"ಮಗ್ಗದ ಸಾಹೇಬ" ಆವೃತ್ತಿಗಳ ಮಧ್ಯದ ಬದಲಾವಣೆಗಳು

ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
Jump to navigation Jump to search
೧ ನೇ ಸಾಲು: ೧ ನೇ ಸಾಲು:
 
=ಪರಿಕಲ್ಪನಾ ನಕ್ಷೆ=
 
=ಪರಿಕಲ್ಪನಾ ನಕ್ಷೆ=
 
=ಹಿನ್ನೆಲೆ/ಸಂದರ್ಭ=
 
=ಹಿನ್ನೆಲೆ/ಸಂದರ್ಭ=
ಅನ್ನಕ್ಕಿಂತಲೂ ಅಭ್ಯಂಜನವೇ ಶ್ರೇಷ್ಠ ಎನ್ನುವುದು ಹಿಂದಿನವರ ಧ್ಯೇಯೋಕ್ತಿಯಾಗಿತ್ತು. ಅಭ್ಯಂಜನ ಮಾಡಿ ಮಾಡಿ ದೇಹ ಸ್ವಲ್ಪ ಸ್ಥೂಲತೆಯ ಕಡೆಗೆ ಒಲೆದಿತ್ತು. ವಾರಕ್ಕೊಂದು ಅಭ್ಯಂಜನ ಮಾಡುತ್ತಿದ್ದರೆ ಅಮೃತತ್ವ ಲಭಿಸುವುದೆಂದು ಅವರು ತಿಳಿದಿದ್ದಂತೆ ತೋರುತ್ತದೆ.ಅಂತಹ ಒಂದು ವಿಷಯವನ್ನು ಕುವೆಂಪುರವರು ತಮ್ಮ ಲಲಿತಕಲೆ ಒಂದು ಉದಾಹರಣೆಯೊಂದಿಒಗೆ ಸುಲಲತಿವಾಗಿ ವಿವರಿಸಿದದ್ದಾರೆ.
+
ಅನ್ನಕ್ಕಿಂತಲೂ ಅಭ್ಯಂಜನವೇ ಶ್ರೇಷ್ಠ ಎನ್ನುವುದು ಹಿಂದಿನವರ ಧ್ಯೇಯೋಕ್ತಿಯಾಗಿತ್ತು. ಅಭ್ಯಂಜನ ಮಾಡಿ ಮಾಡಿ ದೇಹ ಸ್ವಲ್ಪ ಸ್ಥೂಲತೆಯ ಕಡೆಗೆ ಒಲೆದಿತ್ತು. ವಾರಕ್ಕೊಂದು ಅಭ್ಯಂಜನ ಮಾಡುತ್ತಿದ್ದರೆ ಅಮೃತತ್ವ ಲಭಿಸುವುದೆಂದು ಅವರು ತಿಳಿದಿದ್ದಂತೆ ತೋರುತ್ತದೆ.ಅಂತಹ ಒಂದು ವಿಷಯವನ್ನು ಕುವೆಂಪುರವರು ತಮ್ಮ ಲಲಿತ ಪ್ರಬಂಧ  ಒಂದರಲ್ಲಿ ಉದಾಹರಣೆಯೊಂದಿಗೆ ನವಿರಾಗಿ ವಿವರಿಸಿದ್ದಾರೆ.
 
ಅತ್ತ ಆಳುಗಳು ಅಭ್ಯಂಜನದ ನಾಟಕಕ್ಕೆ ಬೇಕಾದ ಸಲಕರಣೆಗಳನ್ನು ಸಿದ್ಧ ಮಾಡುತ್ತಿರಲು, ಇತ್ತ ಪಾತ್ರದಾರರು ಎಣ್ಣೆ ಹಚ್ಚಿಕೊಳ್ಳುತ್ತಿರುವುದೊಂದು ಸುಮನೋಹರ ದೃಶ್ಯ. ಮಸಿಯಲ್ಲಲ್ಲ, ಹರಳೆಣ್ಣೆಯಲ್ಲಿ ಅದನ್ನು ಬರೆದರೂ ಆ ವರ್ಣನೆ ಸರಿಯಾಗಿ ಆವಿರ್ಭವಿಸುವುದು ಅಸಾಧ್ಯ. ಪ್ರಿನ್ಸಿಪಾಲರಾದ ನಮ್ಮ ಐಗಳು ಕಿರಿಯರಿಯರಿಗೆ ಎಣ್ಣೆ ಹಚ್ಚಿ ಹಚ್ಚಿ ಬಿಡುತ್ತಿರುವರು. ಹುಡುಗರ ಗುಂಪಿನಲ್ಲಿ ಹೀಗೆ ಘಟನೆಗಳ ಮೇಲೆ ಘಟನೆಗಳು ಪ್ರಾಪ್ತವಾಗುತ್ತಿರಲಾಗಿ ದೊಡ್ಡವರ ಮೈಗೆ ಆಳುಗಳು ಎಣ್ಣೆ ಉಜ್ಜುತ್ತಿದ್ದಾರೆ. ಕೆಲವರು ಗರಡಿಯಲ್ಲಿ ಕಸರತ್ತು ಮಾಡುವರಂತೆ ಹುಂ ಉಸ್ ಹುಂ ಉಸ್ ಎನ್ನುತ್ತಿದ್ದಾರೆ. ಅಜ್ಜಯ್ಯ ದೂರದಲ್ಲಿ ಕುಳಿತು ಎಣ್ಣೆ ಉಜ್ಜಿಸಿಕೊಳ್ಳುತ್ತಿದ್ದಾರೆ. ಅವರ ಮೈಯೆಲ್ಲ ತೈಲಮಯ. ಆಳು ತಲೆಗೆ ಎಣ್ಣೆ ಹಾಕಿ ಪಟ್ ಪಟ್ ಎಂದು ಮದ್ದಲೆ ಬಡಿಯುವಂತೆ ಬಿಡುವಿಲ್ಲದೆ ಬಡಿಯುತ್ತಿದ್ದಾನೆ. ಆ ಏಟಿಗೆ ಅಭ್ಯಾಸವಿಲ್ಲದವರಾಗಿದ್ದರೆ ಮೆದುಳು ಕದಡಿ ಹೋಗುತ್ತಿದ್ದರು ಆದರೆ ಅಜ್ಜಯ್ಯ ಅಚಲದಂತೆ ಧೀರವಾಗಿ ಕುಳಿತಿದ್ದಾರೆ.
 
ಅತ್ತ ಆಳುಗಳು ಅಭ್ಯಂಜನದ ನಾಟಕಕ್ಕೆ ಬೇಕಾದ ಸಲಕರಣೆಗಳನ್ನು ಸಿದ್ಧ ಮಾಡುತ್ತಿರಲು, ಇತ್ತ ಪಾತ್ರದಾರರು ಎಣ್ಣೆ ಹಚ್ಚಿಕೊಳ್ಳುತ್ತಿರುವುದೊಂದು ಸುಮನೋಹರ ದೃಶ್ಯ. ಮಸಿಯಲ್ಲಲ್ಲ, ಹರಳೆಣ್ಣೆಯಲ್ಲಿ ಅದನ್ನು ಬರೆದರೂ ಆ ವರ್ಣನೆ ಸರಿಯಾಗಿ ಆವಿರ್ಭವಿಸುವುದು ಅಸಾಧ್ಯ. ಪ್ರಿನ್ಸಿಪಾಲರಾದ ನಮ್ಮ ಐಗಳು ಕಿರಿಯರಿಯರಿಗೆ ಎಣ್ಣೆ ಹಚ್ಚಿ ಹಚ್ಚಿ ಬಿಡುತ್ತಿರುವರು. ಹುಡುಗರ ಗುಂಪಿನಲ್ಲಿ ಹೀಗೆ ಘಟನೆಗಳ ಮೇಲೆ ಘಟನೆಗಳು ಪ್ರಾಪ್ತವಾಗುತ್ತಿರಲಾಗಿ ದೊಡ್ಡವರ ಮೈಗೆ ಆಳುಗಳು ಎಣ್ಣೆ ಉಜ್ಜುತ್ತಿದ್ದಾರೆ. ಕೆಲವರು ಗರಡಿಯಲ್ಲಿ ಕಸರತ್ತು ಮಾಡುವರಂತೆ ಹುಂ ಉಸ್ ಹುಂ ಉಸ್ ಎನ್ನುತ್ತಿದ್ದಾರೆ. ಅಜ್ಜಯ್ಯ ದೂರದಲ್ಲಿ ಕುಳಿತು ಎಣ್ಣೆ ಉಜ್ಜಿಸಿಕೊಳ್ಳುತ್ತಿದ್ದಾರೆ. ಅವರ ಮೈಯೆಲ್ಲ ತೈಲಮಯ. ಆಳು ತಲೆಗೆ ಎಣ್ಣೆ ಹಾಕಿ ಪಟ್ ಪಟ್ ಎಂದು ಮದ್ದಲೆ ಬಡಿಯುವಂತೆ ಬಿಡುವಿಲ್ಲದೆ ಬಡಿಯುತ್ತಿದ್ದಾನೆ. ಆ ಏಟಿಗೆ ಅಭ್ಯಾಸವಿಲ್ಲದವರಾಗಿದ್ದರೆ ಮೆದುಳು ಕದಡಿ ಹೋಗುತ್ತಿದ್ದರು ಆದರೆ ಅಜ್ಜಯ್ಯ ಅಚಲದಂತೆ ಧೀರವಾಗಿ ಕುಳಿತಿದ್ದಾರೆ.
  

೧೦:೧೬, ೨೯ ಜುಲೈ ೨೦೧೫ ನಂತೆ ಪರಿಷ್ಕರಣೆ

ಪರಿಕಲ್ಪನಾ ನಕ್ಷೆ

ಹಿನ್ನೆಲೆ/ಸಂದರ್ಭ

ಅನ್ನಕ್ಕಿಂತಲೂ ಅಭ್ಯಂಜನವೇ ಶ್ರೇಷ್ಠ ಎನ್ನುವುದು ಹಿಂದಿನವರ ಧ್ಯೇಯೋಕ್ತಿಯಾಗಿತ್ತು. ಅಭ್ಯಂಜನ ಮಾಡಿ ಮಾಡಿ ದೇಹ ಸ್ವಲ್ಪ ಸ್ಥೂಲತೆಯ ಕಡೆಗೆ ಒಲೆದಿತ್ತು. ವಾರಕ್ಕೊಂದು ಅಭ್ಯಂಜನ ಮಾಡುತ್ತಿದ್ದರೆ ಅಮೃತತ್ವ ಲಭಿಸುವುದೆಂದು ಅವರು ತಿಳಿದಿದ್ದಂತೆ ತೋರುತ್ತದೆ.ಅಂತಹ ಒಂದು ವಿಷಯವನ್ನು ಕುವೆಂಪುರವರು ತಮ್ಮ ಲಲಿತ ಪ್ರಬಂಧ ಒಂದರಲ್ಲಿ ಉದಾಹರಣೆಯೊಂದಿಗೆ ನವಿರಾಗಿ ವಿವರಿಸಿದ್ದಾರೆ. ಅತ್ತ ಆಳುಗಳು ಅಭ್ಯಂಜನದ ನಾಟಕಕ್ಕೆ ಬೇಕಾದ ಸಲಕರಣೆಗಳನ್ನು ಸಿದ್ಧ ಮಾಡುತ್ತಿರಲು, ಇತ್ತ ಪಾತ್ರದಾರರು ಎಣ್ಣೆ ಹಚ್ಚಿಕೊಳ್ಳುತ್ತಿರುವುದೊಂದು ಸುಮನೋಹರ ದೃಶ್ಯ. ಮಸಿಯಲ್ಲಲ್ಲ, ಹರಳೆಣ್ಣೆಯಲ್ಲಿ ಅದನ್ನು ಬರೆದರೂ ಆ ವರ್ಣನೆ ಸರಿಯಾಗಿ ಆವಿರ್ಭವಿಸುವುದು ಅಸಾಧ್ಯ. ಪ್ರಿನ್ಸಿಪಾಲರಾದ ನಮ್ಮ ಐಗಳು ಕಿರಿಯರಿಯರಿಗೆ ಎಣ್ಣೆ ಹಚ್ಚಿ ಹಚ್ಚಿ ಬಿಡುತ್ತಿರುವರು. ಹುಡುಗರ ಗುಂಪಿನಲ್ಲಿ ಹೀಗೆ ಘಟನೆಗಳ ಮೇಲೆ ಘಟನೆಗಳು ಪ್ರಾಪ್ತವಾಗುತ್ತಿರಲಾಗಿ ದೊಡ್ಡವರ ಮೈಗೆ ಆಳುಗಳು ಎಣ್ಣೆ ಉಜ್ಜುತ್ತಿದ್ದಾರೆ. ಕೆಲವರು ಗರಡಿಯಲ್ಲಿ ಕಸರತ್ತು ಮಾಡುವರಂತೆ ಹುಂ ಉಸ್ ಹುಂ ಉಸ್ ಎನ್ನುತ್ತಿದ್ದಾರೆ. ಅಜ್ಜಯ್ಯ ದೂರದಲ್ಲಿ ಕುಳಿತು ಎಣ್ಣೆ ಉಜ್ಜಿಸಿಕೊಳ್ಳುತ್ತಿದ್ದಾರೆ. ಅವರ ಮೈಯೆಲ್ಲ ತೈಲಮಯ. ಆಳು ತಲೆಗೆ ಎಣ್ಣೆ ಹಾಕಿ ಪಟ್ ಪಟ್ ಎಂದು ಮದ್ದಲೆ ಬಡಿಯುವಂತೆ ಬಿಡುವಿಲ್ಲದೆ ಬಡಿಯುತ್ತಿದ್ದಾನೆ. ಆ ಏಟಿಗೆ ಅಭ್ಯಾಸವಿಲ್ಲದವರಾಗಿದ್ದರೆ ಮೆದುಳು ಕದಡಿ ಹೋಗುತ್ತಿದ್ದರು ಆದರೆ ಅಜ್ಜಯ್ಯ ಅಚಲದಂತೆ ಧೀರವಾಗಿ ಕುಳಿತಿದ್ದಾರೆ.

ಕಲಿಕೋದ್ದೇಶಗಳು

  • ಅಭ್ಯಂಜನ ಪದದ ಅರ್ಥ ತಿಳಿಯುವನು
  • ”ಆರೋಗ್ಯವೇ ಭಾಗ್ಯ” ಎಂಬ ನಾಣ್ನುಡಿಗೆ ಅಭ್ಯಂಜನ ಸ್ನಾನದ ಪ್ರಾಮುಖ್ಯತೆ ಎಷ್ತಿದೆ ಎಂಬುದನ್ನು ಅರಿಯುವನು.
  • ಹೊಸ ಪದಗಳ ಅರ್ಥ ತಿಳಿದು ,ಅರ್ಥೈಸುವನು.
  • ಆರೋಗ್ಯದ ಕಡೆ ಗಮನ ನೀಡುವನು.
  • ಅವಿಭಕ್ತ ಪದ್ಧತಿಯ ಸಾಧಕ-ಬಾಧಕಗಳ ಬಗ್ಗೆ ಅರಿಯುವನು.
  • ಜ್ಞಾನಪೀಠ ಪ್ರಶಸ್ತಿ ವಿಜೇತರ ಚಿತ್ರಗಳಲ್ಲಿ ಕುವೆಂಪುರವರ ಭಾವಚಿತ್ರವನ್ನುಗುರುತಿಸುವನು.
  • ಕುವೆಂಪುರವರ ಜೀವನ ಹಾಗೂ ಇತರ ಕೃತಿಗಳ ಬಗ್ಗೆ ಅರಿತುಕೊಳ್ಳುವನು

ಕವಿ ಪರಿಚಯ

  • ಕುಪ್ಪಳಿ ವೆಂಕಟಪ್ಪ ಪುಟ್ಟಪ್ಪ (ಡಿಸೆಂಬರ್ ೨೯, ೧೯೦೪ - ನವೆಂಬರ್ ೧೧, ೧೯೯೪) –
  • ಕನ್ನಡದ ಅತ್ಯುತ್ತಮ ಕವಿ,
  • ಎರಡನೆ ರಾಷ್ಟ್ರಕವಿ.
  • ಜ್ಞಾನಪೀಠ ಪ್ರಶಸ್ತಿಯನ್ನು ಪಡೆದ ಕನ್ನಡದಪ್ರ ಪ್ರಥಮ ವ್ಯಕ್ತಿ.
  • 'ವಿಶ್ವ ಮಾನವ' ಪರಿಕಲ್ಪನೆಯನ್ನೂ ಸಾಹಿತ್ಯದ ಮೂಲಕ ಸಮಾಜಕ್ಕೆ ತಲುಪಿಸಿದವರು.
  • ಕನ್ನಡ ಸಾಹಿತ್ಯಕ್ಕೆ ಇವರ ಕಾಣಿಕೆ ಅಪಾರ.
  • ಕುವೆಂಪುರವರ ಮೊದಲ ಕಾವ್ಯನಾಮ:-"ಕಿಶೋರ ಚಂದ್ರವಾಣಿ" –
  • ಕಾವ್ಯನಾಮ :-ಕುವೆಂಪು

ಶಿಕ್ಷಕರಿಗೆ ಟಿಪ್ಪಣಿ

ಶಿಕ್ಷಕರಾದ ನಮಗೆ ಒಂದು ತರಗತಿಯಲ್ಲಿ ಪಾಠ ಮಾಡುವಾಗ ಆ ತರಗತಿಯಲ್ಲಿ ವಿವಿಧ ಸಾಮರ್ಥ್ಯವುಳ್ಳ ಮಕ್ಕಳನ್ನು ನಾವು ನೋಡುತ್ತೇವೆ.ತರಗತಿ ಹಂತದಲ್ಲಿ ನಾವು ಚಟುವಟಿಕೆಗಳನ್ನು ನೀಡುವಾಗ ಎಲ್ಲಾ ವಿದ್ಯಾರ್ಥಿಗಳಿಗೆ ಒಂದೇ ಚಟುವಟಿಕೆಗಳನ್ನು ನೀಡಲು ಸಾಧ್ಯವಾಗುವುದಿಲ್ಲ,ಐಕೆಂದರೆ ಎಲ್ಲಾ ಮಕ್ಕಳು ಒಂದೇ ಸಾಮರ್ಥ್ಯವನ್ನು ಹೊಂದಿರುವುದಿಲ್ಲ ಆ ಕಾರಣದಿಂದ ಮಕ್ಕಳ ಕಲಿಕಾ ಸಾಮರ್ಥ್ಯಗಳಿಗೆ ಅನುಗುಣವಾಗಿ ಚಟುವಟಿಕೆಗಳನ್ನು ನಿಡಬೇಕುತ್ತದೆ, ಆ ಉದ್ದೇಶದಿಂದ ತರಗತಿಯಲ್ಲಿರುವ ಮಕ್ಕಳನ್ನು ಅವರ ಕಲಿಕಾ ಸಾಮರ್ಥ್ಯಗಳಿಗೆ ಅನುಗುಣವಾಗಿ ಮೂರು ಗುಂಪುಗಳನ್ನಾಗಿ ಮಾಡಿ ಅವರ ಕಲಿಕೆಗೆ ಅನುಗುಣವಾಗುವಂತೆ ಚಟುವಟಿಕೆಗಳನ್ನು ಮಾಡಲಾಗಿದೆ, ಶಿಕ್ಷಕರು ತಮ್ಮ ತರಗತಿಯಲ್ಲಿ ಇವುಗಳನ್ನು ಬಳಸಿಕೊಳ್ಳಬಹುದು. ತರಗತಿಯಲ್ಲಿ ಮಕ್ಕಳಿಗೆ ನೀಡಬಹುದಾದ ಗುಂಪು ಚಟುವಟಿಕೆಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

ಹೆಚ್ಚುವರಿ ಸಂಪನ್ಮೂಲ

ಸಾರಾಂಶ

ಪರಿಕಲ್ಪನೆ ೧

ಚಟುಟವಟಿಕೆ-೧

  1. ವಿಧಾನ/ಪ್ರಕ್ರಿಯೆ
  2. ಸಮಯ
  3. ಸಾಮಗ್ರಿಗಳು/ಸಂಪನ್ಮೂಲಗಳು
  4. ಹಂತಗಳು
  5. ಚರ್ಚಾ ಪ್ರಶ್ನೆಗಳು
  6. ಮಕ್ಕಳಿಗೆ ಎಣ್ಣೆ ಸ್ನಾನದ ಚಿತ್ರವನ್ನು ತೋರಿಸಿ ಆರೋಗ್ಯ ವೃದ್ಧಿ ಬಗ್ಗೆ ಚರ್ಚೆ ಮಾಡುವುದು
  7. ಮಕ್ಕಳನ್ನು ಗುಂಪುಗಳನ್ನಾಗಿ ಮಾಡಿ ಪ್ರತಿಯೊಂದು ಒಂದು ಗುಂಪಿಗೆ ಒಂದು ವಿಷಯವನ್ನು ನೀಡಿ ಅದರ ಬಗ್ಗೆ ಚರ್ಚೆ ಮಾಡುವುದು

ಚಟುಟವಟಿಕೆ-೨

  1. ವಿಧಾನ/ಪ್ರಕ್ರಿಯೆ
  2. ಸಮಯ
  3. ಸಾಮಗ್ರಿಗಳು/ಸಂಪನ್ಮೂಲಗಳು
  4. ಹಂತಗಳು
  5. ಚರ್ಚಾ ಪ್ರಶ್ನೆಗಳು

ಪರಿಕಲ್ಪನೆ ೨

ವೀಡಿಯೋವನ್ನು ನೋಡಿ ಚರ್ಚೆ ಮಾಡುವುದು

ಚಟುಟವಟಿಕೆ-೧

  1. ವಿಧಾನ/ಪ್ರಕ್ರಿಯೆ
  2. ಸಮಯ
  3. ಸಾಮಗ್ರಿಗಳು/ಸಂಪನ್ಮೂಲಗಳು
  4. ಹಂತಗಳು
  5. ಚರ್ಚಾ ಪ್ರಶ್ನೆಗಳು
  6. ದೀಪಾವಳಿ ಹಬ್ಬದ ಮಹತ್ವದ ಕುರಿತು ಒಂದು ಚಿಕ್ಕ ಪ್ರಬಂಧ ಬರೆಯಿರಿ.
  7. ನೀನು ಮಾಡಿದ ಅಭ್ಯಂಜನ ಸ್ನಾನದ ಅನುಭವವನ್ನು ವಿಸ್ತರಿಸಿ ಬರೆ,

ಭಾಷಾ ವೈವಿಧ್ಯತೆಗಳು

ಶಬ್ದಕೋಶ

  1. ಅಭ್ಯಂಜನ -ಎಣ್ಣೆ ಸ್ನಾನ
  2. ಸುಡು ನೀರು -ಬಿಸಿಯಾದ ನೀರು
  3. ಕಢಾಯಿ - ಅಗಲ ಬಾಯಿಯ ಪಾತ್ರೆ
  4. ಲಲಾಟ - ಹಣೆ
  5. ಐಗಳು -ಪಾಠ ಹೇಳು ವ ಗು ರು ಗಳು
  6. ಉಚ್ಚಳಿಸು -ಚಿಮ್ಮು

ವ್ಯಾಕರಣ

ಅನುಕರಣಾವ್ಯಯ ,ಜೋಡಿಪದ ಮತ್ತು ದ್ವಿರುಕ್ತಿಗಳ ವ್ಯತ್ಯಾಸದ ಬಗ್ಗೆ ತಿಳಿ ಹೇಳುತ್ತಾ ಮಾಹಿತಿ ನೀಡುವುದು.

  1. ಅನುಕರಣಾವ್ಯಯːಪಟ-ಪಟ, ರಫ್-ರಫ್, ಸರ-ಸರ
  2. ಜೋಡಿಪದː ಹಣ್ಣು-ಹಂಪಲು,ಕಸ-ಕಡ್ಡಿ, ತೀರ್ಥ-ಪ್ರಸಾದ
  3. ದ್ವಿರುಕ್ತಿ ː ಮುಂದೆ-ಮುಂದೆ, ಹೌದು- ಹೌದು, ತುತ್ತ ತುದಿ

ಮೌಲ್ಯಮಾಪನ

ಭಾಷಾ ಚಟುವಟಿಕೆಗಳು/ ಯೋಜನೆಗಳು

  • ವಿಭಕ್ತ ಮತ್ತು ಅವಿಭಕ್ತ ಕುಟುಂಬಗಳಲ್ಲಿ ಹಬ್ಬಗಳ ಆಚರಣೆಯ ಕುರಿತಾದ ಚರ್ಚೆ.
  • ಆರೋಗ್ಯದ ಗುಟ್ಟೇ ಅಭ್ಯಂಜನ ಸ್ನಾನ ಎಂಬ ವಿಷಯದ ಕುರಿತು ಭಾಷಣ ಏರ್ಪಡಿಸುವುದು.

ಪಠ್ಯ ಬಗ್ಗೆ ಹಿಮ್ಮಾಹಿತಿ