಕೆ ಕೌಶಲವು ವೃದ್ದಿಸುತ್ತದೆ. | ||
+ | #ಸಹಪಾಠಿಗಳ ಮತ್ತು ಶಿಕ್ಷಕರ ಮಾತುಗಳನ್ನು ಕೇಳುವುದು ಮತ್ತು ಅರ್ಥೈಸುವುದು | ||
+ | #ಚಿತ್ರದಲ್ಲಿರುವ ನಿರ್ದಿಷ್ಟ ಅಂಶಗಳನ್ನು ಗುರುತಿಸುವುದು | ||
+ | #ಪರಸ್ಪರ ಚರ್ಚೆಯ ಕಾರಣ ವಿಚಾರ ವಿನಿಮಯ ಮತ್ತು ಸಾಮಾಜಿಕ ಹೊಂದಾಣಿಕೆ ಬೆಳೆಯುತ್ತದೆ. | ||
+ | '''ತರಗತಿ ಉದ್ದೇಶಗಳು''' | ||
+ | #ಚಿತ್ರ ಗುರುತಿಸುವ ಚಟುವಟಿಕೆಯ ಮೂಲಕ ಸಹವರ್ತಿ ಕಲಿಕೆಯನ್ನು ವೃದ್ದಿಸುವುದು | ||
+ | #ಒಂದು ಸನ್ನಿವೇಶವನ್ನು ಸ್ವತಂತ್ರವಾಗಿ ಕಲ್ಪಿಸಲು ಅವಕಾಶವನ್ನು ನೀಡುವುದು | ||
+ | '''ಉದ್ದೇಶಿತ ಸಮಯ''' | ||
+ | |||
+ | |||
+ | '''ಪೂರ್ವಾಪೇಕ್ಷಿತ / ಸೂಚನೆಗಳು, ಪೂರ್ವ ಸಿದ್ಧತೆಗಳು, ಯಾವುದಾದರೂ''' | ||
+ | |||
+ | |||
+ | '''ಅಗತ್ಯ ಸಂಪನ್ಮೂಲಗಳು Materials/ Resources needed''' | ||
+ | |||
+ | |||
+ | '''ಪ್ರಕ್ರಿಯೆ (ಚಟುವಟಿಕೆಯನ್ನು ಹೇಗೆ ಮಾಡುವುದು)''' | ||
+ | |||
+ | |||
+ | |||
+ | '''ಚಟುವಟಿಕೆಯ ವಿವಿಧ ಹಂತಗಳನ್ನು ಹೇಗೆ ಮಾಡುವುದು?''' | ||
+ | |||
+ | |||
+ | |||
+ | '''ಆ ಚಟುವಟಿಕೆಗೆ ನೀವು ಯಾವ ರೀತಿಯ ಪ್ರಶ್ನೆಗಳನ್ನು ಕೇಳಬಹುದು''' | ||
+ | |||
+ | # |
೧೧:೫೮, ೧೨ ಸೆಪ್ಟೆಂಬರ್ ೨೦೧೯ ನಂತೆ ಪರಿಷ್ಕರಣೆ
ಗೆಳೆತನ ಚಟುವಟಿಕೆ ೫ ಪದ ಪಟ್ಟಿ ಮತ್ತು ಕಠಿಣ ಪದಗಳ ಅರ್ಥತಿಳಿಯಿರಿ
ಗಂಧದೊಲು - ಶ್ರೀ ಗಂಧದಂತೆ
ಸರಸವಿರಸ - ಸರಸ ವಿರಸ ಸೇರಿದರೆ
ಹೆಗಲುಗೊಟ್ಟು - ಭುಜದ ಸಹಾಯವನ್ನು ನೀಡಿ
ಚಂಚಲತೆ - ಮನಸ್ಸು ಒಂದೆಡೆಯಿಂದ ಮತ್ತೊಂದೆಡೆಗೆ ಜಿಗಿಯುವುದು
ಜೀವನದನಂತ - ಜೀವನದ ಅನಂತವಾದ
ಪಸರಿಸಿಹ - ಹರಡಿರುವ
ಗೆಳೆತನದ ಮಹತ್ವವನ್ನು ಬಿಂಬಿಸುವ ಕಥೆಯ ವೀಡಿಯೋ ವೀಕ್ಷಿಸಿ ಮತ್ತು ಉತ್ತರಿಸಿ
ಈ ಚಟುವಟಿಕೆಯನ್ನು ಗ್ರಾಮೀಣ ವೃತ್ತಿಗಳ ಮುಶೈಸಂ ಚಿತ್ರಗಳನ್ನು ಸಂಗ್ರಹಿಸಿ H5P ಸಂಪನ್ಮೂಲ ಪ್ರಕಟಣಾ ವೇದಿಕೆಯಲ್ಲಿ ಸೇರಿಸಿ ರೂಪಿಸಲಾಗಿದೆ. ಇಲ್ಲಿ ಮುಶೈಸಂ ಸಂಪನ್ಮೂಲಗಳನ್ನು ಬಳಸಲಾಗಿದ್ದು ಸಂಪನ್ಮೂಲಗಳನ್ನು ಇತರರಿಗೂ ಹಂಚಿಕೆಮಾಡಬಹುದು, ಸಂಪನ್ಮೂಲವನ್ನು ಸೂಕ್ತವಾಗಿ ಪರಿಷ್ಕರಿಸಬಹುದಾಗಿದೆ.
ಕಲಿಕೋದ್ದೇಶಗಳು
- ಪದಸಂಪತ್ತನ್ನು ಅಭಿವೃದ್ಧಿಪಡಿಸಲು ಚಿತ್ರ ಸಂಪನ್ಮೂಲದ ಬಳಕೆ
- ಮಾತುಗಾರಿಕೆ ಕೌಶಲವನ್ನು ವೃದ್ದಿಸಲು ಡಿಜಿಟಲ್ ಚಿತ್ರ ಸಂಪನ್ಮೂಲದ ಬಳಕೆ
ವಿಷಯ ಉದ್ದೇಶಗಳು
- ಗ್ರಾಮೀಣ ವೃತ್ತಿಯ ಮಹತ್ವವನ್ನು ತಿಳಿಯುವರು
- ಗ್ರಾಮೀಣ ವೃತ್ತಿ ಕೌಶಲಗಳನ್ನು ಮೆಚ್ಚುವರು
- ಹಳ್ಳಿ ಜೀವನದ ಜೀವನಾಧಾರ ವೃತ್ತಿಗಳನ್ನು ತಿಳಿಯುವರು
ಕೌಶಲ್ಯ ಉದ್ದೇಶಗಳು
- ಚಿತ್ರವನ್ನು ನೋಡಿ ಪರಸ್ಪರ ವಿಚಾರ ವಿನಿಮಯ ಮಾಡಿಕೊಳ್ಳುವುದುರಿಂದ ಮಾತುಗಾರಿಕೆ ಕೌಶಲವು ವೃದ್ದಿಸುತ್ತದೆ.
- ಸಹಪಾಠಿಗಳ ಮತ್ತು ಶಿಕ್ಷಕರ ಮಾತುಗಳನ್ನು ಕೇಳುವುದು ಮತ್ತು ಅರ್ಥೈಸುವುದು
- ಚಿತ್ರದಲ್ಲಿರುವ ನಿರ್ದಿಷ್ಟ ಅಂಶಗಳನ್ನು ಗುರುತಿಸುವುದು
- ಪರಸ್ಪರ ಚರ್ಚೆಯ ಕಾರಣ ವಿಚಾರ ವಿನಿಮಯ ಮತ್ತು ಸಾಮಾಜಿಕ ಹೊಂದಾಣಿಕೆ ಬೆಳೆಯುತ್ತದೆ.
ತರಗತಿ ಉದ್ದೇಶಗಳು
- ಚಿತ್ರ ಗುರುತಿಸುವ ಚಟುವಟಿಕೆಯ ಮೂಲಕ ಸಹವರ್ತಿ ಕಲಿಕೆಯನ್ನು ವೃದ್ದಿಸುವುದು
- ಒಂದು ಸನ್ನಿವೇಶವನ್ನು ಸ್ವತಂತ್ರವಾಗಿ ಕಲ್ಪಿಸಲು ಅವಕಾಶವನ್ನು ನೀಡುವುದು
ಉದ್ದೇಶಿತ ಸಮಯ
ಪೂರ್ವಾಪೇಕ್ಷಿತ / ಸೂಚನೆಗಳು, ಪೂರ್ವ ಸಿದ್ಧತೆಗಳು, ಯಾವುದಾದರೂ
ಅಗತ್ಯ ಸಂಪನ್ಮೂಲಗಳು Materials/ Resources needed
ಪ್ರಕ್ರಿಯೆ (ಚಟುವಟಿಕೆಯನ್ನು ಹೇಗೆ ಮಾಡುವುದು)
ಚಟುವಟಿಕೆಯ ವಿವಿಧ ಹಂತಗಳನ್ನು ಹೇಗೆ ಮಾಡುವುದು?
ಆ ಚಟುವಟಿಕೆಗೆ ನೀವು ಯಾವ ರೀತಿಯ ಪ್ರಶ್ನೆಗಳನ್ನು ಕೇಳಬಹುದು