ಹಿಂದಿನ ವಾರಗಳ್ಲಿ ಕಿಶೊರಿಯರಿಗೆ ಹೊಸ ಹೆಜ್ಜೆ ಹೊಸ ದಿಶೆ ತಂಡದ ಪರಿಚಯ ಆಗಿದೆ. ಆದರೆ ಅವರ ಜೊತೆ ತಂತ್ರಜ್ಙಾನದ de-mystication ಬಗ್ಗೆ ಮಾತನಾಡಲು ಆಗಿಲ್ಲ. ಈ ವಾರ ಆಡಿಯೋ ರೆಕಾರ್ಡರ್ನಲ್ಲಿ ಕಿಶೋರಿಯರು ಹಾಡಿದ ಹಾಡುಗಳನ್ನು ರೆಕಾರ್ಡ್ ಮಾಡಿ ಅವರ ಎದುರಿಗೇ ಅವುಗಳನ್ನು ಅವರ ಚಿತ್ರಗಳ ಜೊತೆಗೆ ಜೋಡಿಸಿ ಮಾಡಿದ ವೀಡಿಯೋವನ್ನು ತೋರಿಸುವುದರಿಂದ ತಂತ್ರಜ್ಙಾನದ ಸುತ್ತಲಿರುವ ಕ್ಲಿಷ್ಟತೆಯನ್ನು ಹೋಗಲಾಡಿಸಬಹುದು. | ಹಿಂದಿನ ವಾರಗಳ್ಲಿ ಕಿಶೊರಿಯರಿಗೆ ಹೊಸ ಹೆಜ್ಜೆ ಹೊಸ ದಿಶೆ ತಂಡದ ಪರಿಚಯ ಆಗಿದೆ. ಆದರೆ ಅವರ ಜೊತೆ ತಂತ್ರಜ್ಙಾನದ de-mystication ಬಗ್ಗೆ ಮಾತನಾಡಲು ಆಗಿಲ್ಲ. ಈ ವಾರ ಆಡಿಯೋ ರೆಕಾರ್ಡರ್ನಲ್ಲಿ ಕಿಶೋರಿಯರು ಹಾಡಿದ ಹಾಡುಗಳನ್ನು ರೆಕಾರ್ಡ್ ಮಾಡಿ ಅವರ ಎದುರಿಗೇ ಅವುಗಳನ್ನು ಅವರ ಚಿತ್ರಗಳ ಜೊತೆಗೆ ಜೋಡಿಸಿ ಮಾಡಿದ ವೀಡಿಯೋವನ್ನು ತೋರಿಸುವುದರಿಂದ ತಂತ್ರಜ್ಙಾನದ ಸುತ್ತಲಿರುವ ಕ್ಲಿಷ್ಟತೆಯನ್ನು ಹೋಗಲಾಡಿಸಬಹುದು. |