"ಭಾರತದಲ್ಲಿ ಬ್ರಿಟಿಷ್ ಆಡಳಿತದ ಪರಿಣಾಮಗಳು" ಆವೃತ್ತಿಗಳ ಮಧ್ಯದ ಬದಲಾವಣೆಗಳು

ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
Jump to navigation Jump to search
೭೧ ನೇ ಸಾಲು: ೭೧ ನೇ ಸಾಲು:
  
 
=ಸಿ.ಸಿ.ಇ ಮೌಲ್ಯಮಾಪನ ಚಟುವಟಿಕೆಗಳು=
 
=ಸಿ.ಸಿ.ಇ ಮೌಲ್ಯಮಾಪನ ಚಟುವಟಿಕೆಗಳು=
 +
ಕಂದಾಯ ವಸೂಲಿಯು ಸೂಕ್ತ ರೀತಿಯಲ್ಲಿ ಆಗದಿದದ್ದರೆ ಏನಾಗುತ್ತದೆ ? ಗುಂಪುಗಳಲ್ಲಿ ಚರ್ಚಿಸಿ
  
 
=ಯೋಜನೆಗಳು =
 
=ಯೋಜನೆಗಳು =

೦೭:೨೮, ೫ ನವೆಂಬರ್ ೨೦೧೪ ನಂತೆ ಪರಿಷ್ಕರಣೆ

ಸಮಾಜ ವಿಜ್ಞಾನದ ಇತಿಹಾಸ

ಸಮಾಜ ವಿಜ್ಞಾನದ ತತ್ವಶಾಸ್ತ್ರ

ಸಮಾಜ ವಿಜ್ಞಾನದ ಬೋಧನೆ

ಸಮಾಜ ವಿಜ್ಞಾನ ಪಠ್ಯಕ್ರಮ_ಮತ್ತು_ಪಠ್ಯವಸ್ತು

ವಿಷಯಗಳು

ಪಠ್ಯಪುಸ್ತಕಗಳು

ಪ್ರಶ್ನೆ ಪತ್ರಿಕೆಗಳು



See in English

ಸಂಪನ್ಮೂಲಗಳ ತಯಾರಿಕೆಗೆ ಬೇಕಾಗುವ ತಾಳೆಪಟ್ಟಿಗೆ ಇಲ್ಲಿ ಕ್ಲಿಕ್ಕಿಸಿ


ಪರಿಕಲ್ಪನಾ ನಕ್ಷೆ

<mm>Flash</mm>

ಪಠ್ಯಪುಸ್ತಕ

  1. ಕರ್ನಾಟಕ ಪಠ್ಯಪುಸ್ತಕ ಭಾರತದಲ್ಲಿ ಬ್ರಿಟಿಷ್ ಆಡಳಿತದ ಪರಿಣಾಮಗಳು

ಮತ್ತಷ್ಟು ಮಾಹಿತಿ

Image:Politicalmapofindia.htm txt map india.gif

ಎನ್ ಸಿ ಈ ಆರ್ ಟಿ ಪಠ್ಯಪುಸ್ತಕಗಳಲ್ಲಿ ಚರ್ಚಿಸಿರುವ ವಿಷಯಗಳ ಹರಿವು

ಉಪಯುಕ್ತ ವೆಬ್ ಸೈಟ್ ಗಳು

  1. ಭಾರತದಲ್ಲಿ ಬ್ರಿಟಿಷ ಆಡಳಿತದ ಬಗ್ಗೆ ತಿಳಿದುಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ
  2. ಬ್ರಿಟಿಷ ಆಡಳಿತದ ಇತಿಹಾಸ ತಿಳಿದುಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ

ಸಂಬಂಧ ಪುಸ್ತಕಗಳು

ಬೋಧನೆಯ ರೂಪರೇಶಗಳು

ಪರಿಕಲ್ಪನೆ #1

ಕಲಿಕೆಯ ಉದ್ದೇಶಗಳು

  1. ಏಕರೂಪದ ಆಡಳಿತ ವ್ಯವಸ್ಥೆ
  2. ಆರ್ಥಿಕ ಪ್ರಭಾವ
  3. ಕೈಗಾರಿಕೆ
  4. ಭೂಕಂದಾಯ ವ್ಯವಸ್ಥೆ
  5. ಸಾರಿಗೆ ಸಂಪರ್ಕ

ಶಿಕ್ಷಕರಿಗೆ ಟಿಪ್ಪಣಿ

ಬದಲಾವಣೆಯು ನಿಸರ್ಗದ ನಿಯಮ .ನಮ್ಮ ಸುತ್ತ ಮುತ್ತಲಿನ ಪರಿಸರದಲ್ಲಿ ಹಲಾವಾರು ಬದಲಾವಣೆಗಳು ಆಗುತ್ತಿರುತ್ತವೆ . ಆ ಬದಲಾವಣೆಗೆ ಕಾರಣಗಳನ್ನು ಪಟ್ಟಿ ಮಾಡಟುವುದು.ಮತ್ತು ವಿದ್ಯಾರ್ಥಿಗಳಿಗೆ ಈ ಕೆಳಗಿನ ಅಂಶಗಳಲ್ಲಿ ಯಾವ ರೀತಿಯ ಅಂಶ ಬದಲಾವಣೆಗಳಾಗಿವೆ ಎಂಬುದನ್ನು ಪಾಠ ಬೋಧನೆಗಿಂತ ಒಂದು ದಿನ ಮುಂಚೆ ಪಟ್ಟಿ ಮಾಡಿಕೊಂಡು ಬರಲು ತಿಳಿಸಿ ವಿದ್ಯಾರ್ಥಿಗಳನ್ನು ಗುಂಪುಗಳನ್ನಾಗಿ ಮಾಡಿ ಈ ಕೆಳಗಿನ ಚಟುವಟಿಕೆಗಳನ್ನು ಮಾಡಲು ತಿಳಿಸುವುದು

  1. ಆಡಳಿತ ವ್ಯವಸ್ಥೆ ಯಲ್ಲಾದ ಬದಲಾವಣೆಗಳು [ಯಾವುದಾದರೂ ಒಂದೂ ಆಡಳಿತ ವ್ಯವಸ್ಥೆಯ ಬಗ್ಗೆ ಬರೆಯಲು ತಿಳಿಸುವುದು ಉದಾ ಶಿಕ್ಷಣ ವ್ಯವಸ್ಥೆ ಯ ಆಡಳಿತ ವ್ಯವಸ್ಥೆ ]
  2. ಸಾರಿಗೆ ವ್ಯವಸ್ಥೆಯಲ್ಲಾದ ಬದಲಾವಣೆಗಳ ಪಟ್ಟಿ ಮಾಡುವುದು
  3. ತಮ್ಮ ಸುತ್ತಮುತ್ತಲಿನ ಕೈಗಾರಿಕೆಗಳ ಪಟ್ಟಿ ಮಾಡಿಕೊಂಡು ಬರಲು ತಿಳಿಸುವುದು
  4. ಕಂದಾಯ ವ್ಯವಸ್ಥೆಯ ಬಗ್ಗೆ ಮಾಹಿತಿ ಸಂಗ್ರಹಿಸುವುದು

ಚಟುವಟಿಕೆಗಳು #

  1. ಚಟುವಟಿಕೆ ಸಂ 1,ಭಾರತದಲ್ಲಿ ಬ್ರಿಟಿಷ ಆಡಳಿತದ ಪರಿಣಾಮಗಳು

ಪರಿಕಲ್ಪನೆ #2

ಕಲಿಕೆಯ ಉದ್ದೇಶಗಳು

ಶಿಕ್ಷಕರಿಗೆ ಟಿಪ್ಪಣಿ

ಪರಿಕಲ್ಪನೆಯ ಬಗ್ಗೆ, ಸ್ಥಳೀಯ ಸೂಕ್ತ ಮಾಹಿತಿ, ವಿಧಾನಗಳ ಬಗ್ಗೆ ನಿರ್ದಿಷ್ಟ ಸೂಚನೆಗಳು ಮತ್ತು ಪರಿಕಲ್ಪನೆಯ ಬಗ್ಗೆ ತಪ್ಪು ಗ್ರಹಿಕೆಗಳು - ಇವುಗಳನ್ನು ಶಿಕ್ಷಕರಿಗೆ ಹಂಚಲು ಮಾಡಿರುವಂತಹ ಟಿಪ್ಪಣಿ

ಚಟುವಟಿಕೆಗಳು #

  1. ಚಟುವಟಿಕೆ ಸಂ 1,ಪರಿಕಲ್ಪನೆ ಹೆಸರು - ಚಟುವಟಿಕೆ ಸಂಖ್ಯೆ "
  2. ಚಟುವಟಿಕೆ ಸಂ 2,ಪರಿಕಲ್ಪನೆ ಹೆಸರು - ಚಟುವಟಿಕೆ ಸಂಖ್ಯೆ "

ಸಿ.ಸಿ.ಇ ಮೌಲ್ಯಮಾಪನ ಚಟುವಟಿಕೆಗಳು

ಕಂದಾಯ ವಸೂಲಿಯು ಸೂಕ್ತ ರೀತಿಯಲ್ಲಿ ಆಗದಿದದ್ದರೆ ಏನಾಗುತ್ತದೆ ? ಗುಂಪುಗಳಲ್ಲಿ ಚರ್ಚಿಸಿ

ಯೋಜನೆಗಳು

ಸಮುದಾಯ ಆಧಾರಿತ ಯೋಜನೆಗಳು

ಪಠ್ಯಪುಸ್ತಕದ ಬಗ್ಗೆ ಹಿಮ್ಮಾಹಿತಿ

ಪಠ್ಯಪುಸ್ತಕದಲ್ಲಿನ ಲೋಪ ದೋಷಗಳನ್ನು ಮತ್ತು ಸಲಹೆಗಳನ್ನು ಇಲ್ಲಿ ಸೇರಿಸಬಹುದು