"ಜಿಂಪ್ ಇಮೇಜ್ ಎಡಿಟರ್ ಕಲಿಯಿರಿ" ಆವೃತ್ತಿಗಳ ಮಧ್ಯದ ಬದಲಾವಣೆಗಳು

ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
Jump to navigation Jump to search
೬೩ ನೇ ಸಾಲು: ೬೩ ನೇ ಸಾಲು:
  
 
==ಸಂಪನ್ಮೂಲ ರಚನೆಯ ಆಲೋಚನೆಗಳು==
 
==ಸಂಪನ್ಮೂಲ ರಚನೆಯ ಆಲೋಚನೆಗಳು==
 +
Modify pictures hight, width, size, etc and creating resources.
  
 
==ಆಕರಗಳು==
 
==ಆಕರಗಳು==

೧೧:೩೨, ೭ ಮಾರ್ಚ್ ೨೦೧೭ ನಂತೆ ಪರಿಷ್ಕರಣೆ

ಪರಿಚಯ

ಜಿಂಪ್- ರಾಸ್ಟರ್ ಗ್ರಾಫಿಕ್ಸ್ ಎಡಿಟರ್ ನ ಒಂದು ಮುಕ್ತ ಸಂಪನ್ಮೂಲವಾಗಿದೆ. ಇದನ್ನು ಚಿತ್ರಗಳನ್ನು ಸಂಪಾದಿಸಲು, ಚಿತ್ರಗಳಿಗೆ ಮರು-ಸ್ಪರ್ಶ ನೀಡಲು, ರೇಖಾಚಿತ್ರಗಳನ್ನು ರಚಿಸಲು, ಚಿತ್ರಗಳನ್ನು ಮರು-ಗಾತ್ರಗೊಳಿಸಲು, ವಿವಿಧ ಚಿತ್ರಿಕಾ ವಿನ್ಯಾಸಗಳನ್ನು ಬದಲಾಯಿಸಲು ಹಾಗೂ ಇದೇ ರೀತಿಯ ವಿಶೇಷ ಕಾರ್ಯಗಳಿಗೆಂದು ಬಳಸುತ್ತಾರೆ. ಜಿಂಪ್-ಒಂದು ವಿಸ್ತರಣೀಯ ತಂತ್ರಾಂಶವಾಗಿದೆ. ಜಿಂಪ್ ನ್ನು ಚಿತ್ರಗಳ ಗುಣಮಟ್ಟವನ್ನು ಉತ್ತಮಗೊಳಿಸಲು ಮತ್ತು ಚಿತ್ರಗಳ ವರ್ಧನೆಗೆ ಬಳಸುತ್ತಾರೆ. ಈ ಅನ್ವಯವು ಜಿ ಎನ್ ಯು(GNU’S Not Unix)ವಿನಿಂದ ಸಾರ್ವಜನಿಕ ಪರವಾನಗಿ ಪಡೆದ ಉಚಿತ ಹಾಗೂ ಮುಕ್ತ ತಂತ್ರಾಂಶವಾಗಿದೆ.

ಐ.ಸಿ.ಟಿ ಸಾಮರ್ಥ್ಯ

ಶೈಕ್ಷಣಿಕ ಅನ್ವಯಕ ಮತ್ತು ಔಚಿತ್ಯತೆ

ಚಿತ್ರಗಳ ರಚನೆಗೆ, ಚಿತ್ರಗಳ ಪರಿಷ್ಕರಣೆಗೆ, ಚಿತ್ರಗಳ ವಿನ್ಯಾಸಗಳಿಗೆ ಮತ್ತು ನೀಡಿರುವ ಅಳತೆಗಳಿಗೆ ಅನುಗುಣವಾಗಿ ಚಿತ್ರಗಳನ್ನು ಮರು-ಗಾತ್ರಕ್ಕೊಳಪಡಿಸಲು ಬಳಸುವ ಒಂದು ವಿಶೇಷ ಸಾಧನವಾಗಿದೆ.

ಆವೃತ್ತಿ

ಜಿಂಪ್- ಇಮೇಜ್ ಎಡಿಟರ್ (ಚಿತ್ರ ಸಂಪಾದಕ ತಂತ್ರಾಂಶ)ದ ಆವೃತ್ತಿ….. 2.8.10

ಸಂರಚನೆ

ಜಿಂಪ್-ಇಮೇಜ್ ಎಡಿಟರ್, ಉಬಂಟು ಡಿಸ್ಟ್ರಿಬ್ಯೂಷನ್ ನ (ತರಬೇತಿಯಲ್ಲಿ) ಒಂದು ಭಾಗವಾಗಿದೆ. ಈ ತಂತ್ರಾಂಶವನ್ನು ಅಪ್ಲಿಕೇಷನ್ → ಗ್ರಾಫಿಕ್ಸ್ → ಜಿಂಪ್-ಇಮೇಜ್ ಎಡಿಟರ್ ನ ಮೂಲಕ ತಲುಪಬಹುದು. Applcation – Graphics – GIMP Image Editor

ಲಕ್ಷಣಗಳ ಮೇಲ್ನೋಟ

ಜಿಂಪ್ ನ್ನು ಬಳಸಿ ಚಿತ್ರಗಳ ಗಾತ್ರಗಳನ್ನು ಕಡಿಮೆ ಮಾಡಬಹುದು. ಅಂದರೆ ನಮ್ಮ ಅವಶ್ಯಕತೆಗೆ ತಕ್ಕಂತೆ ಉದ್ದ ಮತ್ತು ಅಗಲಗಳನ್ನು ಕಡಿಮೆ ಮಾಡಬಹುದು.ಚಿತ್ರ/ಪೋಟೊಗಳ ರೆಸಲ್ಯೂಷನ್ ಕಡಿಮೆ ಮಾಡಬಹುದು. ಈ ರೀತಿ ಬದಲಾಯಿಸಿದ ಚಿತ್ರಗಳನ್ನು ಎಕ್ಸ್ ಪೋರ್ಟ್ ಮಾಡಬೇಕು. ಅವು .ಜೆಪಿಜಿ ಎಂದು ಸೇವ್ ಆಗುವವು.

ಇತರೇ ಸಮಾನ ಅನ್ವಯಕಗಳು

GIMP Inkscape , XGimp image editor, etc

ಅಭಿವೃದ್ದಿ ಮತ್ತು ಸಮುದಾಯ ಸಹಾಯ

The GIMP Development Team

ಅನ್ವಯಕ ಬಳಕೆ

ಕಾರ್ಯಕಾರಿತ್ವ




ಕಡತ ರೂಪ

ಕಡತ ಉಳಿಸಿಕೊಳ್ಳುವುದು

ಬೇರೆ ಎಲ್ಲಾ ಅನ್ವಯಕಗಳಂತೆಯೇ, ಇದನ್ನು ಸಹ FILE – SAVE AS ಮೂಲಕ ಉಳಿಸಬಹುದು. ಕೀಬೋರ್ಡ್ ಮೂಲಕ ಮಾಡುವುದಾದಲ್ಲಿ CTRL-S ಕೀ ಬಳಸಬಹುದು. ಕಡತಕ್ಕೆ ಅರ್ಥಪೂರ್ಣವಾದ ಹೆಸರನ್ನುನಮೂದಿಸಿ ಉಳಿಸಬಹುದು. ಈ ಚಿತ್ರವು .xcf ನಮೂನೆಯಲ್ಲಿ ಉಳಿಯುತ್ತದೆ.

ಕಡತಗಳ ನಿರ್ಯಾತ (ಎಕ್ಸ್‌ಪೋರ್ಟ್‌) ಮತ್ತು ಪ್ರಕಟಣೆ

ಎಲ್ಲಾ ರೀತಿಯ ಎಡಿಟಿಂಗ್ ಕಾರ್ಯ ಮುಗಿದ ಮೇಲೆ ಅಂತಿಮ ಚಿತ್ರವನ್ನು ಎಕ್ಸ್‌ಪೋರ್ಟ್‌ ಮಾಡಬೇಕು. ಅದಕ್ಕಾಗಿ ಮೆನುಬಾರ್‌ನಲ್ಲಿನ FILE – Export AS ನ್ನು ಬಳಸಿ. ಕಡತಕ್ಕೆ ಅರ್ಥಪೂರ್ಣವಾದ ಹೆಸರನ್ನುನಮೂದಿಸಿ ಉಳಿಸಬಹುದು. ಈ ಚಿತ್ರವು .xcf ನಮೂನೆಯಲ್ಲಿ ಉಳಿಯುತ್ತದೆ. ಚಿತ್ರವು .PNG .JPEG .JPG ನಮೂನೆಯಲ್ಲಿ ಉಳಿಯುತ್ತದೆ.

ಉನ್ನತೀಕರಿಸಿದ ಲಕ್ಷಣಗಳು

- Modifying Images

ಅನುಸ್ಥಾಪನೆ

ಅನುಸ್ಥಾಪನೆ ವಿಧಾನಗಳು ಹಂತಗಳು
ಉಬುಂಟು ಸಾಪ್ಟ್‌ವೇರ್ ಸೆಂಟರ್‌ನಿಂದ Steps - type GIMP and install
ಟರ್ಮಿನಲ್‌ನಿಂದ Steps - type sudo apt-get install gimp and press Enter key. Type your password and press Enter to complete installation.
ವೆಬ್‌ಪುಟದಿಂದ Steps
ವೆಬ್‌ಆಧಾರಿತ ನೊಂದಣಿ Steps

ಮೊಬೈಲ್ ಮತ್ತು ಟ್ಯಾಬ್ಲೆಟ್‌ನಲ್ಲಿ ಅನ್ವಯಕ

Currently there is no GIMP app but alternative many image editing App available at play store.

ಸಂಪನ್ಮೂಲ ರಚನೆಯ ಆಲೋಚನೆಗಳು

Modify pictures hight, width, size, etc and creating resources.

ಆಕರಗಳು