"ವಚನಾಮೃತ ಚಟುವಟಿಕೆ ೨ ನಾಲ್ಕೂ ಯುಗಗಳಲ್ಲಿ ಆದ ಬದಲಾವಣೆಯ ಚಿತ್ರವನ್ನು ಬರೆಯಿರಿ" ಆವೃತ್ತಿಗಳ ಮಧ್ಯದ ಬದಲಾವಣೆಗಳು

ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
Jump to navigation Jump to search
೧ ನೇ ಸಾಲು: ೧ ನೇ ಸಾಲು:
ಅಜಜಸಜ
+
1. ಚಟುವಟಿಕೆ ಹೆಸರು: ನಾಲ್ಕೂ ಯುಗಗಳಲ್ಲಿ ಆದ ಬದಲಾವಣೆಯ ಚಿತ್ರವನ್ನು ಬರೆಯಿರಿ
 +
2. ಉದ್ದೇಶ ;
 +
1. ಚಿತ್ರ ರಚನೆ ಮತ್ತು ಕಲ್ಪಿಸಲು,ಮಾತನಾಡಲು ಅವಕಾಶ
 +
2. ಚಿತ್ರ ರಚನೆಯ ಮೂಲಕ ಅರ್ಥೈಸಲು ಮತ್ತು ವಿಶ್ಲೇಷಿಸಲು ಅವಕಾಶ
 +
3. ಸಾಮಗ್ರಿಗಳು/ಸಂಪನ್ಮೂಲಗಳು ;  ಮಕ್ಕಳು ರಚಿಸಿದ ಮೇಲೆ ಪೋಟೋ ತೆಗೆದುಕೊಳ್ಳಲಾಗುವುದು
 +
4. ಸಮಯ : ೧೫ ನಿಮಿಷ
 +
5. ವಿಧಾನ/ಪ್ರಕ್ರಿಯೆ : 
 +
1. ಶಿಕ್ಷಕರ ಸಹಾಯದಿಂದ ವಿವಿಧ ಯುಗಗಳ ಪರಿಚಯ ಮತ್ತು ಅದಕ್ಕೆ ಪೂರಕವಾದ ಚಿತ್ರ ಬರೆಯುವರು - ಮೊದಲು ಚಿತ್ರವನ್ನು ಬರೆಯಲು ಇರುವ ಸಾಧ್ಯತೆಯ ಚರ್ಚೆ - ನಂತರ ಚಿತ್ರ ಬರೆದು ಸಂದರ್ಭವನ್ನು ವಿವರಿಸುವರು
 +
ಮೌಲ್ಯಮಾಪನ  ಪ್ರಶ್ನೆಗಳು (ಮನೆಯಲ್ಲಿ ಬರೆದುಕೊಂಡುಬನ್ನಿ )
 +
ತಂದೆ -ತಾಯಿ - ಅಜ್ಜ ಕೇಳಿ ಅವರ ಶಿಕ್ಷಣದ ಅನುಭವವನ್ನು ಬರೆಯಿರಿ?
 +
ವಿವಿಧ ಶಿಕ್ಷಣದ ಅನುಭವವನ್ನು ಬರೆಯಿರಿ? . .ಸೈಕಲ್‌, ನಾಟ್ಯ ಇತ್ಯಾದಿ
 
[[ವರ್ಗ:ವಚನಾಮೃತ]]
 
[[ವರ್ಗ:ವಚನಾಮೃತ]]
 
[[ವರ್ಗ:ಪದ್ಯ]]
 
[[ವರ್ಗ:ಪದ್ಯ]]
 
[[ವರ್ಗ:ಕನ್ನಡ]]
 
[[ವರ್ಗ:ಕನ್ನಡ]]
 
[[ವರ್ಗ:೮ನೇ ತರಗತಿ]]
 
[[ವರ್ಗ:೮ನೇ ತರಗತಿ]]

೧೦:೦೬, ೧೪ ಮೇ ೨೦೧೯ ನಂತೆ ಪರಿಷ್ಕರಣೆ

1. ಚಟುವಟಿಕೆ ಹೆಸರು: ನಾಲ್ಕೂ ಯುಗಗಳಲ್ಲಿ ಆದ ಬದಲಾವಣೆಯ ಚಿತ್ರವನ್ನು ಬರೆಯಿರಿ 2. ಉದ್ದೇಶ ; 1. ಚಿತ್ರ ರಚನೆ ಮತ್ತು ಕಲ್ಪಿಸಲು,ಮಾತನಾಡಲು ಅವಕಾಶ 2. ಚಿತ್ರ ರಚನೆಯ ಮೂಲಕ ಅರ್ಥೈಸಲು ಮತ್ತು ವಿಶ್ಲೇಷಿಸಲು ಅವಕಾಶ 3. ಸಾಮಗ್ರಿಗಳು/ಸಂಪನ್ಮೂಲಗಳು ; ಮಕ್ಕಳು ರಚಿಸಿದ ಮೇಲೆ ಪೋಟೋ ತೆಗೆದುಕೊಳ್ಳಲಾಗುವುದು 4. ಸಮಯ : ೧೫ ನಿಮಿಷ 5. ವಿಧಾನ/ಪ್ರಕ್ರಿಯೆ : 1. ಶಿಕ್ಷಕರ ಸಹಾಯದಿಂದ ವಿವಿಧ ಯುಗಗಳ ಪರಿಚಯ ಮತ್ತು ಅದಕ್ಕೆ ಪೂರಕವಾದ ಚಿತ್ರ ಬರೆಯುವರು - ಮೊದಲು ಚಿತ್ರವನ್ನು ಬರೆಯಲು ಇರುವ ಸಾಧ್ಯತೆಯ ಚರ್ಚೆ - ನಂತರ ಚಿತ್ರ ಬರೆದು ಸಂದರ್ಭವನ್ನು ವಿವರಿಸುವರು ಮೌಲ್ಯಮಾಪನ ಪ್ರಶ್ನೆಗಳು (ಮನೆಯಲ್ಲಿ ಬರೆದುಕೊಂಡುಬನ್ನಿ ) ತಂದೆ -ತಾಯಿ - ಅಜ್ಜ ಕೇಳಿ ಅವರ ಶಿಕ್ಷಣದ ಅನುಭವವನ್ನು ಬರೆಯಿರಿ? ವಿವಿಧ ಶಿಕ್ಷಣದ ಅನುಭವವನ್ನು ಬರೆಯಿರಿ? . .ಸೈಕಲ್‌, ನಾಟ್ಯ ಇತ್ಯಾದಿ