ಟಕ್ಸ್ ಟೈಪಿಂಗ್ ಸ್ವಂತತ್ರ ಮತ್ತು ಮುಕ್ತ ತಂತ್ರಾಂಶದ ಟೈಪಿಂಗ್ ಸಹಾಯಕವಾಗಿದ್ದು, ಹೊಸದಾಗಿ ಕಂಪ್ಯೂಟರ್ ಕಲಿಯುವವರಿಗೆಂದೇ ರಚಿಸಲಾಗಿದೆ. ಟಕ್ಸ್ ಟೈಪಿಂಗ್ ಅನ್ವಯಕವು ಮಕ್ಕಳ ಶೈಕ್ಷಣಿಕ ಟೈಪಿಂಗ್ ಪ್ರೋಗ್ರಾಂ ಆಗಿದೆ. | ಟಕ್ಸ್ ಟೈಪಿಂಗ್ ಸ್ವಂತತ್ರ ಮತ್ತು ಮುಕ್ತ ತಂತ್ರಾಂಶದ ಟೈಪಿಂಗ್ ಸಹಾಯಕವಾಗಿದ್ದು, ಹೊಸದಾಗಿ ಕಂಪ್ಯೂಟರ್ ಕಲಿಯುವವರಿಗೆಂದೇ ರಚಿಸಲಾಗಿದೆ. ಟಕ್ಸ್ ಟೈಪಿಂಗ್ ಅನ್ವಯಕವು ಮಕ್ಕಳ ಶೈಕ್ಷಣಿಕ ಟೈಪಿಂಗ್ ಪ್ರೋಗ್ರಾಂ ಆಗಿದೆ. |