"ತರಂಗ ಚಲನೆ" ಆವೃತ್ತಿಗಳ ಮಧ್ಯದ ಬದಲಾವಣೆಗಳು

ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
Jump to navigation Jump to search
 
೩೪ ನೇ ಸಾಲು: ೩೪ ನೇ ಸಾಲು:
  
 
=ಬೋಧನೆಯ ರೂಪುರೇಶಗಳು =
 
=ಬೋಧನೆಯ ರೂಪುರೇಶಗಳು =
==ಪರಿಕಲ್ಪನೆ #1.ತರಂಗ ಚಲನೆ==
+
==ಪರಿಕಲ್ಪನೆ #1.'''ತರಂಗ ಚಲನೆ'''==
 
===ಕಲಿಕೆಯ ಉದ್ದೇಶಗಳು===
 
===ಕಲಿಕೆಯ ಉದ್ದೇಶಗಳು===
 
#ತರಂಗ ಚಲನೆಯ ಅರ್ಥವನ್ನು ಸ್ಮರಿಸುವರು.
 
#ತರಂಗ ಚಲನೆಯ ಅರ್ಥವನ್ನು ಸ್ಮರಿಸುವರು.

೦೯:೪೦, ೨೭ ಆಗಸ್ಟ್ ೨೦೧೪ ದ ಇತ್ತೀಚಿನ ಆವೃತ್ತಿ

ವಿಜ್ಞಾನದ ಇತಿಹಾಸ

ವಿಜ್ಞಾನದ ತತ್ವಶಾಸ್ತ್ರ

ವಿಜ್ಞಾನದ ಬೋಧನೆ

ವಿಜ್ಞಾನ ಪಠ್ಯಕ್ರಮ_ಮತ್ತು_ಪಠ್ಯವಸ್ತು

ವಿಷಯಗಳು

ಪಠ್ಯಪುಸ್ತಕಗಳು

ಪ್ರಶ್ನೆ ಪತ್ರಿಕೆಗಳು



See in English

ಸಂಪನ್ಮೂಲಗಳ ತಯಾರಿಕೆಗೆ ಬೇಕಾಗುವ ತಾಳೆಪಟ್ಟಿಗೆ ಇಲ್ಲಿ ಕ್ಲಿಕ್ಕಿಸಿ


ಪರಿಕಲ್ಪನಾ ನಕ್ಷೆ

ಮತ್ತಷ್ಟು ಮಾಹಿತಿ

ಎನ್ ಸಿ ಈ ಆರ್ ಟಿ ಪಠ್ಯಪುಸ್ತಕಗಳಲ್ಲಿ ಚರ್ಚಿಸಿರುವ ವಿಷಯಗಳ ಹರಿವು

ಉಪಯುಕ್ತ ವೆಬ್ ಸೈಟ್ ಗಳು

ಸಂಬಂಧ ಪುಸ್ತಕಗಳು

ಬೋಧನೆಯ ರೂಪುರೇಶಗಳು

ಪರಿಕಲ್ಪನೆ #1.ತರಂಗ ಚಲನೆ

ಕಲಿಕೆಯ ಉದ್ದೇಶಗಳು

  1. ತರಂಗ ಚಲನೆಯ ಅರ್ಥವನ್ನು ಸ್ಮರಿಸುವರು.
  2. ತರಂಗ ಚಲನೆಯ ಲಕ್ಷಣಗಳನ್ನು ಪಟ್ಟಿಮಾಡುವರು.
  3. "ತರಂಗವು ಶಕ್ತಿಯನ್ನು ವರ್ಗಾಯಿಸುವುದೇ ವಿನಾ ದ್ರವ್ಯವನ್ನಲ್ಲ" ಎಂಬ ಅಂಶವನ್ನು ಉದಾಹರಣೆ ಸಹಿತ ವಿವರಿಸುವರು.

ಶಿಕ್ಷಕರಿಗೆ ಟಿಪ್ಪಣಿ

ತರಂಗ ಚಲನೆ : ಶಕ್ತಿಯನ್ನು ಹೊತ್ತ ಆವರ್ತಕ ಕ್ಷುಬ್ಧತೆಯ ಪ್ರಸರಣವೇ ತರಂಗ ಚಲನೆ.
ತರಂಗ ಚಲನೆಯಲ್ಲಿ ಮಾಧ್ಯಮದ ಕಣಗಳ ಪ್ರಸರಣ ಆಗುವುದಿಲ್ಲ, ಅವುಗಳ ಸಮತೋಲನ ಸ್ಥಿತಿಯಲ್ಲಿ ಆದ ಕ್ಷುಬ್ಧತೆಯ (ತಲ್ಲಣತೆ) ಪ್ರಸರಣ ಆಗುತ್ತದೆ.
ತರಂಗ ದೂರ : ಎರಡು ಅನುಕ್ರಮ ಸಾಂದ್ರೀಕರಣಗಳ ನಡುವಿನ ಅಂತರ ಅಥವಾ ಎರಡು ಅನುಕ್ರಮ ವಿರಳನಗಳ ನಡುವಿನ ಅಂತರವನ್ನು ತರಂಗ ದೂರ ಎನ್ನುವರು. ಇದರ ಸಂಕೇತ ‘ ’(ಲ್ಯಾಂಬ್ಡಾ).

ಚಟುವಟಿಕೆಗಳು #

  1. ಚಟುವಟಿಕೆ ಸಂ.1,ತರಂಗದ ಉತ್ಪತ್ತಿ ಪ್ರಯೋಗ
  2. ಚಟುವಟಿಕೆ ಸಂ.2,ತರಂಗವು ಶಕ್ತಿಯನ್ನು ವರ್ಗಾಯಿಸುವುದೇ ವಿನಾ ದ್ರವ್ಯವನ್ನಲ್ಲ ಎಂದು ಸಾಬೀತು ಪಡಿಸುವ ಪ್ರಯೋಗ

ಪರಿಕಲ್ಪನೆ #2.ಯಾಂತ್ರಿಕ ತರಂಗದ ವಿಧಗಳು

ಕಲಿಕೆಯ ಉದ್ದೇಶಗಳು

  1. ಯಾಂತ್ರಿಕ ತರಂಗಗದ ವಿಧಗಳನ್ನು ಸ್ಮರಿಸುವರು.
  2. ಅಡ್ಡ ತರಂಗ ಮತ್ತು ನೀಳ ತರಂಗಗಳಿಗಿರುವ ವ್ಯತ್ಯಾಸ ತಿಳಿಸುವರು.
  3. ತರಂಗ ಚಲನೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸುವರು.
  4. ಯಾಂತ್ರಿಕ ತರಂಗಗಳಿಗೂ ಮತ್ತು ವಿದ್ಯುತ್ ಕಾಂತೀಯ ತರಂಗಗಳಿಗೂ ಇರುವ ವ್ಯತ್ಯಾಸವನ್ನು ತಿಳಿಯುವರು.

ಶಿಕ್ಷಕರಿಗೆ ಟಿಪ್ಪಣಿ

ಅಡ್ಡ ತರಂಗದ ಲಕ್ಷಣಗಳು :

  1. ಅಡ್ಡ ತರಂಗಗಳಲ್ಲಿ ಮಾಧ್ಯಮದ ಕಣಗಳು ತರಂಗದ ಚಲನೆಯ ದಿಕ್ಕಿಗೆ ಲಂಬವಾಗಿ ಕಂಪಿಸುತ್ತವೆ.
  2. ಅಡ್ಡ ತರಂಗಗಳಲ್ಲಿ ಉಬ್ಬು ಮತ್ತು ತಗ್ಗುಗಳು ಉಂಟಾಗುತ್ತವೆ.
  3. ಒಂದು ಉಬ್ಬು ಮತ್ತು ಒಂದು ತಗ್ಗು, ಒಂದು ತರಂಗವನ್ನು ಪ್ರತಿನಿಧಿಸುತ್ತದೆ.
  4. ಉದಾ : ನೀರಿನ ತರಂಗಗಳು, ದೃಗೋಚರ ಬೆಳಕು.

ನೀಳ ತರಂಗದ ಲಕ್ಷಣಗಳು :

  1. ನೀಳ ತರಂಗಗಳಲ್ಲಿ ಮಾಧ್ಯಮದ ಕಣಗಳು, ತರಂಗದ ಚಲನೆಯ ದಿಕ್ಕಿನಲ್ಲೇ ಕಂಪಿಸುತ್ತವೆ.
  2. ನೀಳ ತರೋಗಗಳಲ್ಲಿ ಸಂಪೀಡನ ಮತ್ತು ವಿರಳನಗಳು ಉಂಟಾಗುತ್ತವೆ.
  3. ಒಂದು ಸಂಪೀಡನ ಮತ್ತು ಒಂದು ವಿರಳನ, ಒಂದು ಅಲೆಯನ್ನು ಪ್ರತಿನಿಧಿಸುತ್ತದೆ.
  4. ಉದಾ : ಶಬ್ದ ತರಂಗಗಳು, ಅನಿಲಗಳಲ್ಲಿನ ಕಂಪನ, ಸ್ಪ್ರಿಂಗ್ ನಲ್ಲಿನ ಆಂದೋಲನ.

ಚಟುವಟಿಕೆಗಳು #

  1. ಚಟುವಟಿಕೆ ಸಂ 1,ಅಡ್ಡ ತರಂಗಗಳನ್ನು ಸಾಬೀತು ಪಡಿಸುವ ಪ್ರಯೋಗ
  2. ಚಟುವಟಿಕೆ ಸಂ 2,ನೀಳ ತರಂಗಗಳನ್ನು ಸಾಬೀತು ಪಡಿಸುವ ಪ್ರಯೋಗ

ಸಿ.ಸಿ.ಇ ಮೌಲ್ಯಮಾಪನ ಚಟುವಟಿಕೆಗಳು

ಯೋಜನೆಗಳು

ಸಮುದಾಯ ಆಧಾರಿತ ಯೋಜನೆಗಳು

ಪಠ್ಯಪುಸ್ತಕದ ಬಗ್ಗೆ ಹಿಮ್ಮಾಹಿತಿ

ಪಠ್ಯಪುಸ್ತಕದಲ್ಲಿನ ಲೋಪ ದೋಷಗಳನ್ನು ಮತ್ತು ಸಲಹೆಗಳನ್ನು ಇಲ್ಲಿ ಸೇರಿಸಬಹುದು