ಪ್ರವೇಶದ್ವಾರ:ಸಮಾಜ ವಿಜ್ಞಾನ/ಪ್ರಸಿದ್ಧ ಸಮಾಜ ವೈಜ್ಞಾನಿಕರು

ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
ಬದಲಾವಣೆ ೦೭:೦೧, ೨೦ ಏಪ್ರಿಲ್ ೨೦೧೮ ರಂತೆ Guru (ಚರ್ಚೆ | ಕಾಣಿಕೆಗಳು) ಇವರಿಂದ
(ವ್ಯತ್ಯಾಸ) ←ಹಿಂದಿನ ಪರಿಷ್ಕರಣೆ | ಈಗಿನ ಪರಿಷ್ಕರಣೆ (ವ್ಯತ್ಯಾಸ) | ಮುಂದಿನ ಪರಿಷ್ಕರಣೆ → (ವ್ಯತ್ಯಾಸ)
Jump to navigation Jump to search

ಪ್ರೊ. ಎಂ. ಎನ್. ಶ್ರೀನಿವಾಸ್ (ನವೆಂಬರ್ ೧೬, ೧೯೧೬ - ನವೆಂಬರ್ , ೧೯೯೯) ಎಂದು ಪ್ರಸಿದ್ಧರಾದ ಮೈಸೂರು ನರಸಿಂಹಾಚಾರ್ ಶ್ರೀನಿವಾಸ್ ಅವರು ಅಂತರರಾಷ್ಟ್ರೀಯ ಮಟ್ಟದಲ್ಲಿ ಸಮಾಜಶಾಸ್ತ್ರಜ್ಞರು ಮತ್ತು ಮಾನವ ಶಾಸ್ತ್ರದ ಅಧ್ವರ್ಯುಗಳೆಂದು ಪ್ರಖ್ಯಾತರಾಗಿದ್ದಾರೆ. ಅವರ ಬಗ್ಗೆ ತಿಲಿಯಲು ಇಲ್ಲಿ ಕ್ಲಿಕ್ಕಿಸಿ.